ಜೀನಿಯಸ್ ಮುತ್ತ ನಿಗೆ ಸಾಥ್ ನೀಡಿದ ಚಿನ್ನಾರಿ ಮುತ್ತ

Genius Mutta समाचार

ಜೀನಿಯಸ್ ಮುತ್ತ ನಿಗೆ ಸಾಥ್ ನೀಡಿದ ಚಿನ್ನಾರಿ ಮುತ್ತ
ಜೀನಿಯಸ್ ಮುತ್ತನಾಗಿಣಿ ಭರಣವಿಜಯ ರಾಘವೇಂದ್ರ
  • 📰 Zee News
  • ⏱ Reading Time:
  • 38 sec. here
  • 8 min. at publisher
  • 📊 Quality Score:
  • News: 39%
  • Publisher: 63%

Genius Mutta: ನಾನು ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ಜೀನಿಯಸ್ ಮುತ್ತ ನಾಗಿ ಅಭಿನಯಿಸಿದ್ದೇನೆ. ಅವಕಾಶ ನೀಡಿದ ಅಮ್ಮನಿಗೆ ಹಾಗೂ ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ಮಾಸ್ಟರ್ ಶ್ರೇಯಸ್ಸ್.

Genius Mutta : ನಾಗಿಣಿ ಭರಣ ಅವರು ಈಗ ಸ್ವತಂತ್ರ ನಿರ್ದೇಶನ ಮಾಡಿದರಷ್ಟೇ. ಆದರೆ ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಹಿಂದಿನಿಂದ ಸಹಕಾರ ನೀಡುತ್ತಿದ್ದರು. ಈಗ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ.ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡಿದ್ದೇನೆ ಎಂದರು ಟಿ.ಎಸ್ ನಾಗಾಭರಣ .ಏಕೆಂದರೆ ನನ್ನನ್ನು ಎಲ್ಲರು ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ಚಿನ್ನಾರಿಮುತ್ತ ಎನ್ನುವುದೇ ಹೆಚ್ಚು.

ನನಗೆ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಎಲ್ಲರೂ ಹೇಳುತ್ತಿದ್ದರು. ಆಗಿರಲಿಲ್ಲ. ಆದರೆ ಲತಾ ಅವರು ತಮ್ಮ ಮಗನನ್ನು ಚಿತ್ರರಂಗಕ್ಕೆ ಪ್ರವೇಶಿಸಬೇಕೆಂದುಕೊಂಡಿದ್ದೇನೆ. ಆ ಚಿತ್ರವನ್ನು ನೀವೇ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಸಿದ್ದ ಮಾಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಮಾಸ್ಟರ್ ಶ್ರೇಯಸ್ಸ್, ವಿಜಯ ರಾಘವೇಂದ್ರ,, ಗಿರಿಜಾ ಲೋಕೇಶ್,ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

ನಾನು ಯಾವಾಗಲೂ ನಾಗಾಭರಣ ಸರ್ ಅವರಿಗೆ ಆಬಾರಿ. ಏಕೆಂದರೆ ನನ್ನನ್ನು ಎಲ್ಲರು ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ಚಿನ್ನಾರಿಮುತ್ತ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ್ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ ಎಂದು ವಿಜಯ ರಾಘವೇಂದ್ರ ತಿಳಿಸಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಜೀನಿಯಸ್ ಮುತ್ತ ನಾಗಿಣಿ ಭರಣ ವಿಜಯ ರಾಘವೇಂದ್ರ ಟಿ.ಎಸ್ ನಾಗಾಭರಣ ಜಿ.ಎಸ್ ಲತಾ ಜೈಪ್ರಕಾಶ್ ಮಾಸ್ಟರ್ ಶ್ರೇಯಸ್ಸ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜಿಯೋ, ಏರ್ ಟೆಲ್ ಬಿಟ್ಟು BSNLಗೆ ಪೋರ್ಟ್ ಆಗುತ್ತೀರಾ? ನಿಮ್ಮ ಸುತ್ತ ಮುತ್ತ ಬಿಎಸ್ಎನ್ಎಲ್ ಟವರ್ ಇದೆಯಾ ಹೀಗೆ ಚೆಕ್ ಮಾಡಿಕೊಳ್ಳಿ !ಜಿಯೋ, ಏರ್ ಟೆಲ್ ಬಿಟ್ಟು BSNLಗೆ ಪೋರ್ಟ್ ಆಗುತ್ತೀರಾ? ನಿಮ್ಮ ಸುತ್ತ ಮುತ್ತ ಬಿಎಸ್ಎನ್ಎಲ್ ಟವರ್ ಇದೆಯಾ ಹೀಗೆ ಚೆಕ್ ಮಾಡಿಕೊಳ್ಳಿ !BSNL tower near you:BSNLಗೆ ಪೋರ್ಟ್ ಆಗುವ ಮುನ್ನ ನಿಮ್ಮ ಸುತ್ತ ಮುತ್ತ ಅಥವಾ ಸಮೀಪದಲ್ಲಿ ಬಿಎಸ್ಎನ್ಎಲ್ ಟವರ್ ಇದೆಯಾ ಎನ್ನುವುದನ್ನು ಚೆಕ್ ಮಾಡಿಕೊಳ್ಳಿ.
और पढो »

ಅಂತಾರಾಷ್ಟ್ರೀಯ ಹಾಕಿಗೆ ಸ್ಟಾರ್‌ ಗೋಲ್‌ ಕೀಪರ್‌ ಪಿ.ಆರ್ ಶ್ರೀಜೇಶ್ ನಿವೃತ್ತಿ: 2024ರ ‘ಪ್ಯಾರಿಸ್ ಒಲಿಂಪಿಕ್ಸ್’ ಕೊನೆಯ ಪಂದ್ಯಅಂತಾರಾಷ್ಟ್ರೀಯ ಹಾಕಿಗೆ ಸ್ಟಾರ್‌ ಗೋಲ್‌ ಕೀಪರ್‌ ಪಿ.ಆರ್ ಶ್ರೀಜೇಶ್ ನಿವೃತ್ತಿ: 2024ರ ‘ಪ್ಯಾರಿಸ್ ಒಲಿಂಪಿಕ್ಸ್’ ಕೊನೆಯ ಪಂದ್ಯPR Sreejesh Retirement: ಸುಮಾರು 14 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ಟೀಂ ಇಂಡಿಯಾಗೆ ದೊಡ್ಡ ಕೊಡುಗೆ ನೀಡಿದ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಮತ್ತು ಗೋಲ್‌ ಕೀಪರ್ ಪಿಆರ್ ಶ್ರೀಜೇಶ್ ನಿವೃತ್ತಿ ಘೋಷಿಸಿದ್ದಾರೆ.
और पढो »

ಕೆ.ಸಿ ಜನರಲ್, ಜನಪ್ರೀಯ ಆಸ್ಪತ್ರೆಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಕೆ.ಸಿ ಜನರಲ್, ಜನಪ್ರೀಯ ಆಸ್ಪತ್ರೆಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿDinesh Gundurao: ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು.
और पढो »

ಸಿದ್ದರಾಮಯ್ಯನವರನ್ನ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆಸಿದ್ದರಾಮಯ್ಯನವರನ್ನ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆKarnataka ahinda community: ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ಇದರೊಂದಿಗೆ ಲಿಂಗಾಯತ ಮತ್ತು ಒಕ್ಕಲಿಗ ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯದ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
और पढो »

ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿHD Kumaraswamy: ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
और पढो »

ಡಬೂ ರತ್ನಾನಿ ಕ್ಯಾಮರಾಗೆ ಕಲರ್ಫುಲ್ ಪೋಸ್ ನೀಡಿದ ಕಾಟೇರಾ ಬೆಡಗಿ ಆರಾಧನಾಡಬೂ ರತ್ನಾನಿ ಕ್ಯಾಮರಾಗೆ ಕಲರ್ಫುಲ್ ಪೋಸ್ ನೀಡಿದ ಕಾಟೇರಾ ಬೆಡಗಿ ಆರಾಧನಾActress Aradhana: ಖ್ಯಾತ ನಟಿ ಮಾಲಾಶ್ರೀ ಹಾಗೂ ಪುತ್ರಿ ಆರಾಧನಾ ಜ್ಯುವೆಲರಿ ಶೋಗಾಗಿ ಫೋಸ್ ನೀಡಿದ್ದು ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ.
और पढो »



Render Time: 2025-02-19 14:07:52