ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್ समाचार

ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್
ಲೋಕಸಭೆ ಚುನಾವಣೆಲೋಕಸಭೆ ಚುನಾವಣೆ 2024ಕರ್ನಾಟಕ ರಾಜಕೀಯ
  • 📰 Zee News
  • ⏱ Reading Time:
  • 68 sec. here
  • 12 min. at publisher
  • 📊 Quality Score:
  • News: 61%
  • Publisher: 63%

ಬೆಂಗಳೂರು: ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು4 ವರ್ಷಗಳ ದಾಂಪತ್ಯದಲ್ಲಿ ಡಿವೋರ್ಸ್ ಬಿರುಗಾಳಿ: ಪತ್ನಿ ಶ್ರೀದೇವಿಗೆ ಯುವರಾಜ್ ಡಿವೋರ್ಸ್ ಕೊಡಲು ಕಾರಣ ಇದುವೇ..!?ಕನ್ನಡದ ಸ್ಟಾರ್ ನಟಿಯ ಪ್ರೀತಿಗಾಗಿ ಸೌರವ್ ಗಂಗೂಲಿ ತಮ್ಮ ಪತ್ನಿಗೆ ವಿಚ್ಛೇದನ ನೀಡಲು ಸಿದ್ಧರಾಗಿದ್ದರಂತೆ!?: ಲೋಕಸಭೆ ಚುನಾವಣೆ ಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕರ್ನಾಟಕ, ಹಿಮಾಚಲ ಪ್ರದೇಶದ ಚುನಾವಣೆಯ ಬಗ್ಗೆ ಎಐಸಿಸಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ ನಾವು 14- 15 ಸ್ಥಾನಗಳನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿತ್ತು. ಆದರೆ ನಿರೀಕ್ಷಿತ ಸ್ಥಾನಗಳನ್ನು ಗಳಿಸಲು ನಾವು ವಿಫಲರಾಗಿದ್ದೇವೆ. ಜನರ ತೀರ್ಪಿಗೆ ನಾವು ತಲೆಬಾಗಲೇ ಬೇಕು ಎಂದರು. ಪ್ರಮುಖ ನಾಯಕರ ಊರುಗಳಲ್ಲೇ ಮತ ಗಳಿಕೆಯಾಗಿಲ್ಲ. ನನ್ನ ಕ್ಷೇತ್ರದ ಅನೇಕ ನಾಯಕರ ಊರಿನಲ್ಲಿ ನಿರೀಕ್ಷಿತ ಮಟ್ಟಕ್ಕೆ ಮತಗಳು ಬಂದಿಲ್ಲ. ಇದಕ್ಕೆ ಏನಾದರೂ ಒಂದು ಸಬೂಬು ಹೇಳಿದರೆ ಯಾರು ಕೇಳುವುದಿಲ್ಲ. ಆದ ಕಾರಣ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದರು.

ಸೋಲಿಗೆ ಒಂದಷ್ಟು ಶಾಸಕರು ಕಾರಣ ಎಂದು ಸಚಿವರುಗಳು ದೂರು ನೀಡಿದ್ದಾರೆ ಎಂದು ಕೇಳಿದಾಗ, ನನ್ನ ಬಳಿ ಬಂದು ಯಾರೊಬ್ಬರೂ ದೂರು ನೀಡಿಲ್ಲ. ಯಾರ ಮೇಲೆ ದೂರು ನೀಡಿದರು ಸುಖವಿಲ್ಲ, ಪ್ರಯೋಜನವೂ ಇಲ್ಲ. ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಂಡವರು ಕಾರ್ಯಕರ್ತರ ಬಳಿ ಮಾತನಾಡಿ, ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ನಡೆಸಿ, ಪರಿಹಾರ ಸಮೇತ ಇದಕ್ಕೆ ಉತ್ತರ ಕೊಡಬೇಕು. ಅಷ್ಟೇ ಎಂದು ಹೇಳಿದರು.ಲೀಡ್ ಕೊಡಿಸದ ಸಚಿವರ ರಾಜಿನಾಮೆ ಪಡೆಯಲಿ ಎನ್ನುವ ಶಾಸಕ ಬಸವರಾಜ ಶಿವಗಂಗಾ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಾಸಕರುಗಳು ಅನಗತ್ಯವಾಗಿ ಬಹಿರಂಗ ಹೇಳಿಕೆ ನೀಡಬಾರದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...'ನನ್ನ ಎದೆ ಗಾತ್ರ ಹೆಚ್ಚಲು ಬೂಬ್‌ ಸರ್ಜರಿ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ರುʼ ಮನದಾಳದ ನೋವು ಬಿಚ್ಚಿಟ್ಟ ಸ್ಟಾರ್‌ ನಟಿ!!ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನಪಾಕ್ ವಿರುದ್ಧ ಇತಿಹಾಸ ಸೃಷ್ಟಿಸುವ ತವಕ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಲೋಕಸಭೆ ಚುನಾವಣೆ ಲೋಕಸಭೆ ಚುನಾವಣೆ 2024 ಕರ್ನಾಟಕ ರಾಜಕೀಯ ಕರ್ನಾಟಕ ರಾಜಕೀಯ ಸುದ್ದಿ DCM DK Shivakumar Lok Sabha Elections Lok Sabha Elections 2024 Karnataka Politics Karnataka Politics News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆ ಶಿವಕುಮಾರ್ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆ ಶಿವಕುಮಾರ್ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು:
और पढो »

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;
और पढो »

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದು ಹೀಗೆ…
और पढो »

ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
और पढो »

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ.
और पढो »

ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ.
और पढो »



Render Time: 2025-02-14 03:21:44