ಜನಸ್ಪಂದನ ಮುಗಿಸಿ ಹಿಂತಿರುಗುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

Accident समाचार

ಜನಸ್ಪಂದನ ಮುಗಿಸಿ ಹಿಂತಿರುಗುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
Accident NewsChamaraj NagarBanglore
  • 📰 Zee News
  • ⏱ Reading Time:
  • 43 sec. here
  • 6 min. at publisher
  • 📊 Quality Score:
  • News: 35%
  • Publisher: 63%

ಗುಂಡ್ಲುಪೇಟೆ ತಾಲೂಕಿ‌ನ ಹಂಗಳ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಆಹಾರ ನಿರೀಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಆಹಾರ ಶಿರಸ್ತೇದಾರ್ ತೀವ್ರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಸಮೀಪ...

ಗುಂಡ್ಲುಪೇಟೆ ತಾಲೂಕಿ‌ನ ಹಂಗಳ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಆಹಾರ ನಿರೀಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಆಹಾರ ಶಿರಸ್ತೇದಾರ್ ತೀವ್ರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಸಮೀಪ ಶುಕ್ರವಾರ ಸಂಜೆ ನಡೆದಿದೆ.ಗುಂಡ್ಲುಪೇಟೆ ತಾಲೂಕಿ‌ನ ಹಂಗಳ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮನಟ ಪ್ರಭಾಸ್ ಮೊದಲ ಸಿನಿಮಾದ ಸಂಭಾವನೆ ಎಷ್ಟು ಗೊತ್ತೆ..? ತಿಳಿದ್ರೆ ಇಷ್ಟೇನಾ ಅಂತೀರಾ..

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದ ಆಹಾರ ನಿರೀಕ್ಷಕ ನಾಗೇಂದ್ರಪ್ಪ ಮೃತರು. ಮೈಸೂರು ನಿವಾಸಿ ಆಹಾರ ಶಿರಸ್ತೇದಾರ್ ರಮೇಶ್ ತೀವ್ರವಾಗಿ ಗಾಯಗೊಂಡವರು.ಇಬ್ಬರು ಬೈಕ್ ನಲ್ಲಿ ಹಂಗಳ ಗ್ರಾಮದಿಂದ ಬರುತ್ತಿದ್ದ ವೇಳೆ ಗುಂಡ್ಲುಪೇಟೆ ಕಡೆಯಿಂದ ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿಯಾಗಿದೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ಪರೀಕ್ಷಿದ ವೈದ್ಯರು ನಾಗೇಂದ್ರಪ್ಪ ಮೃತಪಟ್ಟಿರುವುದನ್ನು ಧೃಡಪಡಿಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸಲುವಾಗಿ ಶವಗಾರದಲ್ಲಿ ಇರಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅನಂತ್ ಅಂಬಾನಿ - ರಾಧಿಕಾ ಮದುವೆ ಆಮಂತ್ರಣದ ಜೊತೆಗೆ ಅತಿಥಿಗಳಿಗೆ ಇಷ್ಟೊಂದು ಬೆಲೆಬಾಳುವ ಬೆಳ್ಳಿಯ ಗಿಫ್ಟ್‌.! ವಿಡಿಯೋ ನೋಡಿಕಿರುತೆರೆ ಮೇಲೆ ಜಗನ್ಮಾತೆ ʼಶ್ರೀ ದೇವೀ ಮಹಾತ್ಮೆʼ..! ಇದೇ ಸೋಮವಾರದಿಂದ ರಾತ್ರಿ 7 ಗಂಟೆಗೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Accident News Chamaraj Nagar Banglore Latest News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ ಮೂವರು ಸಾವು, ಮರದಲ್ಲಿ ನೇತಾಡಿದ ಚಾಲಕಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ ಮೂವರು ಸಾವು, ಮರದಲ್ಲಿ ನೇತಾಡಿದ ಚಾಲಕRoad Accident: ಈ ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
और पढो »

Uttarakhand : ಉತ್ತರಾಖಂಡದ ಉತ್ತರಕಾಶಿಯಲ್ಲಿ ರಸ್ತೆ ಅಪಘಾತ: 14 ಜನರಿಗೆ ಗಾಯ, ಮೂವರು ಸಾವುUttarakhand : ಉತ್ತರಾಖಂಡದ ಉತ್ತರಕಾಶಿಯಲ್ಲಿ ರಸ್ತೆ ಅಪಘಾತ: 14 ಜನರಿಗೆ ಗಾಯ, ಮೂವರು ಸಾವುUttarakhand : ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಘಟನೆ ಮಂಗಳವಾರ ರಾತ್ರಿ ನಡೆದಿದೆ.
और पढो »

ಮೊಬೈಲ್ ನೋಡುತ್ತಾ ರೈಲ್ವೆ ಹಳಿ ದಾಟುವ ವೇಳೆ ಅಪಘಾತ: ವಿದ್ಯಾರ್ಥಿನಿ ದಾರುಣ ಸಾವುಮೊಬೈಲ್ ನೋಡುತ್ತಾ ರೈಲ್ವೆ ಹಳಿ ದಾಟುವ ವೇಳೆ ಅಪಘಾತ: ವಿದ್ಯಾರ್ಥಿನಿ ದಾರುಣ ಸಾವುTrain Accident Student Dies: ಕಾಲೇಜಿನಿಂದ ಹಾಸ್ಟೆಲ್‌ಗೆ ಸ್ನೇಹಿತೆ ಶಶಿಕಲಾ ಜೊತೆ ಹೋಗುವ ವೇಳೆ ನನಗೆ ಹೊಟ್ಟೆ ನೋವು ಬರುತ್ತಿದೆ ಎಂದು ಭವ್ಯ ತನ್ನ ಸ್ನೇಹಿತೆಗೆ ಹೇಳಿದ್ದಾಳೆ.
और पढो »

ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
और पढो »

ಕಿಡ್ನಿ ಸ್ಟೋನ್ ಅನ್ನು ಪುಡಿ ಮಾಡಿ ಮೂತ್ರದ ಮೂಲಕವೇ ಹೊರ ಹಾಕುತ್ತದೆ ಈ ವಸ್ತು! ಅಸಹನೀಯ ನೋವಿನಿಂದಲೂ ಸಿಗುವುದು ಪರಿಹಾರಕಿಡ್ನಿ ಸ್ಟೋನ್ ಅನ್ನು ಪುಡಿ ಮಾಡಿ ಮೂತ್ರದ ಮೂಲಕವೇ ಹೊರ ಹಾಕುತ್ತದೆ ಈ ವಸ್ತು! ಅಸಹನೀಯ ನೋವಿನಿಂದಲೂ ಸಿಗುವುದು ಪರಿಹಾರKidney Stones through Out Method :ಔಷಧಿಗಳ ಹೊರತಾಗಿ,ಸರಿಯಾದ ಆಹಾರ ಅಥವಾ ಆಯುರ್ವೇದ ಪರಿಹಾರಗಳ ಮೂಲಕ ಮೂತ್ರಪಿಂಡದ ಕಲ್ಲುಗಳಿಗೆ ಚಿಕಿತ್ಸೆ ನೀಡಬಹುದು.
और पढो »

ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »



Render Time: 2025-02-13 16:48:26