ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು-ದುಮ್ಮಾನಗಳಿಗೆ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆʼ ಎಂದು ವಿಜಯೇಂದ್ರ ಕುಟುಕಿದ್ದಾರೆ.
ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ ಎಂದು ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿವೆActress lifeVirat Kohli
“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಮನವಿ ಪತ್ರಗಳನ್ನು ನೀಡಿದ್ದರು. ಸಿಎಂ ಸಿದ್ದರಾಮಯ್ಯನವರು ಅಂದು ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
'ಮುಖ್ಯಮಂತ್ರಿಗಳ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ' ಎಂಬ ಭರವಸೆಯಿಂದ ಬಹುದೂರದಿಂದ ಪ್ರಯಾಸಪಟ್ಟು ಬಂದು ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಂತು ಜನಸಾಮಾನ್ಯರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ.ಡೆಂಘಿ ಕಾರಣ ಹೊಸಪೇಟೆಯ ಗ್ರಾಮೀಣ ಭಾಗಗಳಲ್ಲಿ ಫಾಗಿಂಗ್ ಕಾರ್ಯ ʼಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ, ಇಂಥಾ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ, ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ.
Siddaramaiah Chamarajanagar Janata Darshan Congress Government Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
और पढो »
ರೋಹಿತ್ ವಿರುದ್ಧ ಇಂಜಮಾಮ್ ಉಲ್ ಹಕ್ ಕಿಡಿ ಕಿಡಿ: ನೀನು ನಮಗೆ ಪಾಠ ಹೇಳಿ ಕೊಡ್ತೀಯಾ ಎಂದ ಪಾಕ್ ಮಾಜಿ ನಾಯಕRohith Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ನಡುವಿನ ಮಾತಿನ ಸಮರ ಮುಂದುವರೆದಿದೆ. ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಟೀಂ ಇಂಡಿಯಾ ಬಾಲ್ ಟ್ಯಾಂಪರ್ ಮಾಡುತ್ತಿದೆ ಎಂದು ಇಂಜಮಾಮ್ ಉಲ್ ಹಕ್ ಹೇಳಿದ್ದಾರೆ. ಪಾಕ್ ಮಾಜಿ ನಾಯಕನ ಹೇಳಿಕೆಗೆ ರೋಹಿತ್ ಶರ್ಮಾ ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
और पढो »
ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »
ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »
ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ-ವಿಜಯೇಂದ್ರರಾಜ್ಯ ಸರಕಾರವು ಒಂದೆಡೆ ಎಸ್‍ಟಿ ಅಭಿವೃದ್ಧಿ ನಿಗಮ, ಎಸ್‍ಇಪಿ ಟಿಎಸ್‍ಪಿಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
और पढो »
ಭಾರತೀಯ ಬೌಲರ್‌ಗಳು ಚೆಂಡು ವಿರೂಪಗೊಳಿಸಿದ್ದಾರೆ: ಪಾಕ್ ಮಾಜಿ ನಾಯಕನ ಆರೋಪ!ಪಾಕಿಸ್ತಾನದ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿರುವ ಅವರು, ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ.
और पढो »