ಧನ್ಯಾರಾಮ್‌ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆ

Powder Movie Trailer समाचार

 ಧನ್ಯಾರಾಮ್‌ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆ
Diganth And DhanyaramDiganthDhanyaram
  • 📰 Zee News
  • ⏱ Reading Time:
  • 25 sec. here
  • 7 min. at publisher
  • 📊 Quality Score:
  • News: 30%
  • Publisher: 63%

Powder Movie Trailer: ಬಹು ನಿರೀಕ್ಷಿತ ಹಾಸ್ಯ ಚಿತ್ರ ಪೌಡರ್ ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ.

Powder Movie Trailer : ಬಹು ನಿರೀಕ್ಷಿತ ಹಾಸ್ಯ ಚಿತ್ರ"ಪೌಡರ್" ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ.ಎಂಎಸ್‌ ಧೋನಿ ಅತ್ತೆ ದೇಶದ ಪ್ರಖ್ಯಾತ ಬ್ಯುಸಿನೆಸ್‌ ವುಮೆನ್!‌ ಸುಮಾರು 800 ಕೋಟಿ ರೂ. ವ್ಯವಹಾರ ಸಾಮ್ರಾಜ್ಯಕ್ಕೆ ಯಜಮಾನಿ ಈಕೆ... ಯಾರು ಗೊತ್ತಾ?ಬಂಗಾರ ಖರೀದಿಸಲು ಬಯಸುವವರಿಗೆ ಇದು ಬೆಸ್ಟ್‌ ಟೈಮ್‌..ಮೊದಲ ಶ್ರಾವಣ ಸೋಮವಾರದಂದು ಚಿನ್ನದ ಬೆಲೆ ಇಷ್ಟೆ ನೋಡಿGold Price Today: ಚಿನ್ನದ ಬೆಲೆಯಲ್ಲಿ ಮತ್ತೇ ಭಾರಿ ಇಳಿಕೆ..

ಇಬ್ಬರು ಯುವಕರು ಒಂದು ನಿಗೂಢವಾದ"ಪೌಡರ್"‌ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ"ಪೌಡರ್".‌ ಕೆ‌.ಆರ್.ಜಿ. ಸ್ಟೂಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ನ ಚೊಚ್ಚಲ ಸಹಯೋಗವಾದ"ಪೌಡರ್" ಚಿತ್ರವನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಹ್ಮಣ್ಯಂ ಕೆ‌.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ‌. ಈ ಚಿತ್ರವು ಇದೇ ಆಗಸ್ಟ್ 23ರಂದು ತೆರೆ ಕಾಣಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Diganth And Dhanyaram Diganth Dhanyaram Powder Movie Trailer Released Powder Movie

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಶಿವ ರಾಜ್‌ಕುಮಾರ್‌ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ಶಿವ ರಾಜ್‌ಕುಮಾರ್‌ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್Bhairati Rangal teaser: ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಈ ಟೀಸರ್ ಅನ್ನು First Verdict ಎಂದು ಚಿತ್ರತಂಡ ಕರೆದುಕೊಂಡಿದೆ.
और पढो »

ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ ಹಗ್ಗ ಚಿತ್ರದ ಟೀಸರ್!ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ ಹಗ್ಗ ಚಿತ್ರದ ಟೀಸರ್!Hagga Movie: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು.
और पढो »

ಅಗ್ಗದ ಸ್ಮಾರ್ಟ್ ಟಿವಿ ಬಿಡುಗಡೆ ಮಾಡಿದ DAEWOO : ಇದರಲ್ಲಿದೆ ಸಿನಿಮಾ ಹಾಲ್ ಅನುಭವ ನೀಡುವ ವೈಶಿಷ್ಟ್ಯಅಗ್ಗದ ಸ್ಮಾರ್ಟ್ ಟಿವಿ ಬಿಡುಗಡೆ ಮಾಡಿದ DAEWOO : ಇದರಲ್ಲಿದೆ ಸಿನಿಮಾ ಹಾಲ್ ಅನುಭವ ನೀಡುವ ವೈಶಿಷ್ಟ್ಯDAEWOO ತನ್ನ ಹೊಸ ಆಂಡ್ರಾಯ್ಡ್ ಸ್ಮಾರ್ಟ್ LED ಟಿವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.ಈ ಮೊದಲು, ಈ ಕಂಪನಿಯು Android ಮತ್ತು webOS ನೊಂದಿಗೆ ಟಿವಿಗಳನ್ನು ಬಿಡುಗಡೆ ಮಾಡಿತ್ತು.
और पढो »

ಕನ್ನಡದ ಹೊಸ ಸಿನಿಮಾದಲ್ಲಿ ಸ್ಯಾಂಡಲ್ವುಡ್-‌ಹಾಲಿವುಡ್‌ ಕಲಾವಿದರ ಸಮಾಗಮ: ಅಷ್ಟಕ್ಕೂ ಆ ಚಿತ್ರ ಯಾವುದು?ಕನ್ನಡದ ಹೊಸ ಸಿನಿಮಾದಲ್ಲಿ ಸ್ಯಾಂಡಲ್ವುಡ್-‌ಹಾಲಿವುಡ್‌ ಕಲಾವಿದರ ಸಮಾಗಮ: ಅಷ್ಟಕ್ಕೂ ಆ ಚಿತ್ರ ಯಾವುದು?ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಚಿತ್ರದ ಮೂಲಕ ನಿರ್ದೇಶಕ ಅವಿನಾಶ್ ವಿಜಯಕುಮಾರ್ ತೆರೆಗೆ ತರುವ ಪ್ರಯತ್ನ ಮಾಡಿದ್ದಾರೆ‌‌. ಕರ್ನಾಟಕ, ಮಧ್ಯಪ್ರದೇಶ ಹಾಗೂ ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ‌.
और पढो »

ರೆಟ್ರೋ ಸ್ಟೈಲ್ನಲ್ಲಿ ಮೂಡಿ ಬಂದ ಹೇಳು ಗೆಳತಿ:ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾರೆಟ್ರೋ ಸ್ಟೈಲ್ನಲ್ಲಿ ಮೂಡಿ ಬಂದ ಹೇಳು ಗೆಳತಿ:ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ.
और पढो »

ಇಂಡಿಯನ್ 2 : ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಂದ ಈ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ?ಇಂಡಿಯನ್ 2 : ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಂದ ಈ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ?ಜುಲೈ 12 ರಂದು ಬಿಡುಗಡೆಯಾದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಚಿತ್ರದ ಎರಡನೇ ದಿನದ ಕಲೆಕ್ಷನ್ ಇದೀಗ ಬಹಿರಂಗವಾಗಿದೆ.
और पढो »



Render Time: 2025-02-19 08:29:03