ಟೀಸರ್ ನಲ್ಲೇ ಮೋಡಿಮಾಡಿದ ಕಪಟಿ

Kapathi Film Teaser समाचार

ಟೀಸರ್ ನಲ್ಲೇ ಮೋಡಿಮಾಡಿದ ಕಪಟಿ
D PicturesProducer Dayal PadmanabhanDarling Krishna
  • 📰 Zee News
  • ⏱ Reading Time:
  • 44 sec. here
  • 13 min. at publisher
  • 📊 Quality Score:
  • News: 59%
  • Publisher: 63%

Kapathi film teaser: ರವಿಕಿರಣ್ ಹಾಗೂ ಚೇತನ್ ಎಸ್.ಪಿ ನಿರ್ದೇಶನ ಮಾಡಿದ್ದಾರೆ. ಇವರು ಹಿಂದೆ ಕೋಮ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಇವರು ಬಂದು ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ.

Kapathi: ಇದು ನಮ್ಮ ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹನ್ನೆರಡು ಚಿತ್ರಗಳಲ್ಲಿ ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ , ನಿರ್ದೇಶನವನ್ನೂ ಮಾಡಿದ್ದೇನೆ- ನಿರ್ಮಾಪಕ ದಯಾಳ್ ಪದ್ಮನಾಭನ್ ಸುಮಾರು ಏಳು ವರ್ಷಗಳ ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು.

ಇದು ನಮ್ಮ ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹನ್ನೆರಡು ಚಿತ್ರಗಳಲ್ಲಿ ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ , ನಿರ್ದೇಶನವನ್ನೂ ಮಾಡಿದ್ದೇನೆ. ಆದರೆ ಈ ಚಿತ್ರವನ್ನು ನಾನು ನಿರ್ಮಾಣ ಮಾತ್ರ ಮಾಡಿದ್ದೇನೆ. ರವಿಕಿರಣ್ ಹಾಗೂ ಚೇತನ್ ಎಸ್.ಪಿ ನಿರ್ದೇಶನ ಮಾಡಿದ್ದಾರೆ. ಇವರು ಹಿಂದೆ"ಕೋಮ" ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಇವರು ಬಂದು ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ."ಡಾರ್ಕ್ ನೆಟ್" ಕಥಾಹಂದರವನ್ನು ಈ ಚಿತ್ರ ಹೊಂದಿದೆ.

ಸುಮಾರು ಏಳು ವರ್ಷಗಳ ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥಾಹಂದರ ಹೊಂದಿರುವ ಚಿತ್ರವಿದು. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದು ನಿರ್ದೇಶಕದ್ವಯರಾದ Actress Bindiya: ಖ್ಯಾತ ಟೀಂ ಇಂಡಿಯಾ ಕ್ರಿಕೆಟಿಗನನ್ನ ಮದುವೆಯಾದ ಹಳ್ಳಿ ಮೇಷ್ಟ್ರು ನಟಿ ಬಿಂದಿಯಾ! ಈಗ ಹೇಗಿದ್ದಾರೆ ನೋಡಿ!!

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

D Pictures Producer Dayal Padmanabhan Darling Krishna ಕಪಟಿ ಡಾರ್ಲಿಂಗ್ ಕೃಷ್ಣ ನಿರ್ಮಾಪಕ ದಯಾಳ್ ಪದ್ಮನಾಭನ್ ರವಿಕಿರಣ್ ಚೇತನ್ ಎಸ್‌ಪಿ ಸ್ಯಾಂಡಲ್ವುಡ್ ಕನ್ನಡ ಸಿನಿಮಾ ಕಪಟಿ ಟೀಸರ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಶಿವ ರಾಜ್‌ಕುಮಾರ್‌ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ಶಿವ ರಾಜ್‌ಕುಮಾರ್‌ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್Bhairati Rangal teaser: ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಈ ಟೀಸರ್ ಅನ್ನು First Verdict ಎಂದು ಚಿತ್ರತಂಡ ಕರೆದುಕೊಂಡಿದೆ.
और पढो »

ಪ್ರಜ್ವಲ್ ದೇವರಾಜ್ ʼಮಾಫಿಯಾʼ ಟೀಸರ್‌ ರಿಲೀಸ್‌..! ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆಪ್ರಜ್ವಲ್ ದೇವರಾಜ್ ʼಮಾಫಿಯಾʼ ಟೀಸರ್‌ ರಿಲೀಸ್‌..! ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆHappy birthday Prajwal Devaraj : ಪ್ರಜ್ವಲ್ ದೇವರಾಜ್ ಅವರಿಗೆ ಮಾಫಿಯಾ ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಚಿತ್ರದ ಟೀಸರ್‌ ಡೈನಾಮಿಕ್‌ ಪ್ರಿನ್ಸ್‌ ಬರ್ತ್‌ಡೇ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ..
और पढो »

ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ ಹಗ್ಗ ಚಿತ್ರದ ಟೀಸರ್!ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ ಹಗ್ಗ ಚಿತ್ರದ ಟೀಸರ್!Hagga Movie: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು.
और पढो »

ಬಾಲಿವುಡ್ ನಲ್ಲೇ ಅತ್ಯಂತ ದುಬಾರಿ ವಿಚ್ಛೇದನ : ಜೀವನಾಂಶವಾಗಿ 400ಕೋಟಿ ಕೊಟ್ಟಿದ್ದಾರಂತೆ ಈ ನಟ..!ಬಾಲಿವುಡ್ ನಲ್ಲೇ ಅತ್ಯಂತ ದುಬಾರಿ ವಿಚ್ಛೇದನ : ಜೀವನಾಂಶವಾಗಿ 400ಕೋಟಿ ಕೊಟ್ಟಿದ್ದಾರಂತೆ ಈ ನಟ..!ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - https://bit.ly/3AClgDd Apple Link - https://apple.
और पढो »

Budget 2024 : ಇನ್ನು ಮುಂದೆ ಚಿನ್ನ, ಬೆಳ್ಳಿ ಅಗ್ಗ : ಬಜೆಟ್ ನಲ್ಲೇ ಆಯಿತು ಘೋಷಣೆBudget 2024 : ಇನ್ನು ಮುಂದೆ ಚಿನ್ನ, ಬೆಳ್ಳಿ ಅಗ್ಗ : ಬಜೆಟ್ ನಲ್ಲೇ ಆಯಿತು ಘೋಷಣೆBudget 2024 Gold Rate : ಆಭರಣ ಪ್ರಿಯರಿಗೆ ಬಜೆಟ್ ಮೂಲಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನು ಇಳಿಕೆ ಮಾಡಿ ಸರ್ಕಾರ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದೆ.
और पढो »

ಕಣಂಜಾರು ಚಿತ್ರದ ಟೀಸರ್ ಬಿಡುಗಡೆ : ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ರಿಲೀಸ್ಕಣಂಜಾರು ಚಿತ್ರದ ಟೀಸರ್ ಬಿಡುಗಡೆ : ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ರಿಲೀಸ್ಥ್ರಿಲ್ಲರ್ ವಿಷಯವನ್ನು ಮುಂದಿಟ್ಟುಕೊಂಡು ಆರ್.ಬಾಲಚಂದ್ರ ನಿರ್ದೇಶನ ಮಾಡುವ ಜೊತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.ಚಿತ್ರವನ್ನು ಕಾರ್ಕಳ, ಉಡುಪಿ, ಹೊನ್ನಾವರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 55 ರಿಂದ 60 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.
और पढो »



Render Time: 2025-02-13 19:10:05