ಡಿಸಿಎಂ ಇವತ್ತು ಯಾಕೆ ಸಿ ಟಿ ರೌಂಡ್ಸ್ ಮಾಡಲಿಲ್ಲ?: ಹೆಚ್ ಡಿ ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ

ಹೆಚ್ ಡಿ ಕುಮಾರಸ್ವಾಮಿ समाचार

ಡಿಸಿಎಂ ಇವತ್ತು ಯಾಕೆ ಸಿ ಟಿ ರೌಂಡ್ಸ್ ಮಾಡಲಿಲ್ಲ?: ಹೆಚ್ ಡಿ ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ
ಡಿಸಿಎಂಡಿಕೆ ಶಿವಕುಮಾರ್ಡಿಸಿಎಂ ಡಿಕೆ ಶಿವಕುಮಾರ್
  • 📰 Zee News
  • ⏱ Reading Time:
  • 15 sec. here
  • 17 min. at publisher
  • 📊 Quality Score:
  • News: 61%
  • Publisher: 63%

ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆ ಆಗಿದ್ದರೂ ಅವರು ಇನ್ನೂ ಯಾಕೋ ನಗರ ಪ್ರದಕ್ಷಿಣೆಗೆ ಹೋಗಿಲ್ವಾ? ಶೋ ಕೊಡುವುದಕ್ಕೆ ಕಳೆದ ವಾರ ಹೋಗಿದ್ದರಲ್ಲ? ಆಗ ಏನು ಕ್ರಮ ಕೈಗೊಂಡಿದ್ದರು?

ಪ್ರಜ್ವಲ್ ಪ್ರಕರಣ ಸರ್ಕಾರ ಮತ್ತು ಎಸ್ ಐಟಿಗೆ ಬಿಟ್ಟಿದ್ದುತೂಕ ಇಳಿಕೆಗೆ ಈ ಬಣ್ಣದ ಕ್ಯಾರೆಟ್ ವರದಾನ: ತಿಂದರೆ 5 ದಿನದಲ್ಲಿ ಸೊಂಟದ ಬೊಜ್ಜು ಸುಲಭವಾಗಿ ಕರಗುತ್ತೆ! ಸೂಪರ್ ಫಿಗರ್ ಆಗ್ತೀರಿನಟಿ ಪಾರ್ವತಿ ಮೆನನ್ ಮದುವೆ ಫೋಟೋಸ್‌ ವೈರಲ್..

ಈಗ ಅವರು ವಾಪಸ್ ಬಂದಿದ್ದಾರೆ. ತನಿಖೆ ನಡೆಯುತ್ತಿದೆ. ಅವರು ಗೆದ್ದ ಮೇಲೆ ಏನೂ ಅಂತ ನೋಡೋಣ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು. ಲೋಕಸಭೆ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕೊನೆಪಕ್ಷ 25 ಸೀಟು ಗೆಲ್ಲುತ್ತೇವೆ. ಮತಗಟ್ಟೆ ಸಮೀಕ್ಷೆ ಇದನ್ನೇ ಹೇಳುತ್ತಿದೆ. ಜೆಡಿಎಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಗೆಲುವು ಪಡೆಯಲಿದೆ ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಡಿಸಿಎಂ ಡಿಕೆ ಶಿವಕುಮಾರ್ ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕ ಸುದ್ದಿ ಪ್ರಜ್ವಲ್ ರೇವಣ್ಣ ರಾಜಕೀಯ ಸುದ್ದಿ ಕನ್ನಡದಲ್ಲಿ ರಾಜಕೀಯ ಸುದ್ದಿ HD Kumaraswamy DCM DK Shivakumar DCM DK Shivakumar Karnataka News Prajwal Revanna Political News Political News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿHD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
और पढो »

ಸರ್ಕಾರ ಉರುಳಿಸುವುದು ಹೆಚ್ ಡಿ ಕುಮಾರಸ್ವಾಮಿ ಹಗಲುಗನಸು: ಸಚಿವ ಎಂಬಿ ಪಾಟೀಲಸರ್ಕಾರ ಉರುಳಿಸುವುದು ಹೆಚ್ ಡಿ ಕುಮಾರಸ್ವಾಮಿ ಹಗಲುಗನಸು: ಸಚಿವ ಎಂಬಿ ಪಾಟೀಲಬೆಂಗಳೂರು: ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪುರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದರು.
और पढो »

ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ.
और पढो »

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ“ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದರು.
और पढो »

ಪ್ರಜ್ವಲ್ ಗೆ ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟುಪ್ರಜ್ವಲ್ ಗೆ ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟುBangalore : ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »

ಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆEshwara Khandre: ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.
और पढो »



Render Time: 2025-02-19 22:43:12