ಡಬಲ್ ಇಸ್ಮಾರ್ಟ್ 3ನೇ ಹಾಡು ರಿಲೀಸ್..! ಕ್ಯಾ ಲಫ್ಡಾ ಅಂತಾ ಹೆಜ್ಜೆ ಹಾಕಿದ ರಾಮ್-ಕಾವ್ಯಾ

Ram Pothineni समाचार

ಡಬಲ್ ಇಸ್ಮಾರ್ಟ್ 3ನೇ ಹಾಡು ರಿಲೀಸ್..! ಕ್ಯಾ ಲಫ್ಡಾ ಅಂತಾ ಹೆಜ್ಜೆ ಹಾಕಿದ ರಾಮ್-ಕಾವ್ಯಾ
Kavya ThaparDouble IsmartKya Lafda Song
  • 📰 Zee News
  • ⏱ Reading Time:
  • 50 sec. here
  • 14 min. at publisher
  • 📊 Quality Score:
  • News: 65%
  • Publisher: 63%

Double iSmart song : ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಎರಡು ಸಾಂಗ್ಸ್ ಭರ್ಜರಿ ಹಿಟ್ ಆಗಿದ್ದು, ಇದೀಗ ಕ್ಯಾ ಲಫ್ಡಾ ಎಂಬ ಗೀತೆಯನ್ನು ಅನಾವರಣ ಮಾಡಲಾಗಿದೆ. ಈ ರೋಮ್ಯಾಂಟಿಕ್ ಹಾಡಿನಲ್ಲಿ ನಾಯಕ ಉಸ್ತಾದ್ ರಾಮ್ ಪೋತಿನೇನಿ ಹಾಗೂ ಕಾವ್ಯಾ ಥಾಪರ್ ಮಿಂಚಿದ್ದಾರೆ.

ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್ಆ ಸಮಯದಲ್ಲಿ ಜಹೀರ್ ಈ ರೀತಿ ಆಡುವುದು ಇಷ್ಟವಾಗುವುದಿಲ್ಲ! ಸೋನಾಕ್ಷಿ ಸಿನ್ಹಾ ಓಪನ್ ಹೇಳಿಕೆ !ವೈರಲ್ ಆಯಿತು ಹನಿಮೂನ್ ಫೋಟೋತೆಂಗಿನ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ ಬಿಳಿ ಕೂದಲು 20 ನಿಮಿಷದಲ್ಲಿ ಬುಡದಿಂದಲೇ ಕಡು ಕಪ್ಪಾಗಿ.. ಉದ್ದವಾಗಿ ಬೆಳೆಯುತ್ತೆ!ಸೋನಾಕ್ಷಿ ಸಿನ್ಹಾ ತನ್ನ ಮದುವೆಗೆ 44 ವರ್ಷದ ಹಳೆಯ ಸೀರೆ ಉಟ್ಟಿದ್ದು ಏಕೆ ಗೊತ್ತಾ..? ಮದುವೆಯಾದ ಒಂದು ತಿಂಗಳ ನಂತರ ಬಯಲಾಯಿತು ಇದರ ಹಿಂದಿನ ರಹಸ್ಯಡಬಲ್‌ ಇಸ್ಮಾರ್ಟ್‌ ಸಿನಿಮಾದ 'ಕ್ಯಾ ಲಫ್ಡಾ' ಹಾಡಿಗೆ ಸಂಗೀತ ನಿರ್ದೇಶಕ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ.

ಸೌತ್ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ವಿಲನ್ ಆಗಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಡಬಲ್ ಇಸ್ಮಾರ್ಟ್ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ. ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿದ್ದಾರೆ. ಆಗಸ್ಟ್-15 ರಂದು ಚಿತ್ರ ಎಲ್ಲೆಡೆ ರಿಲೀಸ್ ಮಾಡಲಾಗುತ್ತಿದೆ.

2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Kavya Thapar Double Ismart Kya Lafda Song Double Ismart Song Double Ismart Movie Songs Double Ismart Release Date Double Ismart Trailer Double Ismart Teaser ಡಬಲ್ ಇಸ್ಮಾರ್ಟ್ ಸಿನಿಮಾ ಸಂಗೀತ ನಿರ್ದೇಶಕ ಮಣಿ ಶರ್ಮಾ ರಾಮ್ ಪೋತಿನೇನಿ ಕಾವ್ಯಾ ಥಾಪರ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಡಬಲ್ ಇಸ್ಮಾರ್ಟ್ ಸಿನಿಮಾದ ಎರಡನೇ ಹಾಡು ರಿಲೀಸ್..! ರಾಮ್- ಕಾವ್ಯಾ ಡಾನ್ಸ್‌ಗೆ ಫ್ಯಾನ್‌ ಫಿದಾಡಬಲ್ ಇಸ್ಮಾರ್ಟ್ ಸಿನಿಮಾದ ಎರಡನೇ ಹಾಡು ರಿಲೀಸ್..! ರಾಮ್- ಕಾವ್ಯಾ ಡಾನ್ಸ್‌ಗೆ ಫ್ಯಾನ್‌ ಫಿದಾRam Pothineni Kavya Thapar : ಇಸ್ಮಾರ್ಟ್‌ ಶಂಕರ್‌ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಈ ಚಿತ್ರ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ. ಸಧ್ಯ ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ರಿಲೀಸ್‌ ಆಗಿದ್ದು ಯೂಟ್ಯೂಬ್‌ನಲ್ಲಿ ಹವಾ ಕ್ರಿಯೇಟ್‌ ಮಾಡಿದೆ..
और पढो »

ಡಬಲ್ ಇಸ್ಮಾರ್ಟ್ ಫಸ್ಟ್‌ ಸಾಂಗ್‌ ರಿಲೀಸ್..! ರಾಮ್‌ ಎನರ್ಜಿಟಿಕ್‌ ಸ್ಟೆಪ್‌ಗೆ ಪ್ಯಾನ್ಸ್‌ ಫಿದಾಡಬಲ್ ಇಸ್ಮಾರ್ಟ್ ಫಸ್ಟ್‌ ಸಾಂಗ್‌ ರಿಲೀಸ್..! ರಾಮ್‌ ಎನರ್ಜಿಟಿಕ್‌ ಸ್ಟೆಪ್‌ಗೆ ಪ್ಯಾನ್ಸ್‌ ಫಿದಾDouble ismart song : ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್. ಪುರಿ ಕನೆಕ್ಟ್ಸ್ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
और पढो »

Renukaswamy Murder Case: ನನಗೆ ಮನೆ ಊಟ ಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್..!Renukaswamy Murder Case: ನನಗೆ ಮನೆ ಊಟ ಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್..!ಮನೆ ಊಟಕ್ಕೆ ಅನುಮತಿ ಕೋರಿದ್ದಕ್ಕೆ ಕೋರ್ಟ್ ಆದೇಶವಿಲ್ಲವೆಂದು ಜೈಲು ಅಧಿಕಾರಿಗಳು ಅನುಮತಿ ನೀಡಿಲ್ಲ ಅಂತಾ ದರ್ಶನ್ ಪರ ವಕೀಲರು ಹೇಳಿದ್ದಾರೆ.
और पढो »

ರಾಧಿಕಾ ಮರ್ಚೆಂಟ್ ವಿವಾಹದಲ್ಲಿ ನೀತಾ ಅಂಬಾನಿಯವರ ಮೆಹಂದಿ ಏನನ್ನು ಒಳಗೊಂಡಿತ್ತು ಗೊತ್ತಾ?ರಾಧಿಕಾ ಮರ್ಚೆಂಟ್ ವಿವಾಹದಲ್ಲಿ ನೀತಾ ಅಂಬಾನಿಯವರ ಮೆಹಂದಿ ಏನನ್ನು ಒಳಗೊಂಡಿತ್ತು ಗೊತ್ತಾ?Nita Ambani : ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ ವಿವಾಹದಲ್ಲಿ ನೀತಾ ಅಂಬಾನಿಯವರು ಹಾಕಿದ ಮೆಹೆಂದಿ ವಿನ್ಯಾಸವನ್ನು ಸಕತ್ ವೈರಲ್ ಆಗಿದೆ, ಅದು ಹೇಗಿದೆ ಗೊತ್ತಾ?
और पढो »

ಇಡಿ-ಸಿಬಿಐ ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡಇಡಿ-ಸಿಬಿಐ ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬಾವಣೆ ನಡೆಸುತ್ತಿದ್ದಾರೆ.
और पढो »

Amit Mishra on Virat Kohli: ಹಣ, ಅಂತಸ್ತು ಬಂದ್ಮೇಲೆ ಬದಲಾದ ವಿರಾಟ್ ಕೊಹ್ಲಿ..!Amit Mishra on Virat Kohli: ಹಣ, ಅಂತಸ್ತು ಬಂದ್ಮೇಲೆ ಬದಲಾದ ವಿರಾಟ್ ಕೊಹ್ಲಿ..!ಆಗಿದ್ದ ಚೀಕುಗೂ (ಕೊಹ್ಲಿ) ಈಗಿನ ಕೊಹ್ಲಿಗೂ ತುಂಬಾ ವ್ಯತ್ಯಾಸವಿದೆ. ಇವೆಲ್ಲವೂ ಖ್ಯಾತಿ ಮತ್ತು ಹಣ ಬಂದ ಮೇಲೆ ಆಗಿರುವ ಬದಲಾವಣೆಗಳು ಅಂತಾ ಅಮಿತ್‌ ಮಿಶ್ರಾ ಹೇಳಿಕೊಂಡಿದ್ದಾರೆ.
और पढो »



Render Time: 2025-02-14 00:07:48