ಜೂನ್ 14 ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ chef ಚಿದಂಬರ..!

Chef Chidambara Movie समाचार

ಜೂನ್ 14 ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ chef ಚಿದಂಬರ..!
Anirudh JatkarAnirudh Jatkar MovieAnirudh Jatkar Chef Chidambara
  • 📰 Zee News
  • ⏱ Reading Time:
  • 82 sec. here
  • 11 min. at publisher
  • 📊 Quality Score:
  • News: 64%
  • Publisher: 63%

Chef Chidambara movie : ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಅನಿರುದ್ದ್ ಜತಕರ್ ಜನಪ್ರಿಯ. ಇವರು ನಾಯಕನಾಗಿ ನಟಿಸಿರುವ chef ಚಿದಂಬರ ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ.

Anirudh Jatkar : ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ" chef ಚಿದಂಬರ " ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಅನಿರುದ್ದ್ ಜತಕರ್ ಜನಪ್ರಿಯ. ಇವರು ನಾಯಕನಾಗಿ ನಟಿಸಿರುವ"chef ಚಿದಂಬರ" ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅನಿರುದ್ದ್ ಅವರು ಈ ಚಿತ್ರದಲ್ಲಿ ಬಾಣಸಿಗನ ಪಾತ್ರ ನಿರ್ವಹಿಸಿದ್ದಾರೆ‌.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರವನ್ನು"ರಾಘು" ಚಿತ್ರದ ನಿರ್ದೇಶಕ ಎಂ ಆನಂದರಾಜ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರು ಬರೆದಿದ್ದು, ಸಂಭಾಷಣೆ ಗಣೇಶ್ ಪರಶುರಾಮ್ ಅವರದು. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ,"ವಿಕ್ರಾಂತ್ ರೋಣ" ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ‌.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೊಸ CAA ಕಾಯ್ದೆ ಅಡಿ ಇದೇ ಮೊದಲ ಬಾರಿಗೆ 14 ಮಂದಿಗೆ ಸಿಕ್ಕಿತು ಭಾರತದ ಪೌರತ್ವ ಪ್ರಮಾಣಪತ್ರದೀಪಿಕಾ ಮುಡಿಗೇರಿತು ವಿಶ್ವ ಮಟ್ಟದ ವಿಶೇಷ ಪ್ರಶಸ್ತಿ..! ಈ ಗೌರವಕ್ಕೆ ಪಾತ್ರರಾದ ಭಾರತೀಯ ಮೊದಲ ತಾರೆ ಈಕೆalmond Oil

Almond Oil: ಪ್ರತಿನಿತ್ಯ ನಿಮ್ಮ ಹೊಳೆಯುವ ಚರ್ಮಕ್ಕೆ ಬಾದಾಮಿ ಎಣ್ಣೆಯನ್ನು ಅನ್ವಯಿಸುವುದರಿಂದಾಗುವ ಪ್ರಯೋಜನಗಳೇನು ಗೊತ್ತೇ??ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್Rakshit Shetty Charlie : ಮುದ್ದಾದ 6 ಮರಿಗಳಿಗೆ ಜನ್ಮ ನೀಡಿದ ಚಾರ್ಲಿ..! ವಿಡಿಯೋ ಶೇರ್‌ ಮಾಡಿ ಖುಷಿ ಹಂಚಿಕೊಂಡ ರಕ್ಷಿತ್‌

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Anirudh Jatkar Anirudh Jatkar Movie Anirudh Jatkar Chef Chidambara Anirudh Jatkar Upcoming Movies Upcoming Kannada Movies ಅನಿರುದ್ದ್ ಜತಕರ್ Chef ಚಿದಂಬರ Chef ಚಿದಂಬರ ಸಿನಿಮಾ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Sunil Chhetri: ಕುವೈತ್ ವಿರುದ್ಧದ ಫಿಫಾ ವಿಶ್ವಕಪ್ ಪಂದ್ಯದ ನಂತರ ಫುಟ್ಬಾಲ್ ಐಕಾನ್ ಸುನಿಲ್ ಛೆಟ್ರಿ ನಿವೃತ್ತಿ!Sunil Chhetri: ಕುವೈತ್ ವಿರುದ್ಧದ ಫಿಫಾ ವಿಶ್ವಕಪ್ ಪಂದ್ಯದ ನಂತರ ಫುಟ್ಬಾಲ್ ಐಕಾನ್ ಸುನಿಲ್ ಛೆಟ್ರಿ ನಿವೃತ್ತಿ!Sunil Chhetri Retirement: 39 ವರ್ಷದ ಸ್ಟ್ರೈಕರ್ ಫುಟ್ಬಾಲ್ ಐಕಾನ್ ಸುನಿಲ್ ಛೆಟ್ರಿ (Football icon Sunil Chhetri), ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಜೂನ್ 6 ರಂದು ಕುವೈತ್ ವಿರುದ್ಧದ ದೇಶದ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದ ಬಳಿಕ ನಿವೃತ್ತಿಯಾಗುವುದಾಗಿ ಪ್ರಕಟಿಸಿದ್ದಾರೆ.
और पढो »

ಕೊಹ್ಲಿ ಓಪನರ್, ರೋಹಿತ್ 3ನೇ ಸ್ಥಾನದಲ್ಲಿ ಬ್ಯಾಟಿಂಗ್! ವಿಶ್ವಕಪ್ ತಂಡ ಪ್ರಕಟ ಬೆನ್ನಲ್ಲೇ ಪ್ಲೇಯಿಂಗ್ 11 ಕುರಿತ ಅಪ್ಡೇಟ್ ರಿವೀಲ್!ಕೊಹ್ಲಿ ಓಪನರ್, ರೋಹಿತ್ 3ನೇ ಸ್ಥಾನದಲ್ಲಿ ಬ್ಯಾಟಿಂಗ್! ವಿಶ್ವಕಪ್ ತಂಡ ಪ್ರಕಟ ಬೆನ್ನಲ್ಲೇ ಪ್ಲೇಯಿಂಗ್ 11 ಕುರಿತ ಅಪ್ಡೇಟ್ ರಿವೀಲ್!T20 World Cup 2024: ಭಾರತ ಈ ವಾರ ಟೂರ್ನಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಬೇಕಾಗಿದೆ.
और पढो »

ಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ chef ಚಿದಂಬರಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ chef ಚಿದಂಬರchef chidambara movie: ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ chef ಚಿದಂಬರ ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ.
और पढो »

Astro Tips: ಸಾಲದಿಂದ ಮುಕ್ತಿ ಪಡೆಯಲು ಈ ಜ್ಯೋತಿಷ್ಯ ಸಲಹೆಗಳನ್ನು ಪಾಲಿಸಿAstro Tips: ಸಾಲದಿಂದ ಮುಕ್ತಿ ಪಡೆಯಲು ಈ ಜ್ಯೋತಿಷ್ಯ ಸಲಹೆಗಳನ್ನು ಪಾಲಿಸಿಮಂಗಳವಾರದಂದು ಗಣಪತಿ ಮೂರ್ತಿಯ ಮುಂದೆ ತುಪ್ಪದಿಂದ ದೀಪವನ್ನು ಬೆಳಗಿಸುವ ಮೂಲಕ ಅಡೆತಡೆಗಳನ್ನು ನಿವಾರಿಸುವ ಗಣಪತಿಯ ಆಶೀರ್ವಾದವನ್ನು ಪಡೆದುಕೊಳ್ಳಿ. ನಿಮ್ಮ ಸಾಲ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಗಣೇಶ ಚಾಲೀಸಾ ಅಥವಾ ನಿಮ್ಮ ಆಯ್ಕೆಯ ಮಂತ್ರವನ್ನು ಪಠಿಸಿ.
और पढो »

ವೈವಾಹಿಕ ಜೀವನ ಸಂತೋಷವಾಗಿರಬೇಕಾದರೆ ಮದುವೆಗೂ ಮುನ್ನ ಸಂಗಾತಿ ಬಳಿ ಕೇಳಲೇ ಬೇಕಾದ ಮೂರು ಪ್ರಶ್ನೆಗಳಿವು !ವೈವಾಹಿಕ ಜೀವನ ಸಂತೋಷವಾಗಿರಬೇಕಾದರೆ ಮದುವೆಗೂ ಮುನ್ನ ಸಂಗಾತಿ ಬಳಿ ಕೇಳಲೇ ಬೇಕಾದ ಮೂರು ಪ್ರಶ್ನೆಗಳಿವು !Happy marriage Tips: ನಿಮ್ಮ ಸಂಬಂಧದಲ್ಲಿ ಯಾವುದೇ ರೀತಿಯ ಬಿರುಕು ಮೂಡಬಾರದು ಎಂದಾದರೆ ಮದುವೆಗೆ ಮೊದಲೇ ನಿಮ್ಮ ಸಂಗಾತಿ ಬಳಿ ಮೂರು ಪ್ರಶ್ನೆಗಳನ್ನು ಕೇಳಬೇಕಂತೆ
और पढो »

Guru Gochar 2024: ಗುರುವಿನ ಸಂಚಾರದಿಂದ ಈ ರಾಶಿಯವರಿಗೆ ಭರ್ಜರಿ ಲಾಭ!Guru Gochar 2024: ಗುರುವಿನ ಸಂಚಾರದಿಂದ ಈ ರಾಶಿಯವರಿಗೆ ಭರ್ಜರಿ ಲಾಭ!ಕನ್ಯಾ ರಾಶಿಯ ಜನರು ತಮ್ಮ ಬುದ್ಧಿವಂತಿಕೆಯನ್ನು ಕಚೇರಿ ಕೆಲಸದಲ್ಲಿ ಬಳಸಬೇಕಾಗುತ್ತದೆ. ಇದನ್ನು ಮಾಡುವುದರಿಂದ ನಿಮ್ಮ ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸುವ ಜೊತೆಗೆ ನಿಮ್ಮ ಪ್ರತಿಭೆಯನ್ನು ಬೆಳಗಿಸುವ ಅವಕಾಶವನ್ನು ನೀವು ಪಡೆಯುತ್ತೀರಿ.
और पढो »



Render Time: 2025-02-15 18:18:30