ARM Movie : ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ಎಆರ್‌ಎಂ ಸಿನಿಮಾ ಇದೀಗ ಬಿಡುಗಡೆಯ ಸನಿಹ ಬಂದಿದೆ. ಇದೇ ಸೆಪ್ಟೆಂಬರ್ 12ರಂದು ಈ ಸಿನಿಮಾ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಶೆರಟನ್ ಹೊಟೇಲ್‌ನಲ್ಲಿ 3D ಫ್ಯಾಂಟಸಿ ಶೈಲಿಯ ARM ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.
ARM Movie : ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ"ಎಆರ್‌ಎಂ" ಸಿನಿಮಾ ಇದೀಗ ಬಿಡುಗಡೆಯ ಸನಿಹ ಬಂದಿದೆ. ಇದೇ ಸೆಪ್ಟೆಂಬರ್ 12ರಂದು ಈ ಸಿನಿಮಾ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಶೆರಟನ್ ಹೊಟೇಲ್‌ನಲ್ಲಿ 3D ಫ್ಯಾಂಟಸಿ ಶೈಲಿಯ ARM ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಇನ್ನೇನು ಶೀಘ್ರದಲ್ಲಿಯೇ ತೆರೆ ಮೇಲೆ ಈ ಸಿನಿಮಾ ರಿಲೀಸ್ ಆಗಲಿದೆ. ವಿಶೇಷ ಏನೆಂದರೆ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ.ಇದೇ ಸೆಪ್ಟೆಂಬರ್ 12ರಂದು ಈ ಸಿನಿಮಾ ತೆರೆಗೆ ಬರಲಿದೆ.
ದಿಬು ನೈನನ್ ಥಾಮಸ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ"ಎಆರ್‌ಎಂ" ಸಿನಿಮಾದಲ್ಲಿದ್ದಾರೆ. ಇನ್ನುಳಿದಂತೆ ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ ಮತ್ತು ರೋಹಿಣಿ ಚಿತ್ರದಲ್ಲಿದ್ದಾರೆ.ಸುಜಿತ್ ನಂಬಿಯಾರ್ ಎಆರ್‌ಎಂ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Viral video: ಬೈಕ್ ನಲ್ಲಿ ತಮ್ಮೊಂದಿಗೆ ಮೊಸಳೆಯನ್ನು ಜಾಲಿ ರೈಡ್ ಕರೆದೊಯ್ದ ಯುವಕರು..ಅಬ್ಬಬ್ಬಾ ಇವರ ಸಾಹಸವನ್ನು ಮೆಚ್ಚಲೆ ಬೇಕುರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ‘ದೃಷ್ಟಿಬೊಟ್ಟು’..! ಹೊಸ ಧಾರಾವಾಹಿ ಸೆಪ್ಟೆಂಬರ್ 9ರಿಂದ ಪ್ರಸಾರಬೀದಿ ನಾಯಿಗಿಂತ ಕಡೆ ಇತ್ತೀಚಿನ ಕೆಲ ಪ್ರೇಮಿಗಳು..!! ಪೋಸ್ಟ್ ಮಾರ್ಟಮ್ ರೂಮ್‌ನಲ್ಲಿ S*X..
Tovino Thomas Hombale Krithi Shetty 'ARM' Starring Tovino Thomas Mohanlal Basil Joseph Aishwarya Rajesh Sathyaraj ARM Movie Release Date ARM Movie Trailer ARM Movie Songs ARM Movie Cast
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಿನಯ್ ರಾಜ್ ಕುಮಾರ್ 'ಪೆಪೆ' ವಿತರಣೆ ಹಕ್ಕು ಕೆಆರ್‌ಜಿ ತೆಕ್ಕೆಗೆ..!Vinay Rajkumar Pepe movie : ಬಹುನಿರೀಕ್ಷಿತ ಪೆಪೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕ್ಲಾಸ್ ಹೀರೊ ಆಗಿ ಸೈ ಎನಿಸಿಕೊಂಡಿರುವ ವಿನಯ್ ಪೆಪೆ ಚಿತ್ರಕ್ಕಾಗಿ ಮಾಸ್ ಅವತಾರವೆತ್ತಿದ್ದಾರೆ. ಸಧ್ಯ ಈ ಚಿತ್ರದ ವಿತರಣೆ ಹಕ್ಕು ಕೆಆರ್ ಜಿ ತೆಕ್ಕೆಗೆ ಸೇರಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ...
और पढो »
ವಿನೋದ್ ಪ್ರಭಾಕರ್ ಅಭಿನಯದ ಬಲರಾಮನ ದಿನಗಳು ಚಿತ್ರ ತಂಡದಿಂದ ಬಿಗ್ ಅನೌನ್ಸ್ಮೆಂಟ್!ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ ಬಲರಾಮನ ದಿನಗಳು ಸಿನಿಮಾ ಬಗ್ಗೆ ಚಿತ್ರ ತಂಡ ಬಿಗ್ ಅನೌನ್ಸ್‌ಮೆಂಟ್ ಮಾಡಲಿದೆ.
और पढो »
ಧನ್ಯಾರಾಮ್ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆPowder Movie Trailer: ಬಹು ನಿರೀಕ್ಷಿತ ಹಾಸ್ಯ ಚಿತ್ರ ಪೌಡರ್ ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ.
और पढो »
ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ1978ರಲ್ಲಿ ಬಿಡುಗಡೆಯಾಗಿ ಕನ್ನಡದ ಹೊಸ ಅಲೆಯ ಚಿತ್ರಗಳಲ್ಲಿ ಹೊಸ ಸಂಚಲನ ಮೂಡಿಸಿ ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಮೆಚ್ಚಿಗೆ ಪಡೆದಿದ್ದ ಚಿತ್ರ “ಘಟಶ್ರಾದ್ಧ”.
और पढो »
ಚಿತ್ರೀಕರಣ ಮುಗಿಸಿದ ಯಲಾಕುನ್ನಿ ಮೇರಾ ನಾಮ್ ವಜ್ರಮುನಿ :ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್ಈಗಾಗಲೇ ಚಿತ್ರೀಕರಣ ಮುಗಿಸಿರುವ ಯಲಾ ಕುನ್ನಿ ಚಿತ್ರ ತಂಡ ಸದ್ಯದಲ್ಲಿಯೇ ಸಿನಿಮಾ ಬಿಡುಗಡೆಗೆ ತಯಾರಿ ನಡೆಸಿದೆ.
और पढो »
ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆRonny movie: ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30 ರಂದು ಬಿಡುಗಡೆ ಆಗಬೇಕಿತ್ತು.
और पढो »