Ranveer singh : ಪ್ರಶಾಂತ್ ವರ್ಮಾ ನಿರ್ದೇಶನದ ಹನುಮಾನ್ ಇದೀಗ ಈ ಸಿನಿಮಾದ ಮುಂದಿನ ಭಾಗ ಜೈ ಹನುಮಾನ್ ತೆರೆಗೆ ಬರಲು ಸಿದ್ಧವಾಗುತ್ತಿದೆ.
Ranveer singh : ಪ್ರಶಾಂತ್ ವರ್ಮಾ ನಿರ್ದೇಶನದ ಹನುಮಾನ್ ಇದೀಗ ಈ ಸಿನಿಮಾದ ಮುಂದಿನ ಭಾಗ"ಜೈ ಹನುಮಾನ್" ತೆರೆಗೆ ಬರಲು ಸಿದ್ಧವಾಗುತ್ತಿದೆ.ಹನುಮಾನ್ ಪಾತ್ರವನ್ನು ರಣವೀರ್ ಮಾಡಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆಯಾದರೂ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲWeight Loss: 10 ದಿನದಲ್ಲಿ ತೂಕ ಇಳಿಸಲು ನಿಂಬೆ ರಸಕ್ಕೆ ಈ ಬೀಜ ಸೇರಿಸಿ ಕುಡಿಯಿರಿ ಸಾಕು..
ಪ್ರಶಾಂತ್ ವರ್ಮಾ ನಿರ್ದೇಶನದ ಯಂಗ್ ಹೀರೋ ತೇಜ ಸಜ್ಜಾ ನಟನೆಯ ಬ್ಲಾಕ್‌ಬಸ್ಟರ್ ಹಿಟ್ ಸಿನಿಮಾ ಹನುಮಾನ್. ಇದೀಗ ಈ ಸಿನಿಮಾದ ಮುಂದಿನ ಭಾಗ"ಜೈ ಹನುಮಾನ್" ತೆರೆಗೆ ಬರಲು ಸಿದ್ಧವಾಗುತ್ತಿದೆ. ಇದೇ ವೇಳೆ ಈ ಸಿನಿಮಾಗೆ ಸಂಬಂಧಿಸಿ ಬಿಗ್ ಅಪ್ ಡೇಟ್ ಕೇಳಿ ಬಂದಿದೆ.ಇತ್ತೀಚೆಗೆ ಆಂಜನೇಯ ಪಾತ್ರವನ್ನು ಮೆಗಾ ಸ್ಟಾರ್ ಚಿರಂಜೀವಿ ನಿರ್ವಹಿಸಲಿದ್ದಾರೆ ಎನ್ನು ಮಾತು ಕೇಳಿ ಬಂದಿತ್ತು ಇದೀಗ ಪಾತ್ರದಲ್ಲಿ ಬದಲಾವಣೆಯಾಗಿದ್ದು, ಈ ಪಾತ್ರವನ್ನು ನಟ ರಣವೀರ್ ಸಿಂಗ್ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಸದ್ಯ ಮುಂಬೈನಲ್ಲಿ ಈ ಕಾಂಬಿನೇಷನ್ ಚರ್ಚೆಯಾಗಿದ್ದು, ನಿರ್ದೇಶಕ ಪ್ರಶಾಂತ್ ವರ್ಮಾ ಮುಂಬೈನಲ್ಲಿ ರಣವೀರ್ ಸಿಂಗ್ ಅವರನ್ನು ಭೇಟಿಯಾದರು. ಕೆಲವು ದಿನಗಳಿಂದ ರಣವೀರ್ ಶಕ್ತಿಮಾನ್ ಪಾತ್ರವನ್ನು ಹೋಲುವ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಬಾಲಿವುಡ್ ಮಾಧ್ಯಮಗಳಲ್ಲಿ ವರದಿಯಾಗಿದೆ.ಇವರಿಬ್ಬರ ಭೇಟಿ ಬಾಲಿವುಡ್ ವಲಯದಲ್ಲಿ ಕುತೂಹಲ ಮೂಡಿಸಿದೆ. ಹನುಮಾನ್ ಪಾತ್ರವನ್ನು ರಣವೀರ್ ಮಾಡಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆಯಾದರೂ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರಾಹುಲ್ ಅಲ್ಲ ಅವರ ತಾತ - ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲಾಗಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿDeepika
Ranveer Singh Jai Hanuman Movie Anjaneya Film Cast Role Hindu Mythology Mythological Epic Hanuman Character Production Entertainment
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅನುಷ್ಕಾ, ದೀಪಿಕಾಗೆ ಕಾಫಿ ಆರ್ಡರ್ ಮಾಡುತ್ತಿದ್ದ ಈಕೆ ಇಂದು ಬಾಲಿವುಡ್ ನ ಸ್ಟಾರ್ ನಟಿ!ಅದೃಷ್ಟ ಬದಲಿಸಿದ್ದು ಆ ಒಂದು ಫೋನ್ ಕಾಲ್ಒಂದು ಕಾಲದಲ್ಲಿ ಪರಿಣಿತಿ ಚೋಪ್ರಾ ಹಿಂದೆ ರಣವೀರ್ ಸಿಂಗ್ ಮತ್ತು ಅನುಷ್ಕಾ ಶರ್ಮಾ ಅವರ ಸಂದರ್ಶನಗಳನ್ನು ಲೈನ್ ಅಪ್ ಮಾಡುತ್ತಿದ್ದರಂತೆ. ಆಗ ನಟ ನಟಿಯರಿಗಾಗಿ ಕಾಫಿ ಆರ್ಡರ್ ಮಾಡುವ ಕೆಲಸವೂ ಪರಿಣಿತಿದ್ದಾಗಿತ್ತು.
और पढो »
Tarak Mehta Ka Ulta Chasma : ಕೆಲವು ದಿನಗಳಿಂದ ಕಾಣೆಯಾಗಿದ್ದ ನಟ ಗುರುಚರಣ್ ಸಿಂಗ್, ಸಿಸಿಟಿವಿಯಲ್ಲಿ ಪತ್ತೆTMKOC : ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ ಟಿವಿ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ಏಪ್ರಿಲ್ 22 ರಿಂದ ನಾಪತ್ತೆಯಾಗಿದ್ದು, ಅಪಹರಣ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
और पढो »
Amir Khan: ಅಮೀರ್ ಖಾನ್‌ಗೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂಬ ಹೆಸರನ್ನು ನೀಡಿದವರು ಯಾರು?Bollywood Actor Amir Khan: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರನ್ನು ಮಿಸ್ಟರ್ ಪರ್ಫೆಕ್ಟ್ ಎಂದು ಕರೆಯುತ್ತಾರೆ.. ಹಾಗಾದ್ರೆ ಈ ರೀತಿಯ ಟ್ಯಾಗ್‌ನ್ನು ಇವರಿಗೆ ಕೊಟ್ಟಿದ್ದು ಯಾರು?
और पढो »
ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
और पढो »
ದೀಪಿಕಾ ಪಡುಕೋಣೆ ಮೈಮೇಲಿನ ʻರಣಬೀರ್ ಕಪೂರ್ʼ ಹೆಸರಿನ ಟ್ಯಾಟೂ ನೋಡಿದ್ದೀರಾ? ಆಲಿಯಾಗೂ ಗೊತ್ತಾ ಇವರ ಸೀಕ್ರೇಟ್ ಸಂಬಂಧ!Deepika Padukone Ranbir Kapoor Dating : ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ಜೊತೆ ಮದುವೆಯಾದಾಗಿನಿಂದ ಅವರ ಮೈಮೇಲಿದ್ದ ಒಂದು ಟ್ಯಾಟೂ ಕಾಣೆಯಾಗಿದೆ. ದೀಪಿಕಾ ಅದನ್ನು ಶಾಶ್ವತವಾಗಿ ರಿಮೂವ್ ಮಾಡಿರಬಹುದು ಎನ್ನಲಾಗಿದೆ.
और पढो »
Actor Shashikumar: ನಟ ಶಶಿ ಕುಮಾರ್ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್.. ಆರಂಭದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
और पढो »