ಬೆಂಗಳೂರು: ಜಪಾನ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ (ಜೆಸಿಸಿಐ) ಇಲ್ಲಿ ಏರ್ಪಡಿಸಿದ್ದ ರಾಜ್ಯದಲ್ಲಿ ನೆಲೆಯೂರಿರುವ ಜಪಾನ್ ಮೂಲದ ಉದ್ಯಮ ಸಂಸ್ಥೆಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಂಗಳೂರು: ಜಪಾನ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಇಲ್ಲಿ ಏರ್ಪಡಿಸಿದ್ದ ರಾಜ್ಯದಲ್ಲಿ ನೆಲೆಯೂರಿರುವ ಜಪಾನ್ ಮೂಲದ ಉದ್ಯಮ ಸಂಸ್ಥೆಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಮ್ಮ ನೇತೃತ್ವದ ನಿಯೋಗ ಇತ್ತೀಚೆಗಷ್ಟೆ ಜಪಾನ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಸ್ಪರ ಲಾಭದ ಅವಕಾಶಗಳಿರುವ ಹಲವಾರು ಹೂಡಿಕೆ ಸಾಧ್ಯತೆಗಳನ್ನು ಗುರುತಿಸಲಾಯಿತು. ಅದೊಂದು ಫಲಪ್ರದವಾದ ಭೇಟಿಯಾಗಿತ್ತು. ಇದೇ ವೇಳೆ, ಜಪಾನ್ ನ ಹಲವಾರು ಅಂಶಗಳು, ಅದರಲ್ಲೂ ಅಲ್ಲಿನ ಸಾರಿಗೆ ವ್ಯವಸ್ಥೆ ವೈಯಕ್ತಿಕವಾಗಿ ತಮಗೆ ಅತ್ಯಂತ ಹೆಚ್ಚಿನ ಅಚ್ಚರಿ ಮೂಡಿಸಿತು ಎಂದು ವಿವರಿಸಿದರು.
ಜೆಸಿಸಿಐ ಜಪಾನಿ ಉದ್ಯಮ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎಂ ಬಿ ಪಾಟೀಲ್ Japan Chamber Of Commerce And Industries JCCI Japanese Industry Large And Medium Industries Minister MB Patil MB Patil
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..?ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 100 ಮಿಲಿಯನ್ ಪ್ರಯಾಣಿಕರ ಸಾಮಾರ್ಥ್ಯದ 2ನೇ ವಿಮಾನ ನಿಲ್ದಾಣ ಸ್ಥಾಪನೆಗೆ ಪರಿಣಿತರ ಸಲಹೆ ಪಡೆದು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ, ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
और पढो »
ಏಥರ್ ಕಂಪನಿ ರಾಜ್ಯ ತೊರೆಯಲು ಬೊಮ್ಮಾಯಿ ಸರಕಾರ ಕಾರಣ: ಸಚಿವ ಎಂ ಬಿ ಪಾಟೀಲಬಿಜೆಪಿ ಹಾಗೂ ಆ ಪಕ್ಷದ ಶಾಸಕ ಅರವಿಂದ ಬೆಲ್ಲದ ಅವರು ರಾಜ್ಯ ಕಾಂಗ್ರೆಸ್ ಸರಕಾರದ ಬೇಜವಾಬ್ದಾರಿಯಿಂದಾಗಿ ಏಥರ್ ಕಂಪನಿ ರಾಜ್ಯದಿಂದ ಕಾಲ್ತೆಗೆದಿದೆ ಎಂದು ಮಾಡಿರುವ ಆರೋಪಕ್ಕೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.
और पढो »
ಗುಜರಾತ್ ಮಾದರಿಯಲ್ಲೇ ರಾಜ್ಯಕ್ಕೂ ಸಬ್ಸಿಡಿ ಕೊಟ್ಟರೆ ನಾವೂ ನಮ್ಮ ಪಾಲಿನ ಸಬ್ಸಿಡಿ ನೀಡುತ್ತೇವೆ :ಎಂ ಬಿ ಪಾಟೀಲ್ಎಕ್ಸ್ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಪಾಟೀಲ್ ಗುಜರಾತಿಗೆ ಕೊಟ್ಟ ಹಾಗೆ ಮೊದಲು ಸಬ್ಸಿಡಿ ಕೊಡಿ.ನಂತರ ರಾಜ್ಯದ ಪಾಲಿನ ಶೇ 20ರಷ್ಟು ಸಬ್ಸಿಡಿ ನೀಡುತ್ತೇವೆ ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ.
और पढो »
ಯಡಿಯೂರಪ್ಪ ಬಂಧನ ವಾರಂಟ್ ವಿಚಾರದಲ್ಲಿ ರಾಜಕೀಯ ಇಲ್ಲ- ಸಚಿವ ಎಂ.ಬಿ. ಪಾಟೀಲPOCSO Case: ಚಿತ್ರದುರ್ಗ ಮುರುಘಾಶರಣರ ಮೇಲೆ ಪೋಕ್ಸೋ ಕಾಯ್ದೆ ಮೇಲೆ ಬಂಧನ ಮಾಡಿದ್ದು ಏನಾಯಿತು ಗೊತ್ತು. ಹೀಗಾಗಿ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿದೆ. ಕೋರ್ಟ್ ನಿರ್ದೇಶನ ಮೇರೆಗೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
और पढो »
ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
और पढो »
Pocso case: ಅಗತ್ಯವಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ- ಗೃಹ ಸಚಿವ ಪರಮೇಶ್ವರ್‌ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ರದ್ದುಪಡಿಸುವಂತೆ ಯಡಿಯೂರಪ್ಪನವರು ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾನು ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದರು.
और पढो »