ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್

ವಿರಾಟ್ ಕೊಹ್ಲಿ समाचार

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್
ವಿರಾಟ್ ಕೊಹ್ಲಿ ನಿವೃತ್ತಿವಿರಾಟ್ ಕೊಹ್ಲಿ ಟಿ20 ನಿವೃತ್ತಿವಿರಾಟ್ ಕೊಹ್ಲಿ ಟಿ20 ವಿಶ್ವಕಪ್
  • 📰 Zee News
  • ⏱ Reading Time:
  • 44 sec. here
  • 13 min. at publisher
  • 📊 Quality Score:
  • News: 59%
  • Publisher: 63%

Virat Kohli retirement: ಬಾರ್ಬಡೋಸ್’ನಲ್ಲಿ ನಡೆದ ಫೈನಲ್’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ : ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್

Virat Kohli retirement: ಬಾರ್ಬಡೋಸ್‌’ನಲ್ಲಿ ನಡೆದ ಫೈನಲ್‌’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್‌’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.ಟೀಂ ಇಂಡಿಯಾದ ಗೆಲುವಿನ ನಂತರ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತುಈ ಹಣ್ಣಿನ ಸಿಪ್ಪೆಯ ನೀರಷ್ಟೇ ಸಾಕು: ಕೇವಲ 5 ದಿನದಲ್ಲಿ ಹೊಟ್ಟೆಯ ಸುತ್ತ ಸಂಗ್ರಹವಾದ ಬೊಜ್ಜನ್ನು ಕರಗಿಸುತ್ತೆ!ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ“ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬೇಕೆಂದರೆ...” ರೋಹಿತ್ ಶರ್ಮಾಗೆ ಗೆಲುವಿನ ರಹಸ್ಯ ಹೇಳಿದ 1983 ವಿಶ್ವಕಪ್ ವಿಜೇತ ಆಟಗಾರT20 World Cup 2024: ಭಾರತ vs ದ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ವಿರಾಟ್ ಕೊಹ್ಲಿ ನಿವೃತ್ತಿ ವಿರಾಟ್ ಕೊಹ್ಲಿ ಟಿ20 ನಿವೃತ್ತಿ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಟೀಂ ಇಂಡಿಯಾ ಟೀಂ ಇಂಡಿಯಾ ಕ್ರಿಕೆಟ್ Virat Kohli Virat Kohli Retirement Virat Kohli T20 Retirement Virat Kohli T20 World Cup Team India Team India Cricket

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?ವಿರಾಟ್ ಕೊಹ್ಲಿ ಪ್ರಸ್ತುತ 2024 ರ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಅಮೆರಿಕಾ ತಲುಪಿದ್ದಾರೆ. ಇಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡುತ್ತಿದೆ.
और पढो »

ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುIND vs USA: ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಆಡಲು ಬಂದಿದ್ದಾರೆ. ಐಪಿಎಲ್ 2024ರ ಆರಂಭದ ವೇಳೆ, ವಿರಾಟ್ ಅವರ ಬ್ಯಾಟ್ ಜೋರಾಗಿ ಮಾತನಾಡಿತ್ತು
और पढो »

ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ಕಾಯುವಿಕೆ ಮುಂದುವರಿದಿದೆ.
और पढो »

ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಬೇಕಾದ್ರೆ ಎಷ್ಟು ಪಂದ್ಯ ಗೆಲ್ಲಬೇಕು?ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಬೇಕಾದ್ರೆ ಎಷ್ಟು ಪಂದ್ಯ ಗೆಲ್ಲಬೇಕು?T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
और पढो »

ಟಿ20 ವಿಶ್ವಕಪ್’ನಲ್ಲಿ ಸೆಮೀಸ್ ಪ್ರವೇಶಿಸಬೇಕಂದ್ರೆ ಈ 3 ಕಠಿಣ ಸವಾಲು ಜಯಿಸಲೇಬೇಕು ಟೀಂ ಇಂಡಿಯಾ!ಟಿ20 ವಿಶ್ವಕಪ್’ನಲ್ಲಿ ಸೆಮೀಸ್ ಪ್ರವೇಶಿಸಬೇಕಂದ್ರೆ ಈ 3 ಕಠಿಣ ಸವಾಲು ಜಯಿಸಲೇಬೇಕು ಟೀಂ ಇಂಡಿಯಾ!Team India: T20 ವಿಶ್ವಕಪ್ 2024 ಗುಂಪು ಪಂದ್ಯಗಳು ಅಂತಿಮ ಹಂತವನ್ನು ತಲುಪಿವೆ. ಯಾವ ತಂಡಗಳು ಸೂಪರ್-8 ತಲುಪಿವೆ ಎಂಬುದು ಬಹಿರಂಗವಾಗಿದೆ. ಗ್ರೂಪ್-ಎಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಈಗಾಗಲೇ ಸೂಪರ್-8ರಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ.
और पढो »

ಟಿ20 ವಿಶ್ವಕಪ್ ಚಾಂಪಿಯನ್: ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ!ಟಿ20 ವಿಶ್ವಕಪ್ ಚಾಂಪಿಯನ್: ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ!T20 world cup final : ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯ ವಹಿಸಿಕೊಂಡಿರುವ ಟಿ20 ವಿಶ್ವಕಪ್‌ನಲ್ಲಿ ಇಂದು ಫೈನಲ್‌ ಪಂದ್ಯ.. 2007ರ ಬಳಿಕ ಟಿ20 ವಿಶ್ವಕಪ್‌ ಗೆಲ್ಲುವ ಭರವಸೆಯಲ್ಲಿರುವ ಟೀಂ ಇಂಡಿಯಾ ಹಾಗೂ 32 ವರ್ಷಗಳ ಬಳಿಕ ಐಸಿಸಿ ಟೂರ್ನಿಯ ಫೈನಲ್‌ ತಲುಪಿರುವ ತಂಡ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ಸೆಣಸಿದವು..
और पढो »



Render Time: 2025-02-13 16:02:59