ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ!

Darshan Thugudeep समाचार

ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ!
ಕನ್ನಡ ನಟ ದರ್ಶನ್ ಬಂಧನಕನ್ನಡ ಸುದ್ದಿಕರ್ನಾಟಕ ಸುದ್ದಿ
  • 📰 Zee News
  • ⏱ Reading Time:
  • 39 sec. here
  • 39 min. at publisher
  • 📊 Quality Score:
  • News: 148%
  • Publisher: 63%

Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ.

ಐಷಾರಾಮಿ ಲೈಫ್ ಸ್ಟೈಲ್, ಬಾಡಿ ಫಿಟ್ನೆಸ್ಗಾಗಿ, ಡಯೆಟ್ ಮಾಡಿ ಹೆಲ್ತಿ ಫುಡ್ ಜೊತೆಗೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ನಟ ದರ್ಶನ್, ಗೆಳತಿ ಪವಿತ್ರಾ ಅಂಡ್ ಗ್ಯಾಂಗ್ ಜೊತೆ ಸೆಂಟ್ರಲ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಅಷ್ಟಕ್ಕೂ ನಟ ದರ್ಶನ್ ಅಂಡ್ ಪಟಾಲಂನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಚರಿ ಹೇಗಿತ್ತು? ಈ ಸೋರಿ ಓದಿ..

ಕಳೆದ ಎರಡು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿದ್ದಾರೆ. ಪ್ರಮುಖ ಜೈಲಿನ ಸ್ಪೆಷಲ್ ಬ್ಯಾರಕ್ ನ ಕೊಠಡಿಯಲ್ಲಿ ಸಹಖೈದಿ ವಿನಯ್, ಪ್ರದೂಶ್, ಧನರಾಜ್ ಜೊತೆ ದರ್ಶನ್ ಜೈಲುವಾಸಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೊದಲೇ ಫಿಟ್ನೆಸ್ ಮೇಯಿಂಟೈನ್ ಮಾಡಲು‌ ಚಿಕನ್, ಮಟನ್, ಪ್ರೂಟ್ಸ್, ಜೂಸ್ ಸೇವಿಸುತ್ತಿದ್ದ ದರ್ಶನ್ಗೆ ಜೈಲಿನಲ್ಲಿ ಸರಿಯಾಗಿ ಉಪ್ಪು ಕಾರ ಇಲ್ಲದ ಸಾಂಬಾರ್, ಮುದ್ದೆ ಅನ್ನ ತಿನ್ನಲು ದರ್ಶನ್ ಕಷ್ಟಪಡುತ್ತಿದ್ದಾರೆ.

ಜೈಲಿನ ಮೆನುವಿನಂತೆ ಬೆಳಿಗ್ಗೆ ಉಪ್ಪಿಟ್ಟು ಜೈಲ್ ಸಿಬ್ಬಂದಿ ಉಪ್ಪಿಟ್ಟು ನೀಡಿದ್ದು, ಡಿ-ಗ್ಯಾಂಗ್ ಜೈಲೂಟವನ್ನ ಸವಿಸಿದಿದ್ದಾರೆ. ಪವಿತ್ರಾ ಗೌಡಗೂ ಜೈಲೂಟ ಒಗ್ಗದೆ ರಾತ್ರಿ ನೀಡಿದ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆ ಒಲ್ಲದ ಮನಸ್ಸಿನಿಂದ ಸೇವನೆ ಮಾಡಿದ್ದಾರೆ. ಐಷಾರಾಮಿ ಜೀವನ ನಡೆಸಿದ್ದ ಪವಿತ್ರಾಗೆ ಒಗ್ಗದ ಉಪ್ಪು ಕಾರ ರುಚಿ ಇಲ್ಲದ ಅರೆಬೆಂದ ಊಟ ಜೊತೆಗೆ ಚಾಪೆ ಮೇಲೆ ಸರಿಯಾಗಿ ನಿದ್ರಿಸಲಾಗದೆ ಚಡಪಡಿಸುತ್ತಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಕನ್ನಡ ನಟ ದರ್ಶನ್ ಬಂಧನ ಕನ್ನಡ ಸುದ್ದಿ ಕರ್ನಾಟಕ ಸುದ್ದಿ ಜೈಲಿನಲ್ಲಿ ಪವಿತ್ರಾ ಗೌಡ ದರ್ಶನ್ ತೂಗುದೀಪ್ ದರ್ಶನ್ ಪವಿತ್ರ ಗೌಡ ದರ್ಶನ್ ಪವಿತ್ರ ಗೌಡ ಸುದ್ದಿ ನಟ ದರ್ಶನ್ ಇತ್ತೀಚಿನ ಸುದ್ದಿ ಇಂದು ನಟ ದರ್ಶನ್ ಕೂಡ ಸುದ್ದಿ ನವೀಕರಣ ನಟ ವಿನೋದ್ ಪ್ರಭಾಕರ್ ನಟಿ ಪವಿತ್ರ ಗೌಡ ಅರೆಸ್ಟ್ ಪರಪ್ಪನ ಅಗ್ರಹಾರ ಜೈಲು ಪವಿತ್ರ ಗೌಡ ಪವಿತ್ರ ಗೌಡ ಸುದ್ದಿ ಇಂದು ಬೆಂಗಳೂರು ಬೆಂಗಳೂರು ಕೇಂದ್ರ ಕಾರಾಗೃಹ ಬೆಂಗಳೂರು ಪರಪ್ಪನ ಅಗ್ರಹಾರ ಜೈಲು ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ವಿಜಯಲಕ್ಷ್ಮಿ ಸ್ಯಾಂಡಲ್‌ವುಡ್‌ ಸುದ್ದಿ Kannada Actor Darshan Arrest Karnataka News Pavitra Gowda In Jail Actor Actor Vinod Prabhakar Actor Darshan Latest News Today Actor Darshan News Update Actress Pavithra Gowda Arrested Bngaluru Central Jail Darshan Pavithra Gowda Darshan Pavithra Gowda News Darshan Toogudeepa Kannada News Parappana Agrahara Jail Pavithra Gowda Pavithra Gowda News Today Renuka Swamy Murder Case Sandalwood News Vijayalakshmi

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್Kiccha Sudeep reaction to Darshans arrest: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಸುಮಾರು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
और पढो »

ರೇಣುಕಾಸ್ವಾಮಿ ಪರ ಪಿ ಪ್ರಸನ್ನ ಕುಮಾರ್ ವಾದ: ಈ ಪಬ್ಲಿಕ್ ಪ್ರಾಸಿಕ್ಯೂಟರ್ ಹಿನ್ನೆಲೆ ಕೇಳಿ ದರ್ಶನ್’ಗೆ ಶುರುವಾಯ್ತು ನಡುಕ! ಅಷ್ಟಕ್ಕೂ ಅವರ್ಯಾರು?ರೇಣುಕಾಸ್ವಾಮಿ ಪರ ಪಿ ಪ್ರಸನ್ನ ಕುಮಾರ್ ವಾದ: ಈ ಪಬ್ಲಿಕ್ ಪ್ರಾಸಿಕ್ಯೂಟರ್ ಹಿನ್ನೆಲೆ ಕೇಳಿ ದರ್ಶನ್’ಗೆ ಶುರುವಾಯ್ತು ನಡುಕ! ಅಷ್ಟಕ್ಕೂ ಅವರ್ಯಾರು?Public Prosecutor P. Prasanna Kumar Background: ರೇಣುಕಾಸ್ವಾಮಿ ಕಿಡ್ನಾಪ್ ಆಂಡ್ ಮರ್ಡರ್ ಪ್ರಕರಣದಲ್ಲಿ ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
और पढो »

ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅರೆಸ್ಟ್: ತಾಯಿ ಪರಿಸ್ಥಿತಿ ಬಗ್ಗೆ ಫಸ್ಟ್ ರಿಯಾಕ್ಷನ್ ಕೊಟ್ಟ ಪುತ್ರಿ ಖುಷಿ ಗೌಡಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅರೆಸ್ಟ್: ತಾಯಿ ಪರಿಸ್ಥಿತಿ ಬಗ್ಗೆ ಫಸ್ಟ್ ರಿಯಾಕ್ಷನ್ ಕೊಟ್ಟ ಪುತ್ರಿ ಖುಷಿ ಗೌಡKhushi Gowda reaction: ಸದ್ಯ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಸುಮಾರು 18 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!Pavitra Gowda husband: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್‌ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ...
और पढो »

Darshan Pavitra Gowda: ದರ್ಶನ್‌ ಮತ್ತು ಪವಿತ್ರಾ ಗೌಡ ಸ್ನೇಹ ಆರಂಭವಾಗಿದ್ದು ಎಲ್ಲಿಂದ ಗೊತ್ತೇ!Darshan Pavitra Gowda: ದರ್ಶನ್‌ ಮತ್ತು ಪವಿತ್ರಾ ಗೌಡ ಸ್ನೇಹ ಆರಂಭವಾಗಿದ್ದು ಎಲ್ಲಿಂದ ಗೊತ್ತೇ!Darshan Pavithra Gowda Relationship: ದರ್ಶನ್‌ ಪದೆ ಪದೇ ಪವಿತ್ರಾ ಗೌಡ ವಿಚಾರವಾಗಿಯೇ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »



Render Time: 2025-02-15 20:14:55