ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧೀ ಅಮೆರಿಕಾದಲ್ಲಿ ಭೇಟಿಯಾಗಿರುವುದು ಆಕಸ್ಮಿಕ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
Deepika Padukoneವೇತನ ಹೆಚ್ಚಳ ಮಾತ್ರವಲ್ಲ,ಸರ್ಕಾರಿ ನೌಕರರ ವೇತನ ಲೆಕ್ಕಾಚಾರ ನಿಯಮವೂ ಬದಲು ! ಈಗ 34% ದಷ್ಟು ಏರಿಕೆ ಕಾಣುವುದು ಸ್ಯಾಲರಿ !ಅಮೇರಿಕಾದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಭೇಟಿಯಾಗಿರುವುದು ನನಗೆ ಗೊತ್ತಿಲ್ಲ.ಸೋಷಿಯಲ್ ಮೀಡಿಯಾದಲ್ಲಿ ಬಂದಿರುವ ಫೋಟೊಗಳನ್ನು ಗಮನಿಸಿದ್ದೇನೆ.ಅವರು ಕುಟುಂಬ ಸಮೇತ ಅಮೇರಿಕಾ ಪ್ರವಾಸ ಹೋಗಿದ್ದಾರೆ.ಆಕಸ್ಮಿಕವಾಗಿ ಅದೇ ಹೋಟೆಲ್‌ನಲ್ಲಿ ಸಿಕ್ಕಿದ್ದಾರೆ ಎಂದರೆ, ಓಡಿ ಹೋಗಲು ಆಗುತ್ತಾ? ಸತ್ಕರಿಸಿರುತ್ತಾರೆ.ಅದು ಬಿಟ್ಟರೆ ಬೇರೆನು ಗೊತ್ತಿಲ್ಲ,ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.ಕಡಿತ ಮಾಡುವುದಿಲ್ಲ.
ರಾಜ್ಯಕ್ಕೆ ದೊಡ್ಡ ಕೈಗಾರಿಕೆ, ಸ್ಟೀಲ್ ಇಂಡಸ್ಟ್ರೀಸ್ ನೀಡಿದರೆ ಚೆಂದ ಎಂದು ಹೇಳಿದರು.ಹಂತದಲ್ಲಿ ವಿವಿಧ ಹಗರಣಗಳ ತನಿಖೆ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಈ ಮದ್ಯ ವ್ಯಸನಿ ಬೆಕ್ಕಿನ ತೂಕ ತಿಳಿದರೆ ಬೆಚ್ಚಿ ಬೀಳುತ್ತೀರಿ..
G Parameshwar Dks Dk Shivakumar Dk Shivakumar Rahul Gandhi Meet Parameshwar On Dks Rahul Meet Karnataka Politics Karnataka Congress
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆಪಕ್ಷದ ನಾಯಕರು ದೆಹಲಿಗೆ ಭೇಟಿ ನೀಡಿದಾಗ ಪಕ್ಷದ ಮುಖ್ಯ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಈ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
और पढो »
ದರ್ಶನ್ ನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ವಿಚಾರವನ್ನು ಸರ್ಕಾರ ತೀರ್ಮಾನಿಸುವುದಿಲ್ಲ : ಜಿ.ಪರಮೇಶ್ವರ್ದರ್ಶನ್ ಮತ್ತು ಇತರ ಆರೋಪಿಗಳನ್ನು ಬೇರೆಡೆ ಸ್ಥಳಾಂತರಿಸುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
और पढो »
ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ ಬಗ್ಗೆ ಪರಿಶೀಲನೆ:ಗೃಹ ಸಚಿವ ಪರಮೇಶ್ವರ್ಪಿಎಸ್ಐ ನೇಮಕಾತಿ ಪರೀಕ್ಷೆ ಮತ್ತು ಯುಪಿಎಸ್‌ಸಿ ಪರೀಕ್ಷೆ ಒಂದೇ ದಿನ ನಿಗದಿಯಾಗಿದೆ.ಮುಂದೂಡುವ ಬಗ್ಗೆ ಸಾಧ್ಯತೆ ಇದ್ದರೆ ಪರಿಶೀಲನೆ ಮಾಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
और पढो »
ಪಕ್ಷದ ವಹಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ: ಗೃಹ ಸಚಿವ ಪರಮೇಶ್ವರHome Minister Parameshwar: ನಾನು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದರು.
और पढो »
PSI Exam 2024 Updates: ಮತ್ತೆ ಮುಂದೂಡಿಕೆ ಆಗುತ್ತಾ ಪಿಎಸ್‌ಐ ಪರೀಕ್ಷೆ..?ಈಗಾಗಲೇ PSI ಹುದ್ದೆಗಳ ನೇಮಕ ವಿಳಂಬವಾಗಿದೆ. ಈ ಹಿಂದೆ ಗೃಹ ಸಚಿವನಾಗಿದ್ದಾಗ ಯಾವುದೇ ಅಡೆತಡೆಯಿಲ್ಲದೇ ಸಾವಿರಾರು ಹುದ್ದೆಗಳ ನೇಮಕ ಸುಲಭವಾಗಿ ನಡೆದಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
और पढो »
ಆರ್.ಅಶೋಕ್ ತಮ್ಮ ಪಕ್ಷದಲ್ಲಿನ ವ್ಯತ್ಯಾಸ, ಜಗಳ ಸರಿಪಡಿಸಿಕೊಳ್ಳಲಿ: ಗೃಹ ಸಚಿವ ಪರಮೇಶ್ವರಆ ಪಕ್ಷದವರೇ ಬದಲಾವಣೆ ಮಾಡುತ್ತಾರೆ. ಎಂದು ವಿಪಕ್ಷನಾಯಕ ಆರ್.ಅಶೋಕ್ ಹೇಳಿಕೆಗೆ, ನಮ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ. ತಮ್ಮಪಕ್ಷದಲ್ಲಿನ ಜಗಳ ಸರಿಪಡಿಸಿಕೊಳ್ಳಲಿ ಎಂದು ಪರಮೇಶ್ವರ್ ಹೇಳಿದರು.
और पढो »