Azads wife Poonam Jha passes away: ಭಾರತದ ಮಾಜಿ ಆಲ್ ರೌಂಡರ್ ಮತ್ತು ಟಿಎಂಸಿ ಸಂಸದ ಕೀರ್ತಿ ಆಜಾದ್ ಪತ್ನಿ ಪೂನಂ ಝಾ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಇಹಲೋಕ ತ್ಯಜಿಸಿದ್ದಾರೆ
ಟೀಂ ಇಂಡಿಯಾದ ದಿಗ್ಗಜ ಆಲ್ ರೌಂಡರ್ ಮುದ್ದಿನ ಮಡದಿ ನಿಧನ: “ನನ್ನ ಪತ್ನಿ ಇನ್ನಿಲ್ಲ...” ಎನ್ನುತ್ತಾ ಕಣ್ಣೀರು ಸುರಿಸಿದ ಕ್ರಿಕೆಟಿಗ
“ನನ್ನ ಪತ್ನಿ ಪೂನಂ ಇನ್ನಿಲ್ಲ. ಮಧ್ಯಾಹ್ನ 12:40 ಕ್ಕೆ ಸ್ವರ್ಗಸ್ಥಳಾಗಿದ್ದಾಳೆ” ಎಂದು ಬರೆದುಕೊಂಡಿದ್ದಾರೆ. ಇನ್ನು ಕೀರ್ತಿ ಆಜಾದ್ ಅವರ ಪತ್ನಿ ಪೂನಂ ಝಾ ನಿಧನಕ್ಕೆ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ವ್ಯಕ್ತಪಡಿಸಿದ್ದಾರೆ.ಕೀರ್ತಿ ಆಜಾದ್ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಶೇರ್‌ಹೇರ್ ಡೈ, ಕಲರ್ ಎಂಥದ್ದೂ ಬೇಡ; ಈ ತರಕಾರಿ ರಸ ಹಚ್ಚಿದ ನಿಮಿಷಗಳಲ್ಲಿ ಬಿಳಿ ಕೂದಲಾಗುವುದು ಗಾಢಕಪ್ಪು
. ಈ ವಿಚಾರವನ್ನು ಸ್ವತಃ ಕೀರ್ತಿ ಆಜಾದ್ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಶೇರ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.“ನನ್ನ ಪತ್ನಿ ಪೂನಂ ಇನ್ನಿಲ್ಲ. ಮಧ್ಯಾಹ್ನ 12:40 ಕ್ಕೆ ಸ್ವರ್ಗಸ್ಥಳಾಗಿದ್ದಾಳೆ” ಎಂದು ಬರೆದುಕೊಂಡಿದ್ದಾರೆ. ಇನ್ನು ಕೀರ್ತಿ ಆಜಾದ್ ಅವರ ಪತ್ನಿ ಪೂನಂ ಝಾ ನಿಧನಕ್ಕೆ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ವ್ಯಕ್ತಪಡಿಸಿದ್ದಾರೆ.ಕೀರ್ತಿ ಆಜಾದ್ ಅವರು ಬಿಹಾರದ ನಿವಾಸಿಯಾಗಿದ್ದ ಪೂನಂ ಅವರನ್ನು ಏಪ್ರಿಲ್ 1986 ರಲ್ಲಿ ವಿವಾಹವಾಗಿದ್ದರು. ಅದೊಂದು ಅರೇಂಜ್ಡ್ ಮ್ಯಾರೇಜ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇನ್ನೆರಡು ವಾರದಲ್ಲಿ ಚಂದ್ರಗ್ರಹಣ !ಈ ರಾಶಿಯವರು ಎಷ್ಟು ಎಚ್ಚರಿಕೆಯಿಂದ ಇದ್ದರೂ ಕಡಿಮೆಯೇ! ಗ್ರಹಣ ದೋಷ ತಪ್ಪಿಸಲು ಹೀಗೆ ಮಾಡಿ ಸಾಕು !ಈ ಬಾರಿ ಬಿಗ್ ಬಾಸ್ ಕನ್ನಡದಲ್ಲಿ ಹಾಟ್ ಬ್ಯೂಟಿ ಸನ್ನಿ ಲಿಯೋನ್! ಶೋ ಆರಂಭಕ್ಕೂ ಮುನ್ನ ವೀಕ್ಷಕರಲ್ಲಿ ಹೆಚ್ಚಾಯ್ತು ಕುತೂಹಲಪ್ರೆಶರ್ ಕುಕ್ಕರ್ ಅಡುಗೆ ಮಾಡುವುದು ಒಳ್ಳೆಯದಾ.. ಕೆಟ್ಟದ್ದಾ..
ಕೀರ್ತಿ ಆಜಾದ್ ಪತ್ನಿ ನಿಧನ ಪೂನಂ ಝಾ ಕೀರ್ತಿ ಆಜಾದ್ ಪತ್ನಿ ಪೂನಂ ಝಾ ಕೀರ್ತಿ ಆಜಾದ್ ಪತ್ನಿ ಪೂನಂ ಝಾ ನಿಧನ ಟಿಎಂಸಿ ಸಂಸದ ಕೀರ್ತಿ ಆಜಾದ್ ಪತ್ನಿ ಪೂನಂ ಝಾ Kirti Azad Kirti Azad Wife Passed Away Poonam Jha Kirti Azad Wife Poonam Jha Kirti Azad Wife Poonam Jha Passes Away TMC MP Kirti Azad Wife Poonam Jha
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನನ್ನ ಪತ್ನಿ ನಾರ್ಮಲ್ ಹುಡುಗಿ ಅಲ್ಲ, ಆಕೆ ಪ್ರೊಫೆಸರ್: ಮುದ್ದಿನ ಮಡದಿ ಬಗ್ಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಗೌರವದ ಮಾತುಹೊಸ ಪ್ರಯತ್ನ ಎನಿಸುವಂತೆ ಮಾರ್ಟಿನ್ ಚಿತ್ರತಂಡ ಪ್ಯಾನ್ ವರ್ಲ್ಡ್ ಸುದ್ದಿಗೋಷ್ಠಿ ಮಾಡಿ ಒಂದು ಹೆಜ್ಜೆ ಮುಂದೆ ಹೋಗಿ ಪ್ರಚಾರ ಕಾರ್ಯದಲ್ಲಿ ವಿಭಿನ್ನವಾಗಿ ತೊಡಗಿಸಿಕೊಂಡಿದೆ.
और पढो »
IND vs SL: ಕೊಹ್ಲಿ ಕುರಿತು ಶಾಕಿಂಗ್ ಸೀಕ್ರೆಟ್ ಬಿಚ್ಚಟ್ಟ ಪಾಕ್ ಕ್ರಿಕೆಟಿಗೆ...ಕಿಂಗ್ ವೈಫಲ್ಯಕ್ಕೆ ಕಾರಣ ಇದೇನಾ..?Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
और पढो »
ಅನುಷ್ಕಾ ಶರ್ಮಾ ಹ್ಯಾಂಡ್ಸಮ್ ಸಹೋದರ ಇವರೇ ನೋಡಿ! ಖ್ಯಾತ ಸೆಲೆಬ್ರಿಟಿ... ಇವರ ಅಂದಕ್ಕೆ ವಿರಾಟ್ ಕೊಹ್ಲಿಯೂ ಸರಿಸಾಟಿಯಲ್ಲAnushka Sharma brother: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸದ್ಯ ಪತ್ನಿ ಅನುಷ್ಕಾ ಶರ್ಮಾ ಜೊತೆ ಲಂಡನ್ʼನಲ್ಲಿ ಸೆಟಲ್ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
और पढो »
KL Rahul retirement: ಕೆಎಲ್ ರಾಹುಲ್ ಕ್ರಿಕೆಟ್ ಗೆ ನಿವೃತ್ತಿ? ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್KL Rahul retirement rumours : ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ಬಗ್ಗೆ ಭಾರೀ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
और पढो »
ಫಿಟ್ನೆಸ್ʼನಲ್ಲಿ ವಿರಾಟ್ ಕೊಹ್ಲಿಗೆ ಟಕ್ಕರ್ ಕೊಟ್ಟ ಸ್ಟಾರ್ ಕ್ರಿಕೆಟರ್! ಟೀಂ ಇಂಡಿಯಾದ ಹಾಟ್ ಆಂಡ್ ಫಿಟ್ ಕ್ರಿಕೆಟಿಗ ಬೇರಾರು ಅಲ್ಲ...ಭಾರತ ತಂಡದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಯೋ-ಯೋ ಟೆಸ್ಟ್ʼನಲ್ಲಿ ಗರಿಷ್ಠ ಅಂಕ ಗಳಿಸಿದ್ದಾರೆ. 18.7 ಅಂಕಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು.
और पढो »
ಅದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಸಮಯ: ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಶಾಕಿಂಗ್ ಹೇಳಿಕೆನಾವು ಕೆಲವು ಬಾರಿ ದೊಡ್ಡ ಟ್ರೋಫಿಯ ಸಮೀಪಕ್ಕೆ ಬರುತ್ತಿದ್ದೆವು. T20 ವಿಶ್ವಕಪ್ ಸೆಮಿಫೈನಲ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ODI ವಿಶ್ವಕಪ್ ಫೈನಲ್... ಆದರೆ ನಮ್ಮಿಂದ ಟ್ರೋಫಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
और पढो »