ಟೆಸ್ಟ್‌ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ ದಿಗ್ಗಜ ಬೌಲರ್‌ ಜೇಮ್ಸ್‌ ಆ್ಯಂಡರ್‌ಸನ್‌ ....!

James Anderson समाचार

ಟೆಸ್ಟ್‌ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ ದಿಗ್ಗಜ ಬೌಲರ್‌ ಜೇಮ್ಸ್‌ ಆ್ಯಂಡರ್‌ಸನ್‌ ....!
Legendary BowlerAnnouncedFarewell
  • 📰 Zee News
  • ⏱ Reading Time:
  • 33 sec. here
  • 40 min. at publisher
  • 📊 Quality Score:
  • News: 150%
  • Publisher: 63%

James Anderson : ಇಂಗ್ಲೆಂಡ್ ನ ದಿಕ್ಕಜ ವೇಗದ ಬೌಲರ್ ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಟೆಸ್ಟ್ ಗಳನ್ನು ಆಡಿದ ಆಟಗಾರ ಎನ್ನುವ ಹಿರಿಮಿಗೆ ಪಾತ್ರರಾಗಿರುವ ಜೇಮ್ಸ್ ಅಂಡರ್ಸನ್ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.

James Anderson : ಇಂಗ್ಲೆಂಡ್ ನ ದಿಕ್ಕಜ ವೇಗದ ಬೌಲರ್ ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಟೆಸ್ಟ್ ಗಳನ್ನು ಆಡಿದ ಆಟಗಾರ ಎನ್ನುವ ಹಿರಿಮಿಗೆ ಪಾತ್ರರಾಗಿರುವ ಜೀನ್ಸ್ ಅಂಡರ್ಸನ್ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.ಜೇಮ್ಸ್ ಅಂಡರ್ಸನ್ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.2003ರಲ್ಲಿ ಕ್ರಿಕೆಟ್ ಪಾದಾರ್ಪಣೆ ಮಾಡಿ ಇವರು 21 ವರ್ಷಗಳ ಕಾಲ ರಾಷ್ಟ್ರೀಯ ತಂಡ ಇಂಗ್ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ.ಈ ಬಾರಿ ಬಿಗ್ ಬಾಸ್‌ಗೆ ಎಂಟ್ರಿ ಕೊಡಲಿದ್ದಾಳೆ ಈ ಸುಂದರಿ..! ಹುಡುಗರು ಟಿವಿ ಬಿಟ್ಟು ಎದ್ರೆ ಕೇಳಿ..

700 ವಿಕೆಟ್ ಕಳಿಸುವ ಮೂಲಕ ವಿಶ್ವದ ಮೊದಲ ವೇಗಿ ಹಾಗೂ ಮೂರನೇ ಬೌಲರ್ ಎನ್ನುವ ದಾಖಲೆಯನ್ನು ಪಡೆದಿದ್ದಾರೆ. 188 ಟೆಸ್ಟ್ಗಳಲ್ಲಿ 704 ವಿಕೆಟ್ಗಳೊಂದಿಗೆ ಅಂಡರ್ಸನ್ ಟೆಸ್ಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.2003ರಲ್ಲಿ ಕ್ರಿಕೆಟ್ ಪಾದಾರ್ಪಣೆ ಮಾಡಿ ಇವರು 21 ವರ್ಷಗಳ ಕಾಲ ರಾಷ್ಟ್ರೀಯ ತಂಡ ಇಂಗ್ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ. ಇವರು 194 ಏಕದಿನ ಪಂದ್ಯದಲ್ಲಿ 269 ವಿಕೆಟ್, ಅಂತರಾಷ್ಟ್ರೀಯ ಟಿ 20 ಪಂದ್ಯದಲ್ಲಿ 18 ವಿಕೆಟ್ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಟ್ಟು 991 ವಿಕೆಟ ಪಡೆದ ಸಾಧನೆ ಇವರದ್ದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Legendary Bowler Announced Farewell Test Career Retirement Cricket England Fast Bowler Milestones Records Achievements Matches Wickets Career Highlights Swing Bowling Ashes Series England Cricket Team ECB Announcement Press Release Fans Tributes Legacy Cricket History Farewell Tour Memorable Performances Milestones Cricketing Legend Accolades Honors International Cricket End Of An Era Future Plans Coaching Commentary Test Matches Cricket Community Emotional Goodbye

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

19 ನೇ ವಯಸ್ಸಿನಲ್ಲಿ ಚೊಚ್ಚಲ ಪ್ರವೇಶ.. ಲೆಜೆಂಡರಿ ಕ್ರಿಕೆಟಿಗ ಜೇಮ್ಸ್ ಆಂಡರ್ಸನ್ 21 ವರ್ಷಗಳ ಐತಿಹಾಸಿಕ ವೃತ್ತಿಜೀವನ ಹೀಗಿತ್ತು!!19 ನೇ ವಯಸ್ಸಿನಲ್ಲಿ ಚೊಚ್ಚಲ ಪ್ರವೇಶ.. ಲೆಜೆಂಡರಿ ಕ್ರಿಕೆಟಿಗ ಜೇಮ್ಸ್ ಆಂಡರ್ಸನ್ 21 ವರ್ಷಗಳ ಐತಿಹಾಸಿಕ ವೃತ್ತಿಜೀವನ ಹೀಗಿತ್ತು!!james anderson: ಇಂಗ್ಲೆಂಡ್‌ನ ದಿಗ್ಗಜ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಅವರ 22 ವರ್ಷಗಳ ಸುದೀರ್ಘ ವೃತ್ತಿಜೀವನದ ಕೆಲವು ಮುರಿಯಲಾಗದ ದಾಖಲೆಗಳ ಬಗ್ಗೆ ಇಲ್ಲಿ ತಿಳಿಯಿರಿ
और पढो »

ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ಗೆ ಆಸ್ಟ್ರೇಲಿಯಾ ದಿಗ್ಗಜ ಡೇವಿಡ್ ವಾರ್ನರ್ ವಿದಾಯ ಘೋಷಣೆಟಿ20 ಅಂತರಾಷ್ಟ್ರೀಯ ಕ್ರಿಕೆಟ್’ಗೆ ಆಸ್ಟ್ರೇಲಿಯಾ ದಿಗ್ಗಜ ಡೇವಿಡ್ ವಾರ್ನರ್ ವಿದಾಯ ಘೋಷಣೆಆಸ್ಟ್ರೇಲಿಯಾ ತಂಡವು ಪಂದ್ಯಾವಳಿಯಿಂದ ಹೊರಗುಳಿಯುವುದರ ಜೊತೆಗೆ, ಅನುಭವಿ ಡೇವಿಡ್ ವಾರ್ನರ್ 15 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ವೃತ್ತಿಜೀವನವೂ ಕೊನೆಗೊಂಡಿದೆ. ಡೇವಿಡ್ ಈಗಾಗಲೇ ODI ಮತ್ತು ರೆಡ್ ಬಾಲ್ ಫಾರ್ಮ್ಯಾಟ್ಗಳಿಂದ ನಿವೃತ್ತಿ ಹೊಂದಿದ್ದಾರೆ.
और पढो »

ಮಹಿಳಾ ಕ್ರಿಕೆಟ್ ನಲ್ಲಿ ಇತಿಹಾಸ ರಚಿಸಿದ ಭಾರತ, 603ರನ್ ಗಳ ದಾಖಲೆ ಬರೆದ ಹರ್ಮನ್ ಪ್ರೀತ್ ಕೌರ್ ಪಡೆ!!ಮಹಿಳಾ ಕ್ರಿಕೆಟ್ ನಲ್ಲಿ ಇತಿಹಾಸ ರಚಿಸಿದ ಭಾರತ, 603ರನ್ ಗಳ ದಾಖಲೆ ಬರೆದ ಹರ್ಮನ್ ಪ್ರೀತ್ ಕೌರ್ ಪಡೆ!!India women s cricket : ಭಾರತೀಯ ಕ್ರಿಕೆಟ್ ತಂಡ ಮಹಿಳಾ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದೆ
और पढो »

ಮುಂದಿನ ವಾರ ಈ ರಾಶಿಯವರು ಹೀಗೆ ನಡೆದುಕೊಂಡರೆ ಭಾರೀ ಧನಲಾಭ !ಇಲ್ಲಿದೆ ನೋಡಿ ನಿಮ್ಮ ಜಾತಕಫಲಮುಂದಿನ ವಾರ ಈ ರಾಶಿಯವರು ಹೀಗೆ ನಡೆದುಕೊಂಡರೆ ಭಾರೀ ಧನಲಾಭ !ಇಲ್ಲಿದೆ ನೋಡಿ ನಿಮ್ಮ ಜಾತಕಫಲಜುಲೈ ಎರಡನೇ ವಾರ ವೃತ್ತಿ ಮತ್ತು ಆರ್ಥಿಕ ವಿಚಾರಗಳಿಗೆ ಸಂಬಂಧಪಟ್ಟಂತೆ ಹೇಗಿರಲಿದೆ ಎನ್ನುವುದನ್ನು ನೋಡೋಣ.
और पढो »

ನಿವೃತ್ತಿ ಬೆನ್ನಲ್ಲೇ ವಿರಾಟ್ ಶಾಕಿಂಗ್ ನಿರ್ಧಾರ! ಶಾಶ್ವತವಾಗಿ ಭಾರತ ತೊರೆದು ಈ ದೇಶದಲ್ಲಿ ಸೆಟಲ್ ಆಗ್ತಾರಂತೆ ಕೊಹ್ಲಿ?ನಿವೃತ್ತಿ ಬೆನ್ನಲ್ಲೇ ವಿರಾಟ್ ಶಾಕಿಂಗ್ ನಿರ್ಧಾರ! ಶಾಶ್ವತವಾಗಿ ಭಾರತ ತೊರೆದು ಈ ದೇಶದಲ್ಲಿ ಸೆಟಲ್ ಆಗ್ತಾರಂತೆ ಕೊಹ್ಲಿ?Virat Kohli–Anushka Sharma: ಟಿ20 ಕ್ರಿಕೆಟ್’ಗೆ ಸಂಪೂರ್ಣವಾಗಿ ವಿದಾಯ ಹೇಳಿದ ನಂತರ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆ ಲಂಡನ್ನಲ್ಲಿ ಶಾಶ್ವತವಾಗಿ ಇರಲಿದ್ದಾರೆ.
और पढो »

ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್‌ ನಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಜಯ ಸಾಧಿಸಿದೆ.
और पढो »



Render Time: 2025-02-15 18:02:36