ಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ : ಬಸವರಾಜ ಬೊಮ್ಮಾಯಿ

Basavaraj Bommai समाचार

ಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ : ಬಸವರಾಜ ಬೊಮ್ಮಾಯಿ
Land To JindalJindal Land DealCm Siddaramaiah
  • 📰 Zee News
  • ⏱ Reading Time:
  • 25 sec. here
  • 23 min. at publisher
  • 📊 Quality Score:
  • News: 86%
  • Publisher: 63%

ನಾವು ಅಧಿಕಾರದಲ್ಲಿದ್ದಾಗ ಸಂಪುಟದ ಮುಂದೆ ಪ್ರಸ್ತಾಪ ಬಂದಾಗ ಚರ್ಚಿಸಿ ಸಂಪುಟ ಉಪ ಸಮಿತಿ ಮಾಡಿ, ಮಾರುಕಟ್ಟೆ ದರದಲ್ಲಿ ನೀಡಲು ತೀರ್ಮಾಣ ಕೈಗೊಂಡಿದ್ದೇವು. ಆ ಸಂದರ್ಭದಲ್ಲಿ ಕಾಂಗ್ರೆಸ್‌ನವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈಗ ರಾಜ್ಯಕ್ಕೆ ನಷ್ಟವಾಗುವ ರೀತಿಯಲ್ಲಿ ತೀರ್ಮಾನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಂದಾಲ್‌ಗೆ ಕಡಿಮೆ ದರದಲ್ಲಿ ಜಮೀನು ನೀಡಿರುವುದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟಕಣ್ಣಾಯಿಸಿದಷ್ಟು ಕಾಣುವ ಕಟ್ಟದ.. ಮೈಸೂರು ಅರಮನೆಯನ್ನು ಬೀಟ್‌ ಮಾಡುವಂತಿದೆ ʼಈʼ ಸ್ಟಾರ್‌ ನಟನ ಮನೆ! ಅನಿಮಲ್‌ ಮೂವಿ ಶೂಟ್‌ ಆಗಿದ್ದು ಇಲ್ಲೇ!!Jio Annual Plan

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ ಜಮೀನು ನೀಡುವ ಕುರಿತು ನಾವು ಅಧಿಕಾರದಲ್ಲಿದ್ದಾಗ ಸಂಪುಟದ ಮುಂದೆ ಪ್ರಸ್ತಾಪ ಬಂದಾಗ ಚರ್ಚಿಸಿ ಸಂಪುಟ ಉಪ ಸಮಿತಿ ಮಾಡಿ, ಮಾರುಕಟ್ಟೆ ದರದಲ್ಲಿ ನೀಡಲು ತೀರ್ಮಾಣ ಕೈಗೊಂಡಿದ್ದೇವು. ಆ ಸಂದರ್ಭದಲ್ಲಿ ಕಾಂಗ್ರೆಸ್‌ನವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಅವತ್ತು ರಾಜ್ಯಕ್ಕೆ ನಷ್ಟವಾಗುತ್ತದೆ ಎಂದು ವಿರೋಧಿಸಿದ್ದವರು. ಈಗ ರಾಜ್ಯಕ್ಕೆ ನಷ್ಟವಾಗುವ ರೀತಿಯಲ್ಲಿ ತೀರ್ಮಾನ ಮಾಡುತ್ತಾರೆ ಎಂದರೆ, ಇದರಲ್ಲಿ ಏನೋ ವ್ಯವಹಾರ ಕುದುರಿದೆ ಎಂಬ ಸಂದೇಹ ಬರುತ್ತದೆ ಎಂದು ಹೇಳಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Land To Jindal Jindal Land Deal Cm Siddaramaiah DK Shivakumar News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನೀತಿ ಆಯೋಗದ ಸಭೆಗೆ ಹಾಜರಾಗದೇ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿನೀತಿ ಆಯೋಗದ ಸಭೆಗೆ ಹಾಜರಾಗದೇ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈಲ್ವೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಕೊಡದೇ ಕೇಂದ್ರ ಸರ್ಕಾರದ ವಿರುದ್ದ ಅಸಹಕಾರ ತೋರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ನಿಸ್ಸೀಮರು. ನಿರಂತರವಾಗಿ ಕೇಂದ್ರದ ಮೇಲೆ ಆಪಾದನೆ ಮಾಡುವುದು ಅವರಿಗೆ ಚಟವಾಗಿದೆ.
और पढो »

ಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್‌ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್‌ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.
और पढो »

ಅಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರ ಬಂಧನಅಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರ ಬಂಧನMeter Baddi: ಈ ಕುರಿತು ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್, ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
और पढो »

ಕಾವೇರಿ ಆರ್ಭಟ: ಕೊಳ್ಳೇಗಾಲದ ನದಿ ತೀರದಲ್ಲಿ ಪ್ರವಾಹ ಆತಂಕಕಾವೇರಿ ಆರ್ಭಟ: ಕೊಳ್ಳೇಗಾಲದ ನದಿ ತೀರದಲ್ಲಿ ಪ್ರವಾಹ ಆತಂಕFlood: ಈಗಾಗಲೇ ಹಳೇ ಹಂಪಾಪುರದ ಹತ್ತಾರು ಎಕರೆ ಜಮೀನು ಜಲಾವೃತಗೊಂಡಿದ್ದು ನೀರಿನ ಹರಿವು ಮತ್ತಷ್ಟು ಹೆಚ್ಚಾದರೇ ಜನ-ಜಾನುವಾರುಗಳಿಗೆ ಸಂಕಷ್ಠ ಎದುರಾಗಲಿದೆ‌‌. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ದಿನವೀಡಿ ನಿಗಾ ಇರಿಸಿದ್ದು ತುರ್ತು ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಜನರನ್ನು ಕರೆದೊಯ್ಯಲು ಸಿದ್ಧತೆ ನಡೆಸಲಾಗಿದೆ.
और पढो »

ಎಂಎಸ್‌ ಧೋನಿ ಅತ್ತೆ ದೇಶದ ಪ್ರಖ್ಯಾತ ಬ್ಯುಸಿನೆಸ್‌ ವುಮೆನ್!‌ ಸುಮಾರು 800 ಕೋಟಿ ರೂ. ವ್ಯವಹಾರ ಸಾಮ್ರಾಜ್ಯಕ್ಕೆ ಯಜಮಾನಿ ಈಕೆ... ಯಾರು ಗೊತ್ತಾ?ಎಂಎಸ್‌ ಧೋನಿ ಅತ್ತೆ ದೇಶದ ಪ್ರಖ್ಯಾತ ಬ್ಯುಸಿನೆಸ್‌ ವುಮೆನ್!‌ ಸುಮಾರು 800 ಕೋಟಿ ರೂ. ವ್ಯವಹಾರ ಸಾಮ್ರಾಜ್ಯಕ್ಕೆ ಯಜಮಾನಿ ಈಕೆ... ಯಾರು ಗೊತ್ತಾ?MS Dhoni Mother-in-Law Sheila Singh: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮೈದಾನದಲ್ಲಿರಲಿ, ಎಲ್ಲೇ ಇರಲಿ... ಅಭಿಮಾನಿಗಳ ದಂಡು ಅಲ್ಲಿ ಹರಿದುಬರುತ್ತದೆ. ಭಾರತೀಕ ಕ್ರಿಕೆಟ್‌ ಜಗತ್ತಿಗೆ ಹೊಸ ಮೆರುಗು ತಂದ ಈ ವ್ಯಕ್ತಿ ಕೋಟ್ಯಾಂತರ ರೂ. ಆಸ್ತಿಗೆ ವಾರಸುದಾರ ಕೂಡ ಹೌದು.
और पढो »

ಬಿಜೆಪಿಯವರ ಮಾತು ಕೇಳಿ 15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್ಬಿಜೆಪಿಯವರ ಮಾತು ಕೇಳಿ 15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್ಯಾರು ಎಷ್ಟೇ ಪ್ರಯತ್ನ ಪಟ್ಟರೂ ಸರ್ಕಾರ ಬೀಳಿಸಲು ಸಾಧ್ಯ ಇಲ್ಲ ಎಂದು ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »



Render Time: 2025-02-13 13:32:40