T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇದಾದ ನಂತರ 4 ಗುಂಪು ಹಂತದ ಪಂದ್ಯಗಳು ನಡೆಯಲಿವೆ. ಈ ಬಾರಿಯ ವಿಶ್ವಕಪ್ ಕೆಲವು ಹೊಸ ನಿಯಮಗಳೊಂದಿಗೆ ನಡೆಯಲಿದ್ದು, ಸೂಪರ್-8 ರಲ್ಲಿ ತಂಡಗಳು ಹೇಗೆ ಅರ್ಹತೆ ಪಡೆಯುತ್ತವೆ ಎಂಬುದನ್ನು ತಿಳಿಯೋಣ,2022 ರ ಟಿ20 ವಿಶ್ವಕಪ್ ’ನಲ್ಲಿ 12 ತಂಡಗಳಿದ್ದವು. ಆದರೆ ಈ ಬಾರಿ 20 ತಂಡಗಳಿವೆ. ಇವುಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ.
ಅಂದರೆ ನೇರ ಪ್ರವೇಶ ಪಡೆದಂತಾಗುತ್ತದೆ, ಆದರೆ ಮೂರು ಗೆಲುವು ಸಾಧಿಸಿ ಒಂದರಲ್ಲಿ ಸೋತರೂ ಸಹ ನೆಟ್ ರನ್ ರೇಟ್ ಕಡಿಮೆಯಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.ಸೂಪರ್ -8 ಪ್ರವೇಶಿಸಿದ ಬಳಿಕ, ತಲಾ ನಾಲ್ಕು ತಂಡಗಳ ಎರಡು ಗುಂಪುಗಳನ್ನು ರಚಿಸಲಾಗುತ್ತದೆ. ಎರಡೂ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್’ಗೆ ಪ್ರಯಾಣಿಸಲಿವೆ. ಸೆಮಿಫೈನಲ್’ಗೆ ನೇರ ಪ್ರವೇಶ ಪಡೆಯಲು ಮೂರು ಗೆಲುವುಗಳು ಅವಶ್ಯಕ. ಇದರರ್ಥ ಸೆಮಿಫೈನಲ್ ತಲುಪಲು, ತಂಡವೊಂದು 7 ಗೆಲುವುಗಳನ್ನು ಸಾಧಿಸಲೇಬೇಕು.ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ.
ಟೀಂ ಇಂಡಿಯಾ ಸೆಮಿಫೈನಲ್ ಟಿ20 ವಿಶ್ವಕಪ್ 2024 ಟಿ20 ವಿಶ್ವಕಪ್ 2024 ಸೆಮಿಫೈನಲ್ ವಿಶ್ವಕಪ್ ಸೆಮಿಫೈನಲ್ ಲೆಕ್ಕಾಚಾರ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಸೆಮಿಫೈನಲ್ ಸುದ್ದಿ ಕನ್ನಡದಲ್ಲಿ ಟಿ20 ವಿಶ್ವಕಪ್ ಸುದ್ದಿ T20 World Cup Team India Semi Final T20 World Cup 2024 T20 World Cup 2024 Semi Final World Cup Semi Final Calculation Cricket News In Kannada Semi Final News In Kannada T20 World Cup News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ಐವರು ಆಟಗಾರರು T20 ವಿಶ್ವಕಪ್’ನಲ್ಲಿ ಅಬ್ಬರಿಸೋದು ಗ್ಯಾರಂಟಿ! ಈ ಪಟ್ಟಿಯಲ್ಲಿಲ್ಲ ಟೀಂ ಇಂಡಿಯಾದ ಒಬ್ಬನೇ ಒಬ್ಬ ಆಟಗಾರಆತಿಥ್ಯ ಮಾತ್ರವಲ್ಲದೆ, ಅಮೆರಿಕ ತಂಡವೂ ಟೂರ್ನಿಯಲ್ಲಿ ಭಾಗವಹಿಸುತ್ತಿದೆ. ಅಮೆರಿಕದ ಹೊರತಾಗಿ, ಐಸಿಸಿಯ ಸಹವರ್ತಿ ತಂಡಗಳ ಪೈಕಿ ಹಲವು ತಂಡಗಳು ಟಿ20 ವಿಶ್ವಕಪ್’ನಲ್ಲಿ ಕಾಣಿಸಿಕೊಳ್ಳಲಿವೆ.
और पढो »
ಟೀಂ ಇಂಡಿಯಾ ಸ್ಟಾರ್ ಯುವರಾಜ್ ಸಿಂಗ್ ಪತ್ನಿ ಯಾರೆಂದು ಗೊತ್ತೇ? ಈಕೆ ಬಾಲಿವುಡ್’ನ ಖ್ಯಾತ ನಟಿ.. ಸಲ್ಮಾನ್ ಖಾನ್ ಜೊತೆಯೂ ನಟಿಸಿದ್ರು ಈ ಬ್ಯೂಟಿYuvraj Singh wife Hazel Keech: ಟೀಂ ಇಂಡಿಯಾದ ದಿಗ್ಗಜ ಆಟಗಾರರಲ್ಲಿ ಯುವರಾಜ್ ಸಿಂಗ್ ಕೂಡ ಒಬ್ಬರು. ಟಿ20 ವಿಶ್ವಕಪ್ ಬ್ರಾಂಡ್ ಅಂಬಾಸಿಡರ್ ಆಗಿ ಯುವಿ ಇತ್ತೀಚೆಗೆ ನೇಮಕಗೊಂಡಿದ್ದಾರೆ.
और पढो »
T20 World Cup 2024: ಇಲ್ಲಿದೆ ನೋಡಿ ಟೀಂ ಇಂಡಿಯಾದ ವೇಳಾಪಟ್ಟಿ, ಆಟಗಾರರ ಸಂಪೂರ್ಣ ಮಾಹಿತಿಅಮೆರಿಕದ ನ್ಯೂಯಾರ್ಕ್‌ನಲ್ಲಿ ಟೀಂ ಇಂಡಿಯಾ ಲೀಗ್‌ನ ತನ್ನ ಎಲ್ಲಾ 4 ಪಂದ್ಯಗಳನ್ನು ಆಡಲಿದೆ. ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ.
और पढो »
ಟಿ20 ವಿಶ್ವಕಪ್’ಗೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್: ICC Rankingನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಭಾರತಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ವೆಸ್ಟ್ ಇಂಡೀಸ್ ತಂಡವು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಐಸಿಸಿ ಟಿ20 ತಂಡ ಶ್ರೇಯಾಂಕದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಈ ದೊಡ್ಡ ಲಾಭ ಸಿಕ್ಕಿದೆ
और पढो »
ಟಿ20 ವಿಶ್ವಕಪ್’ನಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕನಾಗಿ ಈತ ಆಡಲಿ: ಸೌರವ್ ಗಂಗೂಲಿ ಸೂಚಿಸಿದ್ದು ಯಾರನ್ನು?T20 World Cup 2024: ಈ ಐಪಿಎಲ್ನಲ್ಲಿ, ಕೊಹ್ಲಿ 12 ಪಂದ್ಯಗಳಲ್ಲಿ 70.44 ಸರಾಸರಿಯಲ್ಲಿ 153.51 ರ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ 634 ರನ್ ಗಳಿಸಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್’ನಲ್ಲಿ ಮುಂಚೂಣಿಯಲ್ಲಿದ್ದಾರೆ.
और पढो »
ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
और पढो »