ಟೇಕ್ವಾಂಡೋ ಗರ್ಲ್ ಚಿತ್ರದ ಟ್ರೇಲರ್‌ ರಿಲೀಸ್‌..ಚಿತ್ರತಂಡಕ್ಕೆ ಸಾಥ್‌ ನೀಡಿದ ಇಂದ್ರಜಿತ್‌ ಲಂಕೇಶ್‌

Taekwondo Girl समाचार

ಟೇಕ್ವಾಂಡೋ ಗರ್ಲ್ ಚಿತ್ರದ ಟ್ರೇಲರ್‌ ರಿಲೀಸ್‌..ಚಿತ್ರತಂಡಕ್ಕೆ ಸಾಥ್‌ ನೀಡಿದ ಇಂದ್ರಜಿತ್‌ ಲಂಕೇಶ್‌
Ashwini Puneeth RajkumarKannada Film Taekwondo GirlTaekwondo Girl Trailer Launch
  • 📰 Zee News
  • ⏱ Reading Time:
  • 56 sec. here
  • 17 min. at publisher
  • 📊 Quality Score:
  • News: 78%
  • Publisher: 63%

Taekwondo Girl: ಇವತ್ತಿನ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರದಂತಹ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇದೆ ಇದಕೆಲ್ಲ ಕಡಿವಾಣ ಹಾಕುವುದು ಬಹಳ ಅಗತ್ಯ. ಹೆಣ್ಣು ಮಕ್ಕಳು ಸ್ಟ್ರಾಂಗ್ ಆಗಬೇಕು. ಕರಾಟೆ , ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ ಸಮರ ಕಲೆಯನ್ನ ಮಕ್ಕಳು ಕಲಿಯಬೇಕಾಗಿರುವುದು ಅನಿವಾರ್ಯವಾಗಿದೆ.

ಕರಾಟೆ , ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ ಸಮರ ಕಲೆಯನ್ನ ಮಕ್ಕಳು ಕಲಿಯಬೇಕಾಗಿರುವುದು ಅನಿವಾರ್ಯವಾಗಿದೆ.ನಟಿ ರೂಪಿಕಾ ಮಾತನಾಡುತ್ತಾ ಈ ಕಾರ್ಯಕ್ರಮಕ್ಕೆ ಬರಲು ಕಾರಣ ಚಿತ್ರದ ಟೀಸರ್ ಹಾಗೂ ಹಾಡುಗಳು.Fatty Liver: ಈ 'ಐದು' ಬಗೆಯ ಕೆಂಪು ಬಣ್ಣದ ಜ್ಯೂಸ್‌ಗಳಿಂದ ಫ್ಯಾಟಿ ಲಿವರ್ ಸಮಸ್ಯೆಗೆ ಹೇಳಿಗೆ ಗುಡ್ ಬೈ!Unseen photosಸೊಳ್ಳೆ ಕಾಟದಿಂದ ನಿದ್ದೆನೇ ಬರ್ತಿಲ್ವಾ? ಚಿಂತೆ ಬೇಡ...

ಈ ಚಿತ್ರದ ಹಾಡು ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಕಲಾವಿದರ ಭವನದಲ್ಲಿ ಆಯೋಜಿಸಿದ್ದು, ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮುಖ್ಯ ಅತಿಥಿಯಾಗಿ ಆಗಮಿಸಿ ಟೀಸರ್ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಇಷ್ಟು ಚಿಕ್ಕ ವಯಸ್ಸಿನಲ್ಲೇ ಇಷ್ಟೊಂದು ಶ್ರಮ ಪಟ್ಟು ಇದನ್ನು ಮಾಡಿರುವ ಋತುಸ್ಪರ್ಶಗೆ ಉಜ್ವಲ ಭವಿಷ್ಯವಿದೆ. ಸೆಲ್ಫ ಡಿಫೆನ್ಸ್‌ ಮೂಲಕ ತಮ್ಮನ್ನು ರಕ್ಷಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದುಕಲು ಸಾಧ್ಯ. ಇಂತಹ ಕಥೆಯನ್ನು ಅವಲಂಭಿಸಿದ ಚಿತ್ರಗಳು ಹೆಚ್ಚಾಗಿ ಬರಬೇಕು.

ಇನ್ನೂ ನಂತರ ಮಾತನಾಡಿದ ಚಿತ್ರದ ನಿರ್ದೇಶಕ ರವೀಂದ್ರ ವಂಶಿ ಸದ್ಯ ಈ ದಿನ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸವಾಲುಗಳೇನು ಎನ್ನುವುದು ಎಲ್ಲರಿಗೂ ತಿಳಿದಿದೆ. ದೊಡ್ಡ ಸ್ಟಾರ್‌ ಚಿತ್ರಗಳ ನಡುವೆ ನಮ್ಮ ಸಿನಿಮಾ ಬರುತ್ತಿದ್ದು, ನಮ್ಮ ಸಿನಿಮಾವನ್ನು ಕೂಡ ಜನರು ಪ್ರೋತ್ಸಾಹಿಸಬೇಕು ಎಂದಿದ್ದಾರೆ. ಸಿನಿಮಾ ಮೂಲಕ ನಿರ್ಮಿಸಿದ್ದೇನೆ. ಈ ಚಿತ್ರಕ್ಕೆ ಪತಿ ಪ್ರವೀಣ್ ಭಾನು ಕೂಡ ಸಾಥ್ ನೀಡಿ ಮಗಳನ್ನು ಬೆಳ್ಳಿತೆರೆಗೆ ಪರಿಚಯಿಸಿದ್ದಾರೆ. ಈ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದು , ಮಕ್ಕಳಿಗಾಗಿ ಚಿತ್ರವನ್ನ ತೋರಿಸಲು ಎಜುಕೇಶನ್ ಮಿನಿಸ್ಟರ್ ಸೇರಿದಂತೆ ಅಧಿಕಾರಿಗಳ ಜೊತೆ ಮಾತುಕತೆ ಮಾಡಿ ಫೈಲ್ ಅನ್ನ ಕೊಟ್ಟಿದ್ದೇವೆ. ಇನ್ನು ಯಾವುದೇ ಪ್ರತಿಕ್ರಿಯೆ ಬಂದಿಲ್ಲ , ಇದೇ 30 ರಂದು ನಮ್ಮ ಚಿತ್ರ ಬಿಡುಗಡೆ ಮಾಡುತ್ತಿದ್ದು, ವಿದ್ಯಾರ್ಥಿಗಳಿಗಾಗಿ ಟಿಕೆಟ್ ನಲ್ಲಿ 50 ಪರ್ಸೆಂಟ್ ಕಡಿಮೆ ಮಾಡಿ ಚಿತ್ರ ವೀಕ್ಷಿಸಲು ಅನುಕೂಲ ಮಾಡುತ್ತೇವೆ. ನಾನು ಈ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದೇನೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Ashwini Puneeth Rajkumar Kannada Film Taekwondo Girl Taekwondo Girl Trailer Launch Who Is Ashwini Puneeth Rajkumar Ashwini Puneeth Rajkumar Unveiled Trailer Of Taek Ashwini The Wife Of Late Actor Puneeth Rajkumar Released Sandalwood News Kannada Film Updates Trailer Launch Ravindra Venshi ಟೇಕ್ವಾಂಡೋ ಗರ್ಲ್ ಟೇಕ್ವಾಂಡೋ ಗರ್ಲ್ ಟ್ರೇಲರ್ ಲಾಂಚ್ ಅಶ್ವಿನಿ ಪುನೀತ್ ರಾಜ್ ಕುಮಾರ್ ಟ್ರೇಲರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ಅಭಿನಯದ ಕೇದಾರ್ ನಾಥ್ ಕುರಿಫಾರಂ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ಅಭಿನಯದ ಕೇದಾರ್ ನಾಥ್ ಕುರಿಫಾರಂ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್Kedarnath Kuripharam: ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ‌. ಕಾಮಿಡಿ ಥ್ರಿಲ್ಲರ್ ಜಾನರ್ ನ ಕಥಾ ಹಂದರ ಹೊಂದಿರುವ ಈ ಚಿತ್ರ ನೂರು ರೂಪಾಯಿ ಕೊಟ್ಟು ಟಿಕೆಟ್ ಪಡೆದ ಪ್ರೇಕ್ಷಕನಿಗೆ ಯಾವುದೇ ರೀತಿಯ ಬೇಸರ ಮಾಡದೆ ಮನೋರಂಜನೆಯ ಮಹಾಪೂರವನ್ನೇ ಹರಿಸುತ್ತದೆ. .
और पढो »

ಸ್ವಾತಂತ್ರ್ಯ ದಿನದಂದು ಗೌರಿ ತೆರೆಗೆ: ಇಂದ್ರಜಿತ್​ ಲಂಕೇಶ್, ಸಾನ್ಯಾ ಅಯ್ಯರ್‌ ಚೊಚ್ಚಲ ಸಿನಿಮಾ ರಿಲೀಸ್‌ಸ್ವಾತಂತ್ರ್ಯ ದಿನದಂದು ಗೌರಿ ತೆರೆಗೆ: ಇಂದ್ರಜಿತ್​ ಲಂಕೇಶ್, ಸಾನ್ಯಾ ಅಯ್ಯರ್‌ ಚೊಚ್ಚಲ ಸಿನಿಮಾ ರಿಲೀಸ್‌Gowri kannada movie: ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಆಗಮಿಸಿದೆ.
और पढो »

ಸಾಮಾಜಿಕ ಕಳಕಳಿಯ ವಿಕಾಸ ಪರ್ವಕ್ಕೆ ಸಾಥ್ ನೀಡಿದ ಪ್ರಣಯರಾಜಸಾಮಾಜಿಕ ಕಳಕಳಿಯ ವಿಕಾಸ ಪರ್ವಕ್ಕೆ ಸಾಥ್ ನೀಡಿದ ಪ್ರಣಯರಾಜಸಾಮಾಜಿಕ ಕಳಕಳಿ ಹಿಂದಿರುವ ವಿಕಾಸ ಪರ್ವ ಚಿತ್ರ ಬಿಡುಗಡೆಯ ಅಂತದಲ್ಲಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದೆ.
और पढो »

ಜೆಫ್ರಿ ವಾಂಡರ್ಸೆ ಮಾರಕ ಬೌಲಿಂಗ್ ದಾಳಿಗೆ ಟೀಮ್ ಇಂಡಿಯಾ ತತ್ತರ..!ಜೆಫ್ರಿ ವಾಂಡರ್ಸೆ ಮಾರಕ ಬೌಲಿಂಗ್ ದಾಳಿಗೆ ಟೀಮ್ ಇಂಡಿಯಾ ತತ್ತರ..!ಇವರಿಗೆ ಸಾಥ್ ನೀಡಿದ ಅಸಲಂಕಾ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ ಟೀಮ್ ಇಂಡಿಯಾ ತಂಡವನ್ನು ಕೇವಲ 42.2 ಓವರ್ ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 208 ರನ್ ಗಳನ್ನು ಮಾತ್ರ ಗಳಿಸಿತು.ಆ ಮೂಲಕ 32 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು
और पढो »

ಜೀನಿಯಸ್ ಮುತ್ತ ನಿಗೆ ಸಾಥ್ ನೀಡಿದ ಚಿನ್ನಾರಿ ಮುತ್ತಜೀನಿಯಸ್ ಮುತ್ತ ನಿಗೆ ಸಾಥ್ ನೀಡಿದ ಚಿನ್ನಾರಿ ಮುತ್ತGenius Mutta: ನಾನು ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ಜೀನಿಯಸ್ ಮುತ್ತ ನಾಗಿ ಅಭಿನಯಿಸಿದ್ದೇನೆ. ಅವಕಾಶ ನೀಡಿದ ಅಮ್ಮನಿಗೆ ಹಾಗೂ ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ಮಾಸ್ಟರ್ ಶ್ರೇಯಸ್ಸ್.
और पढो »

ಧನ್ಯಾರಾಮ್‌ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆಧನ್ಯಾರಾಮ್‌ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆPowder Movie Trailer: ಬಹು ನಿರೀಕ್ಷಿತ ಹಾಸ್ಯ ಚಿತ್ರ ಪೌಡರ್ ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ.
और पढो »



Render Time: 2025-02-16 02:42:35