6 ತಿಂಗಳ ಒಳಗಾಗಿ ಅಂದರೆ ಬರುವ ಡಿಸೆಂಬರ್ 4ರೊಳಗೆ ಅಂದರೆ ಅರ್ಜುನನ ಪ್ರಥಮ ಪುಣ್ಯತಿಥಿಯ ದಿನದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
3 ಹೊಸ ಮಿನಿ ಬಸ್’ಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಸಚಿವರುTop 5 Electric Scooters in Indiaಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ, 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿಗಾಗಿ ವಿಶೇಷ ವಿನ್ಯಾಸದೊಂದಿಗೆ ಸಿದ್ಧವಾಗಿರುವ 3 ಹೊಸ ಮಿನಿ ಬಸ್’ಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಹಾಸನ ಜಿಲ್ಲೆ ಯಸಳೂರು ಬಳಿ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಮತ್ತು ಅರ್ಜುನನ ಆವಾಸಸ್ಥಾನವಾಗಿದ್ದ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದರು.ಪ್ರತಿಕೃತಿಯನ್ನು ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆನೆ ಶಿಬಿರಗಳಲ್ಲಿದ್ದ ಕೆಲವು ಸಾಕಾನೆಗಳು ಮೃತಪಟ್ಟಿರುವುದು ನೋವಿನ ಸಂಗತಿ. ಈ ಕುರಿತಂತೆ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಅರಣ್ಯದೊಳಗೆ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಹಗಲಿರುಳು ದುಡಿಯುವ ಸಿಬ್ಬಂದಿಗೆ 2 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದ್ದು, ಕಡತವನ್ನು ಹಣಕಾಸು ಇಲಾಖೆಯ ಅನುಮೋದನೆಗೆ ಸಲ್ಲಿಸಲಾಗಿದೆ. ಶೀಘ್ರವೇ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಮೂರು ಸುಸಜ್ಜಿತ ಮಿನಿ ಬಸ್’ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. 1655585 ರೂ.ಗಳಿಗೆ ಮಿನಿ ಬಸ್ ಛಾಸಿ ಖರೀದಿಸಲಾಗಿದ್ದು, ರಮೇಶ್ ಗೋವಿಂದನ್ ನೀಡಿರುವ 1481590 ರೂ. ಮತ್ತು ಕೊಯಮತ್ತೂರಿನ ಹರೀ ಶಾಂತಾರಾಮ್ ಅವರು ನೀಡಿರುವ 20 ಲಕ್ಷ ರೂ. ಸಿ.ಎಸ್.ಆರ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...T20 Worldcup 2024: 'ಮ್ಯಾಚ್ ಫಿಕ್ಸಿಂಗ್' ಆರೋಪ..? ಸ್ಟಾರ್ ತಂಡಕ್ಕೆ ಎದುರಾಯ್ತು ದೊಡ್ಡ ಕಂಟಕ..!ರಾಜಧಾನಿ ನಿವಾಸಿಗಳಿಗೆ ಗುಡ್ ನ್ಯೂಸ್...! ಟ್ರಾಫಿಕ್ ಕಿರಿಕಿರಿಗೆ ಮುಕ್ತಿ, ಸುರಂಗ ರಸ್ತೆ ಸಂಚಾರಕ್ಕೆ ಡೇಟ್ ಫಿಕ್ಸ್Darshanಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...
ಈಶ್ವರ ಖಂಡ್ರೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕರ್ನಾಟಕ ಸುದ್ದಿ ಇಂದಿನ ಪ್ರಮುಖ ಸುದ್ದಿ ಕನ್ನಡ ಸುದ್ದಿ Arjuna Elephant Memorial Eshwara Khandre Nagarhole Tiger Reserve Karnataka News Today's Top News Kannada News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮೋದಿ ಅಲೆ ಕಾಣಲಿಲ್ಲ, ಎಲ್ಲೆಡೆ ಇರೋದು ಗ್ಯಾರಂಟಿ ಅಲೆ.. 20 ಸ್ಥಾನದಲ್ಲಿ ಗೆಲುವು ಖಚಿತ: ಈಶ್ವರ ಖಂಡ್ರೆEshwar Khandre Statement : ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
और पढो »
ಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆEshwara Khandre: ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.
और पढो »
ದೇಶದ ವೀರರ ಸ್ಮಾರಕಕ್ಕೆ ಮೋದಿ ಭೇಟಿ. ಬಾಪು, ಅಟಲ್ ಜಿ ಸ್ಮಾರಕಕ್ಕೆ ಮೋದಿ ನಮನ.ದೇಶದ ವೀರರ ಸ್ಮಾರಕಕ್ಕೆ ಮೋದಿ ಭೇಟಿ. ಬಾಪು, ಅಟಲ್ ಜಿ ಸ್ಮಾರಕಕ್ಕೆ ಮೋದಿ ನಮನ.
और पढो »
ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನPM Narendra Modi Oath Ceremony: ನರೇಂದ್ರ ಮೋದಿ ಅವರು ಜೂನ್ 9 ರಂದು ದೆಹಲಿಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.
और पढो »
ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಬೇಕಾಗುವಷ್ಟು ಗ್ರಾನೈಟ್ ಕಲ್ಲು ಕೊಡಿಸಿದ ಸ್ಯಾಂಡಲ್ ವುಡ್ ಗಜChallenging Star : ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಗ್ರಾನೈಟ್ ಅನ್ನು ನೀಡಿದ್ದು, ಈ ಕುರಿತಂತೆ ಸೋಷಿಯಲ್ ಮೀಡಿಯಾ ದಲ್ಲಿ ವಿಡಿಯೋ ಹರಿದಾಡುತ್ತಿವೆ.
और पढो »
ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನLoksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
और पढो »