ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Congress समाचार

ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Political PartyPowerCountry
  • 📰 Zee News
  • ⏱ Reading Time:
  • 12 sec. here
  • 21 min. at publisher
  • 📊 Quality Score:
  • News: 74%
  • Publisher: 63%

ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

CM Siddaramayya : ಈ ಬಾರಿ ಕೋಲಾರದ ಜನತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಬೇಕೆಂದು ಮನವಿ ಮಾಡಿದರು.

ಅವರು ಇಂದು ಚೊಕ್ಕoಡಹಳ್ಳಿ ಗೇಟ್ ಮಾಲೂರು ತಾಲ್ಲೂಕು, ಕೋಲಾರ ಜಿಲ್ಲೆ ಇಲ್ಲಿ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ಕೆವಿ ಗೌತಮ್ ಇವರ ಪರ ಮತಯಾಚನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Political Party Power Country Constitution Democracy Governance Election Leadership Political Statement Political Party Indian National Congress Politics Governance Opposition Leadership Policies Democracy Elections India

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
और पढो »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
और पढो »

Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿLoksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿAAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
और पढो »

ಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದರು.
और पढो »

ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
और पढो »

Aapka Ram Rajya : ರಾಮನವಮಿಯಂದು ಎಎಪಿ ಪಕ್ಷದಿಂದ ಕಾರ್ಯವೈಖರಿ ಪ್ರದರ್ಶಿಸಲು ವೆಬ್ ಸೈಟ್ ಆರಂಭAapka Ram Rajya : ರಾಮನವಮಿಯಂದು ಎಎಪಿ ಪಕ್ಷದಿಂದ ಕಾರ್ಯವೈಖರಿ ಪ್ರದರ್ಶಿಸಲು ವೆಬ್ ಸೈಟ್ ಆರಂಭAAP Website : ಲೋಕಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಕ್ಷವು (ಎಎಪಿ) ತನ್ನ ಕಾರ್ಯವೈಖರಿ ಪ್ರದರ್ಶನಕ್ಕೆ ಆಪ್ ಕಾ ರಾಮ್ ರಾಜ್ಯ ವೆಬ್‌ಸೈಟ್ ಅನ್ನು ಪ್ರಾರಂಭಿಸಿದೆ.
और पढो »



Render Time: 2025-02-13 19:04:06