IND vs ZIM 1st T20 Highlights: ಜಿಂಬಾಬ್ವೆಯಂತಹ ತಂಡದ ವಿರುದ್ಧ ಸೋಲುವ ಮೂಲಕ ಯುವ ಟೀಂ ಇಂಡಿಯಾ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಕ್ರಿಕೆಟ್ ಪ್ರಿಯರು ಗರಂ ಆಗಿದ್ದಾರೆ.
ಟಿ20 ವಿಶ್ವಕಪ್ ಗೆದ್ದ ಬಳಿಕ ಮೊದಲ ಪಂದ್ಯದಲ್ಲೇ ಭಾರತಕ್ಕೆ ಹೀನಾಯ ಸೋಲು: ಇದೇನಾ ಟೀಂ ಇಂಡಿಯಾ ದ ಭವಿಷ್ಯ? ಎಂದು ಫ್ಯಾನ್ಸ್ ಗರಂ
ಜಿಂಬಾಬ್ವೆಯಂತಹ ತಂಡದ ವಿರುದ್ಧ ಸೋಲುಂದ ಯುವ ಟೀಂ ಇಂಡಿಯಾಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಬ್ಯೂಟಿಯಲ್ಲಿ ಅನುಷ್ಕಾಗಿಂತಲೂ ಚಂದ ವಿರಾಟ್ ಅಕ್ಕನ ಮಗಳು! ಕೊಹ್ಲಿ ಸೊಸೆಯ ಅಂದಕ್ಕೆ ನಟಿಯರೂ ಸರಿಸಾಟಿಯಲ್ಲ…ಕರ್ಕಾಟಕ ರಾಶಿಯಲ್ಲಿ ಬುಧ ಮತ್ತು ಶುಕ್ರನ ಸಂಯೋಗ; ಈ ರಾಶಿಯವರಿಗೆ ಲಕ್ಷ್ಮಿ ಕಟಾಕ್ಷ ಯೋಗ!ಬ್ರಹ್ಮಗಂಟು ಸೀರಿಯಲ್ ಅಕ್ಕ ರೂಪಾಳ ನಿಜ ಜೀವನದ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರ! ಈಕೆಯ ಹೆಸರೇನು ಗೊತ್ತಾ?: ಶುಭ್ಮನ್ ಗಿಲ್ ನಾಯಕತ್ವದಲ್ಲಿ ಜಿಂಬಾಬ್ವೆ ವಿರುದ್ಧ T20 ಸರಣಿ ಆಡುತ್ತಿರುವ ಟೀಂ ಇಂಡಿಯಾ ಮೊದಲ...
ಇತ್ತೀಚೆಗಷ್ಟೇ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದು ತವರಿಗೆ ಮರಳಿತ್ತು. ದೇಶಾದ್ಯಂತ ಭಾರೀ ಸಂಭ್ರಮಾಚರಣೆ ನಡೆದಿತ್ತು, ಆದರೆ ಜಿಂಬಾಬ್ವೆ ವಿರುದ್ಧದ ಈ ಸೋಲು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಸದ್ಯ 5 ಪಂದ್ಯಗಳ ಸರಣಿಯಲ್ಲಿ ಜಿಂಬಾಬ್ವೆ 1-0 ಮುನ್ನಡೆ ಸಾಧಿಸಿದೆ. ಆಯ್ಕೆಗಾರರು ಜಿಂಬಾಬ್ವೆ ವಿರುದ್ಧ ಯುವ ಆಟಗಾರರಿಗೆ ಅವಕಾಶ ನೀಡಿದ್ದರು, ಆದರೆ ಮೊದಲ ಪಂದ್ಯದಲ್ಲೇ ಯುವ ಆಟಗಾರರು ವಿಫಲರಾಗಿದ್ದು, ಇದೇನಾ ಟೀಂ ಇಂಡಿಯಾ ಭವಿಷ್ಯ ಎಂದು ಭಾರತದ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಐಪಿಎಲ್’ನಲ್ಲಿ ಮಿಂಚಿದ್ದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್ ಮತ್ತು ಧ್ರುವ್ ಜುರೆಲ್ ಚೊಚ್ಚಲ ಪಂದ್ಯಗಳಲ್ಲೇ ವಿಫಲವಾಗಿದ್ದಾರೆ,ಜಿಂಬಾಬ್ವೆಯನ್ನು 115 ರನ್’ಗಳಿಗೆ ಸೀಮಿತಗೊಳಿಸಿದ ಭಾರತಕ್ಕೆ ಗೆಲುವು ತನ್ನದೇ ಎಂಬ ಭರವಸೆ ಮೂಡಿತ್ತು. ಆದರೆ ಅಪಾಯಕಾರಿ ಬ್ಯಾಟ್ಸ್ ಮನ್’ಗಳಿಂದ ತುಂಬಿದ್ದ ಟೀಂ ಇಂಡಿಯಾದ ಬ್ಯಾಟಿಂಗ್ ಲೈನ್ ಅಪ್ ಪ್ಲಾಪ್ ಆಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆಮತ್ತೊಂದು ಸ್ಟಾರ್ ಜೋಡಿ ವಿಚ್ಛೇದನ? ಪತ್ನಿಗೆ ಡಿವೋರ್ಸ್ ನೀಡಿ ಆ ಖ್ಯಾತ ನಟಿಯನ್ನು ಮದುವೆಯಾಗ್ತಾರಾ ಈ ನಟ?!IND vs ZIM: ರೋಹಿತ್ ಹಾಗೂ ಕೊಹ್ಲಿ ಕುರಿತು ಶುಭಮನ್ ಗಿಲ್ ಅಚ್ಚರಿಕೆಯ ಹೇಳಿಕೆ..! ಅಷ್ಟಕ್ಕೂ ಗಿಲ್ ಹೀಗಂದಿದ್ದೇಕೆ..
ಭಾರತ Vs ಜಿಂಬಾಬ್ವೆ ಭಾರತ Vs ಜಿಂಬಾಬ್ವೆ ಟಿ20 ಹೈಲೈಟ್ಸ್ ಭಾರತ Vs ಜಿಂಬಾಬ್ವೆ ಟಿ20 ಪಂದ್ಯ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Team India India Vs Zimbabwe India Vs Zimbabwe T20 Highlights India Vs Zimbabwe T20 Match Cricket News In Kannada Sports News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟಿ20 ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕಾಗಿಯೇ ಆಯೋಜನೆ : ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ಆರೋಪಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್ ವಾಘನ್ ಅವರು ಐಸಿಸಿಯ ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿಯನ್ನು ಟೀಕಿಸಿ, ಪಂದ್ಯಾವಳಿಯಲ್ಲಿ ಇತರ ತಂಡಗಳಿಗಿಂತ ಭಾರತಕ್ಕೆ ಅನುಕೂಲವಾಗಲು ಟಿ20 ಕ್ರಿಕೆಟ್ ವಿಶ್ವಕಪ್ ಆಯೋಜನೆ ಎಂದು ಆರೋಪಿಸಿದ್ದಾರೆ.
और पढो »
ವಿರಾಟ್’ಗೆ ಸೌತ್’ನ ಈ ಹೀರೋ ಅಂದ್ರೆ ತುಂಬಾ ಇಷ್ಟ: ಆತ ಪ್ರಶಸ್ತಿ ಗೆಲ್ಲುತ್ತಿದ್ದಂತೆ ನಿಂತಲ್ಲೇ ಡ್ಯಾನ್ಸ್ ಮಾಡಿದ್ರಂತೆ ಕೊಹ್ಲಿ!Virat Kohli Favourite Actor Jr.NTR: ಇತ್ತೀಚೆಗೆಯಷ್ಟೇ ಟಿ20 ವಿಶ್ವಕಪ್ 2024 ಮುಕ್ತಾಯಗೊಂಡಿದೆ. ಟೀಂ ಇಂಡಿಯಾ 17 ವರ್ಷಗಳ ಬಳಿಕ ಟ್ರೋಫಿ ಗೆದ್ದಿದ್ದು, ಬಹುದಿನಗಳ ಕನಸು ನೆರವೇರಿದೆ.
और पढो »
ಮೊಬೈಲ್ ವಾಲ್‌ಪೇಪರ್‌ನಿಂದ ಬಯಲಾಯ್ತು ವಿರಾಟ್ ಕೊಹ್ಲಿ ಯಶಸ್ಸಿನ ರಹಸ್ಯ! ಕಿಂಗ್ ಫೋನ್‌ನಲ್ಲಿ ಕಂಡುಬಂದ ಸ್ಪೇಷಲ್ ಪೋಟೋ!VIrat Kohli Mobile Wallpaper: ಐಸಿಸಿ ಟಿ20 ವಿಶ್ವಕಪ್ 2024 ಟ್ರೋಫಿಯೊಂದಿಗೆ ಭಾರತಕ್ಕೆ ಮರಳಿದ ಟೀಮ್ ಇಂಡಿಯಾದ ಚಾಂಪಿಯನ್‌ಗೆ ಮುಂಬೈನಲ್ಲಿ ಭವ್ಯ ಸ್ವಾಗತ ನೀಡಲಾಯಿತು.
और पढो »
ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಹಿಂದಿದೆ ಕನ್ನಡಿಗನ ಕೈಚಳಕ: ಕೊಹ್ಲಿ-ರೋಹಿತ್’ಗೆ ಬ್ಯಾಟಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದು ಇವರೇ!ಟಿ20 ವಿಶ್ವಕಪ್ 2024ರ ಟ್ರೋಫಿ ಗೆದ್ದಿರುವ ಭಾರತ ಸದ್ಯ ಜಗತ್ತಿನ ಗಮನ ಸೆಳೆದಿದೆ. 17 ವರ್ಷಗಳ ಟಿ20 ಟ್ರೋಫಿ ಬರವನ್ನು ಟೀಂ ಇಂಡಿಯಾ ಕೊನೆಗೊಳಿಸಿದೆ. ಈ ಬೆನ್ನಲ್ಲೇ ಭಾರತದ ನಾಲ್ವರು ದಿಗ್ಗಜರು ಟಿ20 ಕ್ರಿಕೆಟ್’ಗೆ ವಿದಾಯ ಘೋಷಣೆ ಮಾಡಿದ್ದಾರೆ.
और पढो »
ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುತ್ತಿದ್ದಂತೆ ಇತಿಹಾಸ ನಿರ್ಮಿಸಿದ ಭಾರತ: ಅತಿ ಹೆಚ್ಚು ವಿಶ್ವಕಪ್ ಗೆದ್ದ 2ನೇ ದೇಶ ಎಂಬ ಹೆಗ್ಗಳಿಕೆTeam India World Record: ಭಾರತ ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2024ರ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಮೂಲಕ ಭಾರತ ತಂಡ ಶ್ರೇಷ್ಠ ದಾಖಲೆ ಮಾಡಿದೆ. ಏಕದಿನ ಮತ್ತು ಟಿ20 ಮಾದರಿಯಲ್ಲಿ ಭಾರತ 4 ವಿಶ್ವಕಪ್ ಟ್ರೋಫಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
और पढो »
ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್Virat Kohli retirement: ಬಾರ್ಬಡೋಸ್’ನಲ್ಲಿ ನಡೆದ ಫೈನಲ್’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.
और पढो »