ಜಾರಕಿಹೊಳಿ ಬ್ರದರ್ಸ್ ಮಣಿಸಲು ಲಕ್ಷ್ಮಣ ಸವದಿಗೆ ಒಲಿಯುತ್ತಾ ಕೆಪಿಸಿಸಿ ಪಟ್ಟ..!?

Lakshman Savadi समाचार

ಜಾರಕಿಹೊಳಿ ಬ್ರದರ್ಸ್ ಮಣಿಸಲು ಲಕ್ಷ್ಮಣ ಸವದಿಗೆ ಒಲಿಯುತ್ತಾ ಕೆಪಿಸಿಸಿ ಪಟ್ಟ..!?
President Of KPCCPoliticsDK Shivakumar
  • 📰 Zee News
  • ⏱ Reading Time:
  • 19 sec. here
  • 6 min. at publisher
  • 📊 Quality Score:
  • News: 25%
  • Publisher: 63%

president of KPCC: ರಾಜ್ಯದಲ್ಲಿ ನಿರೀಕ್ಷೆಯಂತೆ ಲೋಕಸಭಾ ಚುನಾವಣೆಯು ಮುಗಿದಿದ್ದು, ಇದೀಗ ಮತ್ತೆ ಡಿಸಿಎಂ ವಿಸ್ತೀರ್ಣ ಕೂಗು ಬಲವಾಗಿ ಕೇಳಿಬರುತ್ತಿದೆ. ಜಾತಿವಾರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಚರ್ಚೆಗಳ ನಡುವೆ ಅಥಣಿ ಶಾಸಕ ಲಕ್ಷ್ಮಣ ಸವದಿಯವರಿಗೆ ಕೆಪಿಸಿಸಿ ಅಧ್ಯಕ್ಷಗಿರಿ ಒಲಿಯುತ್ತಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ..

ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಲು ಡಿಕೆ ಶಿವಕುಮಾರ್ ಒಲವು ತೋರಿದ್ದಾರೆ ಎಂದು ಮಾತುಗಳು ಕೇಳಿ ಬರುತ್ತಿವೆ.

ಚಿಕ್ಕೋಡಿ: ಪ್ರಮುಖವಾಗಿ ಲಿಂಗಾಯತ ಸಮುದಾಯ ರಾಜ್ಯದಲ್ಲಿ ಶಕ್ತಿಶಾಲಿಯಾಗಿದ್ದು, ಈಗಾಗಲೇ ಈ ಸಮುದಾಯವನ್ನು ಕಾಂಗ್ರೆಸ್ ಪಕ್ಕದಲ್ಲಿ ಕಡೆಗಣಿಸಲಾಗುತ್ತದೆ ಎಂಬ ಆರೋಪಿಗಳು ಆಗಾಗಾ ಕೇಳಿ ಬಂದಿದ್ದವು‌ ಈ ಹಿನ್ನೆಲೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನದ ಬದಲು ಡಿಕೆ ಶಿವಕುಮಾರ್ ಕೆಪಿಸಿಸಿ ಪಟ್ಟ ನೀಡಲು ನಿರ್ಧರಿಸಿ ಒಂದೇ ಕಲ್ಲಿಗೆ ಮೂರು ಹಕ್ಕಿಗಳನ್ನು ಹೊಡೆಯಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

President Of KPCC Politics DK Shivakumar CM Siddaramaiah

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ? ಡಿಸಿಎಂ ಡಿಕೆ ಶಿವಕುಮಾರ್ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ? ಡಿಸಿಎಂ ಡಿಕೆ ಶಿವಕುಮಾರ್ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೇಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್, ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:
और पढो »

ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »

ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ.
और पढो »

ಯುವತಿಗೆ ವಂಚನೆ ಆರೋಪ: ಬಿಜೆಪಿ ಮುಖಂಡನೊಬ್ಬನ ವಿರುದ್ಧ ಕೇಸ್‌ ದಾಖಲುಯುವತಿಗೆ ವಂಚನೆ ಆರೋಪ: ಬಿಜೆಪಿ ಮುಖಂಡನೊಬ್ಬನ ವಿರುದ್ಧ ಕೇಸ್‌ ದಾಖಲುARUN KUGWE ARRESTED: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಮುಖಂಡರ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದರ ಹಿಂದ ಒಂದು ಹೊರಬರುತ್ತಿವೆ..ಇದೀಗ ಶಿವಮೊಗ್ಗದ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಅಡಿ ಕೇಸ್‌ ದಾಖಲಾಗಿದ್ದು ಆತನನ್ನು ಅರೆಸ್ಟ್‌ ಮಾಡಲಾಗಿದೆ.
और पढो »

50 ವರ್ಷದ ವಿವಾಹಿತನ ಮೇಲೆ ಕಾಲೇಜು ವಿದ್ಯಾರ್ಥಿನಿಗೆ ಲವ್!‌ ಕೆರೆಗೆ ಹಾರಿ ಆತ್ಮಹತ್ಯೆ?50 ವರ್ಷದ ವಿವಾಹಿತನ ಮೇಲೆ ಕಾಲೇಜು ವಿದ್ಯಾರ್ಥಿನಿಗೆ ಲವ್!‌ ಕೆರೆಗೆ ಹಾರಿ ಆತ್ಮಹತ್ಯೆ?ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ(19) ಎಂಬ ಕಾಲೇಜು ವಿದ್ಯಾರ್ಥಿನಿ, ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ(50) ಎಂಬ ವಿವಾಹಿತ ಪುರುಷನೊಂದಿಗೆ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದಳು.
और पढो »



Render Time: 2025-02-21 08:25:43