ಟೀಂ ಇಂಡಿಯಾ ಬೌಲರ್‌ಗಳ ದಾಳಿ ತತ್ತರಿಸಿದ ಐರ್ಲೆಂಡ್‌..! ಕೇವಲ 16 ಓವರ್‌ಗಳಲ್ಲಿ ವಿಜಯ ಧ್ವಜ ಹಾರಿಸಿದ ರೋಹಿತ್‌ ಪಡೆ

T20 World Cup समाचार

ಟೀಂ ಇಂಡಿಯಾ ಬೌಲರ್‌ಗಳ ದಾಳಿ ತತ್ತರಿಸಿದ ಐರ್ಲೆಂಡ್‌..! ಕೇವಲ 16 ಓವರ್‌ಗಳಲ್ಲಿ ವಿಜಯ ಧ್ವಜ ಹಾರಿಸಿದ ರೋಹಿತ್‌ ಪಡೆ
ICC T20 World Cup 2024India Vs Ireland Score UpdatesIndia Vs Ireland Score
  • 📰 Zee News
  • ⏱ Reading Time:
  • 19 sec. here
  • 16 min. at publisher
  • 📊 Quality Score:
  • News: 60%
  • Publisher: 63%

T20 World Cup 2024 : ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ನ್ಯೂಯಾರ್ಕ್ ನ ನಸ್ಸೌ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಭಾರತದ ಬೌಲರ್‌ಗಳು ಐರ್ಲೆಂಡ್ ಅನ್ನು 96 ರನ್‌ಗಳಿಗೆ ಆಲೌಟ್ ಮಾಡಿದರು.

IND vs IRE score : ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು 13ನೇ ಓವರ್‌ನಲ್ಲಿ 97 ರನ್‌ ಕಲೆಹಾಕಿ ಗುರಿ ಮುಟ್ಟಿದರು. ರೋಹಿತ್ ಶರ್ಮಾ ಅರ್ಧಶತಕದೊಂದಿಗೆ ಮಿಂಚಿದರು. ಭಾರತ ವೇಗಿಗಳ ಪರಾಕ್ರಮಕ್ಕೆ ಐರ್ಲೆಂಡ್ ತಂಡಕ್ಕೆ 20 ಓವರ್​ಗಳನ್ನು ಸಹ ಆಡಲು ಸಾಧ್ಯವಾಗಲಿಲ್ಲ.

ಇದಾದ ಬಳಿಕ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು 13ನೇ ಓವರ್‌ನಲ್ಲಿ 97 ರನ್‌ ಕಲೆಹಾಕಿ ಗುರಿ ಮುಟ್ಟಿದರು. ರೋಹಿತ್ ಶರ್ಮಾ ಅರ್ಧಶತಕದೊಂದಿಗೆ ಮಿಂಚಿದರು. ಭಾರತ ವೇಗಿಗಳ ಪರಾಕ್ರಮಕ್ಕೆ ಐರ್ಲೆಂಡ್ ತಂಡಕ್ಕೆ 20 ಓವರ್​ಗಳನ್ನು ಸಹ ಆಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಐರ್ಲೆಂಡ್‌ 16 ಓವರ್‌ಗಳಿಗೆ ವಿಕೆಟ್ ಕಳೆದುಕೊಂಡು ಕೇವಲ 96 ರನ್‌ ಕಲೆಹಾಕಿತು. ಗರೆಥ್ ಡಾಲ್ನಿ 25 ರನ್ ಗಳಿಸಿ ಗರಿಷ್ಠ ಸ್ಕೋರ್ ಮಾಡಿದರು. ಇದರೊಂದಿಗೆ ಭಾರತಕ್ಕೆ 97 ರನ್‌ಗಳ ಗುರಿ ನೀಡಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ICC T20 World Cup 2024 India Vs Ireland Score Updates India Vs Ireland Score India Vs Ireland Score Now India Vs Ireland Today T20 World Cup Score Today T20 World Cup Score Now Live Cricket Score Cricket Score Online Today Match Score T20 ವಿಶ್ವಕಪ್ 2024 Kannada News News In Kannada Latest Kannada News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

T20 World Cup 2024: ಇಲ್ಲಿದೆ ನೋಡಿ ಟೀಂ ಇಂಡಿಯಾದ ವೇಳಾಪಟ್ಟಿ, ಆಟಗಾರರ ಸಂಪೂರ್ಣ ಮಾಹಿತಿT20 World Cup 2024: ಇಲ್ಲಿದೆ ನೋಡಿ ಟೀಂ ಇಂಡಿಯಾದ ವೇಳಾಪಟ್ಟಿ, ಆಟಗಾರರ ಸಂಪೂರ್ಣ ಮಾಹಿತಿಅಮೆರಿಕದ ನ್ಯೂಯಾರ್ಕ್‌ನಲ್ಲಿ ಟೀಂ ಇಂಡಿಯಾ ಲೀಗ್‌ನ ತನ್ನ ಎಲ್ಲಾ 4 ಪಂದ್ಯಗಳನ್ನು ಆಡಲಿದೆ. ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ.
और पढो »

T20 WC 2024: ಟೀಂ ಇಂಡಿಯಾ ಆಡುವ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆ: ಆರಂಭಿಕರಾಗಿ ರೋಹಿತ್ ಅಲ್ಲ, ಈ ಆಟಗಾರ ಕಣಕ್ಕೆ..!T20 WC 2024: ಟೀಂ ಇಂಡಿಯಾ ಆಡುವ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆ: ಆರಂಭಿಕರಾಗಿ ರೋಹಿತ್ ಅಲ್ಲ, ಈ ಆಟಗಾರ ಕಣಕ್ಕೆ..!ಟಿ20 ವಿಶ್ವಕಪ್’ನಲ್ಲಿ ಕೊಹ್ಲಿ ಓಪನಿಂಗ್ ಮಾಡಬೇಕು ಎಂದು ಹಲವು ಅನುಭವಿಗಳು ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಜೂನ್ 5 ರಿಂದ 2024ರ T20 ವಿಶ್ವಕಪ್’ನಲ್ಲಿ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
और पढो »

ಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!ಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!Natasa Stankovic Kannada Movie: ಸದ್ಯ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಭಾರೀ ಸದ್ದು ಮಾಡುತ್ತಿದೆ.
और पढो »

ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ಕಾಯುವಿಕೆ ಮುಂದುವರಿದಿದೆ.
और पढो »

ಫ್ಯಾಶನ್ ಡಿಸೈನರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಆಲ್ ರೌಂಡರ್!ಫ್ಯಾಶನ್ ಡಿಸೈನರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಆಲ್ ರೌಂಡರ್!Venkatesh Iyer Marriage: ಟೀಂ ಇಂಡಿಯಾ ಆಲ್‌ರೌಂಡರ್, ಕೋಲ್ಕತ್ತಾ ನೈಟ್ ರೈಡರ್ಸ್ ಆಟಗಾರ ವೆಂಕಟೇಶ್ ಅಯ್ಯರ್ ಸದ್ಯ ಶ್ರುತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ..
और पढो »

“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?ವಿರಾಟ್ ಕೊಹ್ಲಿ ಪ್ರಸ್ತುತ 2024 ರ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಅಮೆರಿಕಾ ತಲುಪಿದ್ದಾರೆ. ಇಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡುತ್ತಿದೆ.
और पढो »



Render Time: 2025-02-13 13:07:54