ಜು.6 ರಂದು ಅರ್ಜುನ ಆನೆ ಸಮಾಧಿಗೆ ಶಂಕುಸ್ಥಾಪನೆ: ಈಶ್ವರ ಖಂಡ್ರೆ

Eshwara Khandre समाचार

ಜು.6 ರಂದು ಅರ್ಜುನ ಆನೆ ಸಮಾಧಿಗೆ ಶಂಕುಸ್ಥಾಪನೆ: ಈಶ್ವರ ಖಂಡ್ರೆ
Arjuna Elephant GraveArjuna ElephantEshwara Khandre News
  • 📰 Zee News
  • ⏱ Reading Time:
  • 47 sec. here
  • 7 min. at publisher
  • 📊 Quality Score:
  • News: 39%
  • Publisher: 63%

ಜು.6ರಂದು ಮಧ್ಯಾಹ್ನ 12.30ಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Eshwara Khandre : ನಾಳೆ ಶಂಕುಸ್ಥಾಪನೆ ನೆರವೇರಿಸಲಾಗುವುದುTeam India Playersಹಾಸನ ಜಿಲ್ಲೆ ಯಸಳೂರು ಅರಣ್ಯ ವಲಯದ ಡಬ್ಬಲಿ ಕಟ್ಟೆ ನೆಡುತೋಪಿನಲ್ಲಿರುವ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ

ಕಳೆದ ಡಿಸೆಂಬರ್ 4ರಂದು ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ, ಮದವೇರಿ ದಾಳಿ ಮಾಡಿದ ಆನೆಯೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ಆನೆ ಅರ್ಜುನನಿಗೆ ಸ್ಮಾರಕ ನಿರ್ಮಿಸುವುದಾಗಿ ಸರ್ಕಾರ ಘೋಷಿಸಿತ್ತು, ಅದರಂತೆ ನಾಡಿದ್ದು ಶನಿವಾರ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಮಾಧಿ ಸ್ಥಳ ಯಸಳೂರಿನಲ್ಲಿ ಮೊದಲಿಗೆ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು, ಈ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಸ್ಥಳೀಯ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಶೀಘ್ರವೇ ಅರ್ಜುನ ಆನೆಯಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಬಳ್ಳೆಯಲ್ಲಿ ಕೂಡ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಎರಡೂ ಸ್ಮಾರಕಗಳಲ್ಲಿ ಅರ್ಜುನ ಪ್ರತಿಕೃತಿಯನ್ನು ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದು ಜೊತೆಗೆ 8 ಬಾರಿ ಚಿನ್ನದ ಅಂಬಾರಿ ಹೊತ್ತ ಅರ್ಜುನನ ಚಿತ್ರಗಳು, ಅರ್ಜುನ ವಿವಿಧ ಆನೆ ಕಾರ್ಯಾಚರಣೆ, ಹುಲಿ ಮತ್ತು ಚಿರತೆ ಸೆರೆ ಯಶಸ್ವೀ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡ ಚಿತ್ರಗಳನ್ನು ಹಾಕುವ ಮೂಲಕ ಜನ ಮಾನಸದಲ್ಲಿ ಅರ್ಜುನನ ಸಾಹಸ, ಸೇವೆ, ಕೊಡುಗೆ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Arjuna Elephant Grave Arjuna Elephant Eshwara Khandre News ಸಚಿವ ಈಶ್ವರ ಖಂಡ್ರೆ ಅರ್ಜುನ ಆನೆ ಸಮಾಧಿ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜುಲೈನಲ್ಲಿ ಸಕಲೇಶಪುರ, ಬಳ್ಳೆಯಲ್ಲಿ ಅರ್ಜುನ ಆನೆ ಸ್ಮಾರಕಕ್ಕೆ ಶಿಲಾನ್ಯಾಸ: ಈಶ್ವರ ಖಂಡ್ರೆಜುಲೈನಲ್ಲಿ ಸಕಲೇಶಪುರ, ಬಳ್ಳೆಯಲ್ಲಿ ಅರ್ಜುನ ಆನೆ ಸ್ಮಾರಕಕ್ಕೆ ಶಿಲಾನ್ಯಾಸ: ಈಶ್ವರ ಖಂಡ್ರೆ6 ತಿಂಗಳ ಒಳಗಾಗಿ ಅಂದರೆ ಬರುವ ಡಿಸೆಂಬರ್ 4ರೊಳಗೆ ಅಂದರೆ ಅರ್ಜುನನ ಪ್ರಥಮ ಪುಣ್ಯತಿಥಿಯ ದಿನದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
और पढो »

ಸ್ಟಾರ್‌ ನಟಿಯಾದ ಪತ್ನಿಯ ಚಪ್ಪಲಿ ಹಿಡಿದು ಓಡಾಡಿದ ಪತಿ!?ಸ್ಟಾರ್‌ ನಟಿಯಾದ ಪತ್ನಿಯ ಚಪ್ಪಲಿ ಹಿಡಿದು ಓಡಾಡಿದ ಪತಿ!?Sonakshi Sinha : ನಟ ಜಹೀರ್ ಇಕ್ಬಾಲ್ ಅವರನ್ನು ಪ್ರೀತಿಸುತ್ತಿದ್ದ ಸೋನಾಕ್ಷಿ ಸಿನ್ಹಾ ಜೂನ್ 23 ರಂದು ವಿವಾಹವಾದರು.
और पढो »

ಈ ವಾರ ತೆರೆಗೆ ಪ್ರವೀಣ್ ತೇಜ್ ಅಭಿನಯದ ಜಿಗರ್ಈ ವಾರ ತೆರೆಗೆ ಪ್ರವೀಣ್ ತೇಜ್ ಅಭಿನಯದ ಜಿಗರ್Jigar release date: ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಜಿಗರ್ ಚಿತ್ರ ಈ ವಾರ ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
और पढो »

ಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರ ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
और पढो »

IND vs ENG Playing 11: ಈ ಸ್ಟಾರ್ ಆಟಗಾರ ಟೀಮ್‌ ಇಂಡಿಯಾಗೆ ಎಂಟ್ರಿ! ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್‌ ಪಡೆ ರೆಡಿ?IND vs ENG Playing 11: ಈ ಸ್ಟಾರ್ ಆಟಗಾರ ಟೀಮ್‌ ಇಂಡಿಯಾಗೆ ಎಂಟ್ರಿ! ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್‌ ಪಡೆ ರೆಡಿ?IND vs ENG Semifinals: ಟಿ20 ವಿಶ್ವಕಪ್‌ 2024 ರ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಜೂನ್ 27 ರಂದು ಗಯಾನಾದಲ್ಲಿ ಮುಖಾಮುಖಿಯಾಗಲಿವೆ.
और पढो »

Viral: ಮಾವುತನ ಪ್ರಾಣ ತೆಗೆದ ಮರಿ ಆನೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಬೀಕರ ದೃಶ್ಯViral: ಮಾವುತನ ಪ್ರಾಣ ತೆಗೆದ ಮರಿ ಆನೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಬೀಕರ ದೃಶ್ಯThe baby elephant kills trainee on the camp video goes viral on social media | ಮಾವುತನ ಪ್ರಾಣ ತೆಗೆದ ಮರಿ ಆನೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಬೀಕರ ದೃಶ್ಯ
और पढो »



Render Time: 2025-02-19 05:14:40