Chanakya Niti - ಆಚಾರ್ಯ ಚಾಣಕ್ಯರು ಓರ್ವ ಮಹಾನ್ ವಿದ್ವಾಂಸರಲ್ಲಿ ಒಬ್ಬರಾಗಿದ್ದರು. ಅವನನ್ನು ವಿಷ್ಣುಗುಪ್ತ ಮತ್ತು ಕೌಟಿಲ್ಯ ಎಂದೂ ಕರೆಯುತ್ತಾರೆ. ಅವರು ತಮ್ಮ ಚಾಣಕ್ಯ ನೀತಿಶಾಸ್ತ್ರವನ್ನು ಬರೆದಿದ್ದಾರೆ, ಅದರಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಹಲವು ಸಂಗತಿಗಳ ಕುರಿತು ಉಲ್ಲೇಖಿಸಿದ್ದಾರೆ.
ಆಚಾರ್ಯ ಚಾಣಕ್ಯರು ಓರ್ವ ಮಹಾನ್ ವಿದ್ವಾಂಸರಲ್ಲಿ ಒಬ್ಬರಾಗಿದ್ದರು. ಅವನನ್ನು ವಿಷ್ಣುಗುಪ್ತ ಮತ್ತು ಕೌಟಿಲ್ಯ ಎಂದೂ ಕರೆಯುತ್ತಾರೆ. ಅವರು ತಮ್ಮ ಚಾಣಕ್ಯ ನೀತಿಶಾಸ್ತ್ರವನ್ನು ಬರೆದಿದ್ದಾರೆ, ಅದರಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಹಲವು ಸಂಗತಿಗಳ ಕುರಿತು ಉಲ್ಲೇಖಿಸಿದ್ದಾರೆ. ದೈನಂದಿನ ಜೀವನದಲ್ಲಿ ಈ ನೀತಿಗಳನ್ನು ಅನುಸರಿಸಿದರೆ ಯಶಸ್ಸನ್ನು ಸಾಧಿಸಬಹುದು. ಚಾಣಕ್ಯ ನೀತಿಯಲ್ಲಿ ವ್ಯಕ್ತಿಯ ಯಾವ ಅಭ್ಯಾಸಗಳು ಆತನ ಯಶಸ್ಸಿಗೆ ಅಡ್ಡಿಯಾಗಬಹುದು ಎಂಬುದನ್ನೂ ಕೂಡ ಹೇಳಲಾಗಿದೆ, ಬನ್ನಿ ತಿಳಿದುಕೊಳ್ಳೋಣ.
Chanakya Niti: ಹೆಣ್ಣನ್ನು ಖುಷಿಪಡಿಸಲು ಒಂಟೆಯ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ, ಮೊದಲ ಪ್ರಯತ್ನದಲ್ಲೇ ಫುಲ್ ರಿಸಲ್ಟ್ ಗ್ಯಾರಂಟಿ! ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜೀವನದಲ್ಲಿ ಸತ್ಯ ಸಂಗತಿಗಳನ್ನು ಸ್ವೀಕರಿಸದೆ ಇರುವುದು: ಜೀವನದಲ್ಲಿನ ಸತ್ಯ ಸಗತಿಗಳನ್ನು ಸ್ವೀಕರಿಸಲು ಸಾಧ್ಯವಾಗದ ಯಾವುದೇ ವ್ಯಕ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಿಲ್ಲ. ವ್ಯಕ್ತಿ ತನ್ನ ಜೀವನದಲ್ಲಿ ಪ್ರತಿ ತಪ್ಪಿನಿಂದ ಏನನ್ನಾದರೂ ಕಲಿಯುತ್ತಾನೆ ಎಂದು ಚಾಣಕ್ಯ ನೀತಿ ಹೇಳುತ್ತದೆ.
Chanakya Niti For Success Chanakya Niti Success Tips Chanakya Niti For Life Chanakya Niti For Work Koutilya Vishnugupta Chanakya Niti In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
South Actress: ʻಮಾಣಿಕ್ಯʼನ ಸುಂದರಿಗೆ ಬಾಲ್ಯದಲ್ಲಿ ಲೈಂಗಿಕ ಕಿರುಕುಳ: ಸತ್ಯ ಬಿಚ್ಚಿಟ್ಟ ನಟಿ!ದಕ್ಷಿಣ ಚಿತ್ರರಂಗದ ನಟಿ ವರಲಕ್ಷ್ಮಿ ಶರತ್ ಕುಮಾರ್ ತನ್ನ ಜೀವನದಲ್ಲಿ ಮರೆಯಲಾಗದ ಆಘಾತ ಎಂದು ಹೇಳಿ, ಇವತ್ತಿನ ಕಾಲದ ಜನರ ಮಾನಸಿಕ ಸ್ಥಿತಿ ಹೇಗಿದೆ ಎಂದು ವಿವರಿಸಿದರು.
और पढो »
Budh Uday 2024: ಮೀನ ರಾಶಿಯಲ್ಲಿ ಬುಧ ಉದಯ, ಈ 5 ರಾಶಿಯವರ ಜೀವನದಲ್ಲಿ ಭಾರೀ ಸಂಕಷ್ಟBudha Uday Effect: ಗ್ರಹಗಳ ರಾಜಕುಮಾರ ಬುಧನ ಉದಯವು ಕೆಲವು ರಾಶಿಯವರ ಜೀವನದಲ್ಲಿ ಶುಭ ಫಲಗಳನ್ನು ತರಲಿದೆ. ಆದರೂ, ಈ ವೇಳೆ 5 ರಾಶಿಯ ಜನರು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ. ಆ ರಾಶಿಗಳೆಂದರೆ...
और पढो »
ಹತ್ತು ವರ್ಷಗಳ ಬಳಿಕ ಕೃತಿಕಾ ನಕ್ಷತ್ರಕ್ಕೆ ಗುರು ಪ್ರವೇಶ, ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!Guru Nakshatra Parivartan: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ದೇವಗುರು ಬೃಹಸ್ಪತಿ ಏಪ್ರಿಲ್ 17, 2024 ರಂದು ಕೃತಿಕಾ ನಕ್ಷತ್ರಕ್ಕೆ ಪ್ರವೇಶಿಸಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭವಾಗಲಿದೆ.
और पढो »
Mangal Gochar 2024: ಅಂಗಾರಕ ಯೋಗ, ಈ ಮೂರು ರಾಶಿಯವರ ಜೀವನದಲ್ಲಿ ಕೋಲಾಹಲ!Angaraka Yoga: ಜ್ಯೋತಿಷ್ಯ ಶಾಸ್ತ್ರದಲ್ಲಿ ಅಂಗಾರಕ ಯೋಗವನ್ನು (Angaraka Yoga) ಶುಭ ಎಂದು ಪರಿಗಣಿಸಲಾಗುವುದಿಲ್ಲ. ಅಂಗಾರಕ ಯೋಗವು ಎಲ್ಲಾ ರಾಶಿಯವರ ಮೇಲೂ ಪರಿಣಾಮ ಬೀರುತ್ತದೆ. ಆದರೂ, ಮೀನ ರಾಶಿಯಲ್ಲಿ ರೂಪುಗೊಂಡಿರುವ ಅಂಗಾರಕ ಯೋಗವು ಮೂರು ರಾಶಿಯವರ ಜೀವನದಲ್ಲಿ ತೊಂದರೆಗಳನ್ನು ಹೆಚ್ಚಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
और पढो »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »
ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!Retrieve UAN Password: ಯುಎಎನ್ ಖಾತೆಯ ಪಾಸ್‌ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿ ಈ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
और पढो »