R Ashok: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ದಲಿತರ ಹಣ ನುಂಗಿದ ಕಾಂಗ್ರೆಸ್ ಎಂಬ ಬ್ಯಾನರ್ ಅಡಿಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು.ಒಂದು ಲೋಟ ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ: ಮಂಡಿನೋವು ಕೂಡ ನಿವಾರಣೆಯಾಗುತ್ತೆ!ಕಾಫಿಗೆ ಜೊತೆ ಇದನ್ನು ಬೆರೆಸಿ ಸೇವಿಸಿ..
ಬೆಂಗಳೂರು: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಹಣ ನುಂಗಿದ ಕಾಂಗ್ರೆಸ್ ಎಂಬ ಬ್ಯಾನರ್ ಅಡಿಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ದಲಿತರ ಹಣವನ್ನು ಟಕಾಟಕ್ ಎಂದು ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರವನ್ನು ಟಕಾಟಕ್ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು. ಪರಿಶಿಷ್ಟ ಪಂಗಡದ 187 ಕೋಟಿ ರೂ. ಹಣವನ್ನು ಗುಳುಂ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ. ಚುನಾವಣೆಗೆ ಮುನ್ನ ದಲಿತರ ಉದ್ಧಾರ ಎಂದು ಕಾಂಗ್ರೆಸ್ ಹೇಳುತ್ತಿತ್ತು. ನಂತರ ದಲಿತರನ್ನು ಶೋಷಣೆ ಮಾಡಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ವಾಲ್ಮೀಕಿ ಹೆಸರಿನ ನಿಗಮವನ್ನೂ ಕಂಡರೆ ಆಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ ಎಂದರು.ಹಣ ವರ್ಗಾಯಿಸಲು ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್ ಪತ್ರದಲ್ಲಿ ತಿಳಿಸಿದ್ದಾರೆ. ಜಿ.
ಮಹಿಳೆಯರ ಖಾತೆಗೆ ಟಕಾಟಕ್ ಎಂದು ಹಣ ಹಾಕುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಿಗಮದಿಂದ ಆಗಾಗ್ಗೆ ಕೋಟ್ಯಂತರ ರೂಪಾಯಿ ಟಕಾಟಕ್ ಆಗಿ ಕಾಂಗ್ರೆಸ್‌ನ ಲೂಟಿ ಖಾತೆಗೆ ವರ್ಗಾವಣೆಯಾಗಿದೆ. 25 ಸಾವಿರ ಕೋಟಿ ರೂ. ದಲಿತರ ಹಣ ಟಕಾಟಕ್ ಎಂದು ಕಾಣೆಯಾಗಿದೆ. ಬಿತ್ತನೆ ಬೀಜಗಳ ದರ ಟಕಾಟಕ್ ಎಂದು ಏರಿಕೆಯಾಗಿದೆ. ಭಯೋತ್ಪಾದನೆ ಟಕಾಟಕ್ ಎಂದು ಮೇಲೆದ್ದಿದೆ ಎಂದರು.ಹಿಂದೆ ಕೆ.ಎಸ್.ಈಶ್ವರಪ್ಪನವರ ಮೇಲೆ ಆರೋಪ ಬಂದಾಗ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನೆ ಕೇಳಿದ್ದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರಂತೂ ಸೆಕ್ಷನ್ 302 ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...‘All Eyes on Rafah'- ಪ್ಯಾಲೆಸ್ತೀನ್ ಬೆಂಬಲಿಸಿ ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇಹ್ ಪೋಸ್ಟ್ ಶೇರ್KEA KSET 2024 : ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ..
CM Siddaramaiah B. Nagendra Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್.ಅಶೋಕR. Ashoka: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
और पढो »
ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದರು.
और पढो »
ಬಹುನಿರೀಕ್ಷಿತ ಬಿಂಗೊ ಚಿತ್ರದ ಡಬ್ಬಿಂಗ್ ಮುಕ್ತಾಯBingo movie dubbing: ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
और पढो »
Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಸುದ್ದಿ ಓದಿಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಅಂದರೆ ಜೂನ್ ತಿಂಗಳಿನಲ್ಲಿ ಮತ್ತೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
और पढो »
ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ನಿಧನ... ಸಚಿವ ಶಿವರಾಜ ತಂಗಡಗಿ ಸಂತಾಪQasim Kansavi Death News: ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ ಸೂಚಿಸಿದ್ದಾರೆ.
और पढो »
ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್ ಅನುಮಾನ : ಆರ್.ಅಶೋಕಕಾಂಗ್ರೆಸ್ ಸರ್ಕಾರ ಪಾಪರ್ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
और पढो »