ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್‍‍ ವಿಚ್ಛೇದನ?

ಕ್ರೀಡೆ समाचार

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್‍‍ ವಿಚ್ಛೇದನ?
ಯುಜ್ವೇಂದ್ರ ಚಹಾಲ್ಧನಶ್ರೀ ವರ್ಮಾವಿಚ್ಛೇದನ
  • 📰 Zee News
  • ⏱ Reading Time:
  • 35 sec. here
  • 7 min. at publisher
  • 📊 Quality Score:
  • News: 34%
  • Publisher: 63%

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್‍‍ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ದಂಪತಿಗಳ ವಿಚ್ಛೇದನ ಸುದ್ದಿ ಸಂಚಲನವನ್ನು ಸೃಷ್ಟಿಸಿದೆ.

ಟೀಂ ಇಂಡಿಯಾ ದ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂದು ಸುದ್ದಿ ಹಬ್ಬುತ್ತಿದೆ.ಕಳೆದ ವರ್ಷ 2024ರಲ್ಲಿ, ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ನಟಿ ನತಾಶಾ ಸ್ಟಾಂಕೋವಿಕ್ ವಿಚ್ಛೇದನ ಘೋಷಿಸಿದ್ದರು. ಈಗ ಹೊಸ ವರ್ಷದ ಸಂದರ್ಭದಲ್ಲೇ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಸುದ್ದಿ ಸಂಚಲನವನ್ನು ಸೃಷ್ಟಿಸಿದೆ. ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಇಬ್ಬರೂ Instagram ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದಾರೆ.

ಯುಜುವೇಂದ್ರ ಚಹಾಲ್ ಅವರು ಧನಶ್ರೀ ವರ್ಮಾ ಅವರೊಂದಿಗಿನ ಒಂದು ಚಿತ್ರವನ್ನು ಹೊರತುಪಡಿಸಿ ಮತ್ತೆಲ್ಲಾ ಫೋಟೋಗಳನ್ನು ತೆಗೆದುಹಾಕಿದ್ದಾರೆ. ಇದು ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ. ವಿಚ್ಛೇದನದ ವದಂತಿಗಳು ನಿಜವೆಂದು ದಂಪತಿಗಳ ಹತ್ತಿರದ ಮೂಲವೊಂದು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದೆ. 'ವಿಚ್ಛೇದನವು ಅಂತಿಮವಾಗಿದೆ. ಅಧಿಕೃತವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಇನ್ನು ಇದಕ್ಕೆ ಕಾರಣಗಳು ಇನ್ನೂ ತಿಳಿದಿಲ್ಲ, ಆದರೆ ಪ್ರತ್ಯೇಕ ಜೀವನವನ್ನು ನಡೆಸಲು ನಿರ್ಧರಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ 2020 ರಲ್ಲಿ ವಿವಾಹವಾದರು. ಪ್ರೀತಿಯಿಂದ ಯುಜಿ ಎಂದು ಕರೆಯಲ್ಪಡುವ ಯುಜ್ವೇಂದ್ರ ಅವರು ಅತ್ಯುತ್ತಮ ಭಾರತೀಯ ಕ್ರಿಕೆಟಿಗರಾಗಿದ್ದಾರೆ. ಅವರ ಪತ್ನಿ ಧನಶ್ರೀ ನೃತ್ಯ ಸಂಯೋಜಕಿಯಾಗಿದ್ದಾರೆ. ಅ ಧನಶ್ರೀ ವರ್ಮಾ ಅವರು 2024 ರಲ್ಲಿ ಡ್ಯಾನ್ಸ್ ರಿಯಾಲಿಟಿ ಶೋ 'ಝಲಕ್ ದಿಖ್ಲಾ ಜಾ 11' ನಲ್ಲಿ ಭಾಗವಹಿಸಿದ್ದರ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಯುಜ್ವೇಂದ್ರ ಚಹಾಲ್ ಧನಶ್ರೀ ವರ್ಮಾ ವಿಚ್ಛೇದನ ಕ್ರಿಕೆಟಿಗ ಟೀಂ ಇಂಡಿಯಾ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಟೀಂ ಇಂಡಿಯಾದ ಸ್ಟಾರ್‌ ವೇಗಿ ಸಿರಾಜ್‌​​ಗೆ ಭಾರೀ ದಂಡ ವಿಧಿಸಿದ ಐಸಿಸಿ: ಟ್ರಾವಿಸ್‌ ಜೊತೆಗಿನ ವಾಗ್ವಾದಕ್ಕೆ ಕಠಿಣ ಶಿಕ್ಷೆ...!!ಟೀಂ ಇಂಡಿಯಾದ ಸ್ಟಾರ್‌ ವೇಗಿ ಸಿರಾಜ್‌​​ಗೆ ಭಾರೀ ದಂಡ ವಿಧಿಸಿದ ಐಸಿಸಿ: ಟ್ರಾವಿಸ್‌ ಜೊತೆಗಿನ ವಾಗ್ವಾದಕ್ಕೆ ಕಠಿಣ ಶಿಕ್ಷೆ...!!ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯಗಳ ವೇಳೆ ಇಂತಹ ಘಟನೆಗಳು ನಡೆಯುತ್ತವೆ. ಆದರೆ ಈ ಬಾರಿ ಈ ವಿಷಯವನ್ನು ಸ್ವಲ್ಪ ಗಂಭೀರವಾಗಿ ಪರಿಗಣಿಸಲಾಗಿದೆ. ಸಿರಾಜ್ ಮತ್ತು ಹೆಡ್ ನಡುವಿನ ಈ ವಾಗ್ವಾದದ ನಂತರ, ಐಸಿಸಿ ಇಬ್ಬರೂ ಆಟಗಾರರ ವಿರುದ್ಧ ಕೆಲವು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
और पढो »

ಸ್ಟಾರ್ ನಟಿ ಶ್ವೇತಾ ತಿವಾರಿ ಅವರ ದುರಂತ ಜೀವನಸ್ಟಾರ್ ನಟಿ ಶ್ವೇತಾ ತಿವಾರಿ ಅವರ ದುರಂತ ಜೀವನಸ್ಟಾರ್ ನಟಿ ಶ್ವೇತಾ ತಿವಾರಿ ಅವರ ಜೀವನದ ಚಿತ್ರ, 12 ವರ್ಷದಿಂದಲೂ ಚಿತ್ರರಂಗದಲ್ಲಿ, ಪ್ರೀತಿ, ವಿವಾಹ, ವಿಚ್ಛೇದನ ಮತ್ತು ಸಾಕಷ್ಟು ಸಂಪಾದನೆ
और पढो »

ಸತತ ಸೋಲಿನಿಂದ ಕಂಗೆಟ್ಟು ಶಾಕಿಂಗ್‌ ನಿರ್ಧಾರ ತೆಗೆದುಕೊಂಡ ವಿರಾಟ್‌ ಕೊಹ್ಲಿ! ವಿಡಿಯೋ ನೋಡಿ ಬೆಚ್ಚಿಬಿದ್ದ ಫ್ಯಾನ್ಸ್‌..ಸತತ ಸೋಲಿನಿಂದ ಕಂಗೆಟ್ಟು ಶಾಕಿಂಗ್‌ ನಿರ್ಧಾರ ತೆಗೆದುಕೊಂಡ ವಿರಾಟ್‌ ಕೊಹ್ಲಿ! ವಿಡಿಯೋ ನೋಡಿ ಬೆಚ್ಚಿಬಿದ್ದ ಫ್ಯಾನ್ಸ್‌..Virat Kohli: ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದ ವೇಳೆ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
और पढो »

ಚಹಾಲ್-ಧನಶ್ರೀ ವಿಚ್ಛೇದನ!? ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ ಸ್ಟಾರ್‌ ಕ್ರಿಟಿಗನ ವೈರಲ್‌ ಪೋಸ್ಟ್‌!!ಚಹಾಲ್-ಧನಶ್ರೀ ವಿಚ್ಛೇದನ!? ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ ಸ್ಟಾರ್‌ ಕ್ರಿಟಿಗನ ವೈರಲ್‌ ಪೋಸ್ಟ್‌!!yuzvendra chahal post: ಯುಜ್ವೇಂದ್ರ ಚಹಾಲ್ ಅವರ ವೈಯಕ್ತಿಕ ಜೀವನವು ಚರ್ಚೆಯ ವಿಷಯವಾಗಿದೆ. ಇತ್ತೀಚೆಗೆ ವಿಚ್ಛೇದನದ ಊಹಾಪೋಹಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಅಭಿಮಾನಿಗಳಲ್ಲಿ ಆತಂಕವನ್ನು ಹೆಚ್ಚಿಸಿವೆ.
और पढो »

ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್‌ನಲ್ಲಿ ಆಡುವ ಇಲೆವೆನ್‌ನಿಂದ ಕೈಬಿಡಲಾಗಿದೆ!ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್‌ನಲ್ಲಿ ಆಡುವ ಇಲೆವೆನ್‌ನಿಂದ ಕೈಬಿಡಲಾಗಿದೆ!ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕಳಪೆ ಫಾರ್ಮ್‌ನಿಂದಾಗಿ ಸಿಡ್ನಿ ಟೆಸ್ಟ್‌ನಲ್ಲಿ ಆಡುವ ಇಲೆವೆನ್‌ನಿಂದ ಕೈಬಿಡಲಾಗಿದೆ. ಫಾಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
और पढो »

ಬರೋಬ್ಬರಿ 593 ವಿಕೆಟ್ !ಬ್ಯಾಟ್ಸ್ ಮ್ಯಾನ್ ಗಳಿಗೆ ಸಿಂಹ ಸ್ವಪ್ನ, ಪಂದ್ಯದ ದಿಕ್ಕನ್ನೇ ಬದಲಾಯಿಸಬಲ್ಲ ಬೌಲರ್ ! ಈತನಿಗಿದೆ ಮ್ಯಾಚ್ ವಿನ್ನರ್ ಬಿರುದುಬರೋಬ್ಬರಿ 593 ವಿಕೆಟ್ !ಬ್ಯಾಟ್ಸ್ ಮ್ಯಾನ್ ಗಳಿಗೆ ಸಿಂಹ ಸ್ವಪ್ನ, ಪಂದ್ಯದ ದಿಕ್ಕನ್ನೇ ಬದಲಾಯಿಸಬಲ್ಲ ಬೌಲರ್ ! ಈತನಿಗಿದೆ ಮ್ಯಾಚ್ ವಿನ್ನರ್ ಬಿರುದುಬ್ಯಾಟ್ಸ್ ಮ್ಯಾನ್ ಗಳಿಗೆ ಸಿಂಹ ಸ್ವಪ್ನವಾಗಿರುವ ಈ ಬೌಲರ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 593 ವಿಕೆಟ್ ಪಡೆದಿದ್ದಾರೆ.ಈ ಮ್ಯಾಚ್ ವಿನ್ನಿಂಗ್ ಬೌಲರ್ ಇರುವಿಕೆಯಿಂದ ಟೀಂ ಇಂಡಿಯಾದ ಶಕ್ತಿ ದ್ವಿಗುಣಗೊಂಡಿದೆ.
और पढो »



Render Time: 2025-02-13 21:58:03