Team India New Coach: ಇತ್ತೀಚೆಗೆ ಭಾರತ ತಂಡ ಟೆಸ್ಟ್ ಕ್ರಿಕೆಟ್‌ಲ್ಲಿ ಸೋಲುಂಡಿದೆ, ಗೌತಮ್ ಗಂಭೀರ್ ಅವರ ನಿರ್ಧರಗಳೇ ಈ ಸೋಲಿಗೆ ಕಾರಣ ಎಂದು ಹಲವರು ದೂಷಿಸುತ್ತಿದ್ದು, ಇದರ ಮಧ್ಯೆ ಬಿಸಿಸಿಐ ಈ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ಕೆಲಗಿಳಿಸಿ ಈ ಜವಾಬ್ದಾರಿಯನ್ನು ಲಕ್ಷ್ಮಣ್ ಅವರಿಗೆ ನೀಡಲಾಗಿದೆ.
ಟೀಂ ಇಂಡಿಯಾದ ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ಕೆಳಗಿಳಿಸಿದ ಬಿಸಿಸಿಐ !! ಸಾಲು ಸಾಲು ಸೋಲಿನ ನಂತರ ಮಹತ್ವದ ನಿರ್ಧಾರ
ಇತ್ತೀಚೆಗೆ ಭಾರತ ತಂಡ ಟೆಸ್ಟ್ ಕ್ರಿಕೆಟ್‌ಲ್ಲಿ ಸೋಲುಂಡಿದೆ, ಗೌತಮ್ ಗಂಭೀರ್ ಅವರ ನಿರ್ಧರಗಳೇ ಈ ಸೋಲಿಗೆ ಕಾರಣ ಎಂದು ಹಲವರು ದೂಷಿಸುತ್ತಿದ್ದು, ಇದರ ಮಧ್ಯೆ ಬಿಸಿಸಿಐ ಈ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ಕೆಲಗಿಳಿಸಿ ಈ ಜವಾಬ್ದಾರಿಯನ್ನು ಲಕ್ಷ್ಮಣ್ ಅವರಿಗೆ ನೀಡಲಾಗಿದೆ. ನವೆಂಬರ್ 22 ರಿಂದ ನವೆಂಬರ್ 10 ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಗೆ ರೋಹಿತ್ ಸೇನೆ ಹೊರಡುವ ಸಾಧ್ಯತೆಯಿದೆ. ಮತ್ತೊಂದೆಡೆ, ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ನವೆಂಬರ್ 8 ರಿಂದ 13 ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಾಲ್ಕು ಟಿ20 ಪಂದ್ಯಗಳನ್ನು ಆಡಲಿದೆ.
ಗೌತಮ್ ಗಂಭೀರ್ ವಿವಿಎಸ್ ಲಕ್ಷ್ಮಣ್ VVS Laxman Team India Head Coach VVS Laxman BCCI India Vs South Africa India Vs South Africa T20 Series India Vs South Africa Schedule IND Vs AUS India Vs Australia Border Gavaskar Series ಟೀಮ್ ಇಂಡಿಯಾ ಮುಖ್ಯ ಕೋಚ್ ವಿವಿಎಸ್ ಲಕ್ಷ್ಮಣ್ ಬಿಸಿಸಿಐ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಟಿ20 ಸರಣಿ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ವೇಳಾಪಟ್ಟಿ ಭಾರತ ವಿರುದ್ಧ ಆಸ್ಟ್ರೇಲಿಯಾ ಭಾರತ ವಿರುದ್ಧ ಆಸ್ಟ್ರೇಲಿಯಾ ಬಾರ್ಡರ್ ಗವಾಸ್ಕರ್ ಸರಣಿ ಆಸ್ಟ್ರೇಲಿಯಾ ವಿರುದ್ಧ ಭಾರತ ವೇಳಾಪಟ್ಟಿ IND Vs NZ ಭಾರತ Vs ನ್ಯೂಜಿಲೆಂಡ್ ಭಾರತ Vs ನ್ಯೂಜಿಲೆಂಡ್ 2024 ಕ್ಯಾಪ್ಟನ್ ರೋಹಿತ್ Border Gavaskar Trophy Team India News Coach BCCI
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕೆ ಎಲ್ ರಾಹುಲ್ ಹೆಸರೆತ್ತುತ್ತಿದ್ದಂತೆ ಕೆರಳಿ ಕೆಂಡವಾದ ಗೌತಮ್ ಗಂಭೀರ್ !ಟೀಂ ಇಂಡಿಯಾ ಪ್ಲೇಯಿಂಗ್ 11 ಇದೇ ಎಂದ ಕೋಚ್ಶುಭಮನ್ ಗಿಲ್ ವಾಪಸಾತಿಯಿಂದಾಗಿ ರಾಹುಲ್ ಮತ್ತು ಸರ್ಫರಾಜ್ ಅವರಲ್ಲಿ ಒಬ್ಬರು ಹೊರಗುಳಿಯಬೇಕಾಗಬಹುದು ಎನ್ನುವ ಮಾತು ಕೇಳಿ ಬರುತ್ತಿದೆ. ರಾಹುಲ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
और पढो »
ದೀಪಾವಳಿಯ ಸಾಲು ಸಾಲು ರಜೆಯ ಮಜಾ ಕೆಡಿಸಿದ ಸರ್ಕಾರ!ಸರ್ಕಾರೀ ನೌಕರರ ರಜೆಗೆ ಕತ್ತರಿದೀಪಾವಳಿ ಹಬ್ಬವನ್ನು ಅಕ್ಟೋಬರ್ 31 ಅಥವಾ ನವೆಂಬರ್ 1 ರಂದು ಆಚರಿಸಬೇಕೇ ಎನ್ನುವ ಗೊಂದಲ ಈ ಬಾರಿ ಜನರಲ್ಲಿ ಮೂಡಿದೆ. ಈ ಬಾರಿಯ ದೀಪಾವಳಿ ಹಬ್ಬವನ್ನು ಅಕ್ಟೋಬರ್ 31 ರಂದೇ ಆಚರಿಸಲಾಗುವುದು ಎಂದು ಸರ್ಕಾರ ಘೋಷಿಸುವ ಮೂಲಕ ಈ ಗೊಂದಲಕ್ಕೆ ತೆರೆ ಎಳೆದಿದೆ.
और पढो »
ಟೀಂ ಇಂಡಿಯಾ ಸೋಲಲು ಬಹುದೊಡ್ಡ ಕಾರಣವೇ ಇವರು; ಕೀವೀಸ್ ವಿರುದ್ಧ ಸೋಲುಂಡ ಬಳಿಕ ಪಬ್ಲಿಕ್‌ನಲ್ಲೇ ಅಸಮಾಧಾನ ಹೊರಹಾಕಿದ ಕ್ಯಾಪ್ಟನ್ ರೋಹಿತ್ ಶರ್ಮಾನ್ಯೂಜಿಲೆಂಡ್ ವಿರುದ್ಧದ ಪುಣೆ ಟೆಸ್ಟ್ ಪಂದ್ಯದ ಸೋಲಿನ ನಂತರ ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಈ ವಿಷಯದ ಮಾತನಾಡಿದರು.
और पढो »
ಸತತ ಟೆಸ್ಟ್ ಸೋಲು.. ಮುಖ್ಯ ಕೋಚ್ ಸ್ಥಾನದಿಂದ ಗಂಭೀರ್ ಔಟ್!? ಮುಂದಿನ ಪಂದ್ಯದಲ್ಲಿ ಈತನ ಹೆಗಲಿಗೆ ಟೀಂ ಇಂಡಿಯಾ ಸಾರಥ್ಯ!!Team India Coach: ಟೀಂ ಇಂಡಿಯಾ ಮುಂದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ನವೆಂಬರ್ 8 ರಿಂದ 4 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಸ್ಥಾನ ಬೇರೊಬ್ಬರ ಹೆಗಲಿಗೆ ಏರಲಿದೆ..
और पढो »
ಆಗ 20 ಲಕ್ಷ... ಈಗ 14 ಕೋಟಿ... ಗಂಭೀರ್ ಶಿಷ್ಯನ ಒಂದೇ ಆಟಕ್ಕೆ ಬದಲಾಯಿತು ಅದೃಷ್ಷ! ವಿರಾಟ್ ಥರ ಕೋಟಿ ಕೋಟಿ ಸಂಭಾವನೆ ಪಡೆಯಲಿರುವ ಆ ಆಟಗಾರ ಯಾರು?Mayank Yadav IPL 2025: ಟೀಂ ಇಂಡಿಯಾದ ಭವಿಷ್ಯದ ಭರವಸೆಯ ಆಟಗಾರ ಮಯಾಂಕ್ ಯಾದವ್ ಐಪಿಎಲ್‌ನಲ್ಲಿ ಈ ಬಾರಿ ಅದೃಷ್ಟವನ್ನೇ ಹೊತ್ತುಕೊಂಡು ಸವಾರಿ ಮಾಡುತ್ತಿದ್ದಂತಿದೆ.
और पढो »
ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ ಸ್ವೀಕಾರ... ಕೇವಲ 12 ತರಗತಿ ಓದಿರುವ ಟೀಂ ಇಂಡಿಯಾ ವೇಗಿಗೆ ಈ ಉನ್ನತ ಹುದ್ದೆ ಸಿಕ್ಕಿದ್ದೇಗೆ?ಇತ್ತೀಚೆಗೆಯಷ್ಟೇ ಬಾರ್ಬಡೋಸ್‌ನಲ್ಲಿ ಭಾರತ ಟಿ20 ವಿಶ್ವಕಪ್ ಗೆದ್ದ ನಂತರ ಸಿರಾಜ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಸಿಎಂ, ಸಿರಾಜ್‌ಗೆ ವಸತಿ ನಿವೇಶನ ಮತ್ತು ಸರ್ಕಾರಿ ಉದ್ಯೋಗವನ್ನು ಘೋಷಿಸಿದ್ದರು.
और पढो »