Robin Uthappa: ಟೀಂ ಇಂಡಿಯಾದಲ್ಲಿ ಅವಕಾಶ ಸಿಗದೇ ತೀವ್ರ ಖಿನ್ನತೆಗೆ ಒಳಗಾಗಿದ್ದೆ ಎಂದು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹೇಳಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಗಿ ತಿಳಿಸಿದ್ದಾರೆ.
ಪ್ರತಿಯೊಬ್ಬರು ಜೀವನದಲ್ಲಿ ಒತ್ತಡದಲ್ಲಿರುತ್ತಾರೆ ಈ ರೀತಿ ಖಿನ್ನತೆಗೆ ಒಳಗಾಗಿ ಸಾಯುವವರನ್ನು ನೋಡಿದಾಗ ನೋವಾಗುತ್ತದೆ ಎಂದು ಉತ್ತಮ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.ಟೀಂ ಇಂಡಿಯಾದಲ್ಲಿ ಅವಕಾಶ ಸಿಗದೇ ತೀವ್ರ ಖಿನ್ನತೆಗೆ ಒಳಗಾಗಿದ್ದೆ ಎಂದು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹೇಳಿದ್ದಾರೆ.
ಇತ್ತೀಚೆಗಷ್ಟೇ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಗ್ರಹಾಂ ಥೋರ್ಪ್ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತೇ ಇದೆ. ಇದಕ್ಕೂ ಮುನ್ನ ಭಾರತದ ಮಾಜಿ ಕ್ರಿಕೆಟಿಗ ವಿಬಿ ಚಂದ್ರಶೇಖರ್ ಮತ್ತು ಮತ್ತೊಬ್ಬ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಕೂಡ ಬಲವಂತವಾಗಿ ಸಾವಿಗೆ ಬದ್ಧರಾಗಿದ್ದರು. ಇತ್ತೀಚೆಗೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ, ಖಿನ್ನತೆಯನ್ನು ಎದುರಿಸಿದಾಗ ಜೀವನದ ಪ್ರಯಾಣವು ಕೆಟ್ಟದಾಗಿರುತ್ತದೆ ಎಂದು ಊತಪ್ಪ ಹೇಳಿದ್ದಾರೆ.
Graham Thorpe Robin Uthappa On His Battle With Depression Robin Uthappa Talks About Mental Health Robin Uthappa Graham Thorpe Team India England Robin Uthappa Opens Up On His Battle With Depress
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಿಚ್ಚೇದನದ ಬೆನ್ನಲ್ಲೆ ಸ್ಟಾರ್ ಗಾಯಕಿಯ ಜೊತೆ ಪ್ರೀತಿಯಲ್ಲಿ ಬಿದ್ರಾ ಹಾರ್ದಿಕ್ ಪಾಂಡ್ಯ..?ಸುಳಿವು ಬಿಚ್ಚಟ್ಟ ʻಅದೊಂದುʼ ಪೋಸ್ಟ್Hardik Pandya Dating British Singer: ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾರದಿಕ್ ಪಾಂಡ್ಯ ಹಾಗೂ ನಟಿ ನತಾಶ ತಮ್ಮ ದಾಂಪತ್ಯ ಜೀವನಕ್ಕೆ ಇಂತಿ ಹಾಡಿ, 25 ದಿನಗಳ ಹಿಂದೆಯಷ್ಟೆ ವಿಚ್ಛೇದನ ಪಡೆದಿದ್ದಾರೆ.
और पढो »
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16 ವರ್ಷ ಪೂರೈಸಿದ ಕಿಂಗ್..! ಕಹ್ಲಿ ಹೆಸರನಲ್ಲಿರುವ ವಿಶೇಷ ದಾಖಲೆಗಳ್ಯಾವು ಗೊತ್ತಾ..?Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ..ಕ್ರಿಕೆಟ್ ಜಗತ್ತಿನ ಸರದಾರ ಕಿಂಗ್ ಕೊಹ್ಲಿ ಅವರಿಗಿಂದು (ಆಗಸ್ಟ್ 18) ರಂದು ಅಂತರಾಷ್ಟ್ರಿಯಾ ಕ್ರಿಕೆಟ್‌ನಲ್ಲಿ 16 ಪೂರೈಸಿದ ಸಂಭ್ರಮ.
और पढो »
ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈ ʼಕಂಡಿಷನ್ ಹಾಕಿದ್ದರಂತೆ ರೋಹಿತ್ ಶರ್ಮಾ! ಏನದು ಗೊತ್ತಾ?Rohit Sharma: ಟೀಂ ಇಂಡಿಯಾ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಅವರ ಕ್ರಿಕೆಟ್ ವೃತ್ತಿಜೀವನದ ಜೊತೆಗೆ ಅವರ ಜೀವನವೂ ಅದ್ಭುತವಾಗಿದೆ.
और पढो »
ಕೊಟ್ಟ ಅವಕಾಶ ಕೈಚೆಲ್ಲಿದ ಸ್ಟಾರ್ ಬ್ಯಾಟರ್... ಮುಗಿದೇಹೋಯ್ತಾ ಟೀಂ ಇಂಡಿಯಾದ ಈ ಕ್ರಿಕೆಟಿಗನ ವೃತ್ತಿಜೀವನ!?Sanju Samson: ಆರಂಭಿಕ ಬ್ಯಾಟ್ಸ್‌ಮನ್ ಮತ್ತು ಉಪನಾಯಕ ಶುಭಮನ್ ಗಿಲ್ ಗಾಯಗೊಂಡಿದ್ದಾರೆ. ಇದರಿಂದಾಗಿ ಎರಡನೇ ಪಂದ್ಯದಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ʼಗೆ ಅವಕಾಶ ಸಿಕ್ಕಿತ್ತು
और पढो »
ಗಂಭೀರ್ ಹೆಚ್ಚು ಕಾಲ ಕೋಚ್ ಆಗಿ ಉಳಿಯಲು ಸಾಧ್ಯವಿಲ್ಲ..ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾದ ಸ್ಟಾರ್ ಆಟಗಾರ..?Jogsinder Sharma Questions Tenure: ಶ್ರೀಲಂಕಾ ಪ್ರವಾಸದಿಂದ ಅವರು ತಂಡದ ಕೋಚ್ ಜವಬ್ದಾರಿ ವಹಿಸಿಕೊಂಡಿದ್ದು, ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದ್ದರಿಂದ ಗೌತಮ್ ಗಂಭೀರ್ ತಮ್ಮ ಕೋಚ್ ವೃತ್ತಿಜೀವನದಲ್ಲಿ ತಮ್ಮ ಮೊದಲ ಸರಣಿ ಗೆಲುವಿನ ರುಚಿ ಕಂಡಿದ್ದಾರೆ.
और पढो »
9 ಗಂಟೆಗಳ ಕಾಲ ನಿರಂತರ ಬ್ಯಾಟಿಂಗ್ ಮಾಡಿ ಟೀಂ ಇಂಡಿಯಾವನ್ನು ಸೋಲಿನಿಂದ ಪಾಲು ಮಾಡಿದ ಈ ಆಟಗಾರ ಯಾರು ಗೊತ್ತಾ..?sanjay Manjrekar : ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಈಗ ಕಾಮೆಂಟರಿಗೆ ಪ್ರವೇಶಿರಬಹುದು ಆದರೆ ಇವರು ಆಗಿನ ಕಾಲಕ್ಕೆ ಟೀಂ ಇಂಡಿಯಾದ ಸ್ಟಾರ್ ಆಟಗಾರರಲ್ಲಿ ಒಬ್ಬರು. ಮಂಜ್ರೇಕರ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 111 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
और पढो »