ಈ ಹಿನ್ನೆಲೆಯಲ್ಲಿ ಇದೇ ತಿಂಗಳು 26 ಹಾಗೂ 27ರಂದು ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರ ನಾಯಕರು, ಕಾರ್ಯಕಾರಿ ಸಮಿತಿ ಸದಸ್ಯರು, ಸಂಸದರು ಆಗಮಿಸುತ್ತಿದ್ದಾರೆ.
ಡ್ರೆಸ್ಸಿಂಗ್ ರೂಂನಲ್ಲೇ ಓದಿಕೊಂಡು ʼಡಾಕ್ಟರ್ʼ ಪದವಿ ಪಡಿತಿದ್ದಾನೆ ಟೀಂ ಇಂಡಿಯಾದ ಈ ಆಟಗಾರ! ಐಪಿಎಲ್ ಹರಾಜಲ್ಲಿ 23.75 ಕೋಟಿಗೆ ಬಿಕರಿಯಾಗಿದ್ದ ಯುವ ಕ್ರಿಕೆಟಿಗನೀತತೆಂಗಿನೆಣ್ಣೆಗೆ ಇದೊಂದು ವಸ್ತು ಬೆರೆಸಿ ಹಚ್ಚಿದರೆ ಬೋಳು ತಲೆಯಲ್ಲಿಯೂ ಹುಟ್ಟುತ್ತದೆ ಕೂದಲು! ಬಿಳಿ ಕೂದಲಿಗೂ ಇದೇ ಶಾಶ್ವತ ಪರಿಹಾರ
ಇಲ್ಲಿನ ಬೆಳಕವಾಡಿಯ ವೀರಸೌಧದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿ, ಗಾಂಧಿ ಭಾರತ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. “ಮಹಾತ್ಮಾ ಗಾಂಧಿಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಲು ಕಾಂಗ್ರೆಸ್ ಅಧ್ಯಕ್ಷ ಜವಾಬ್ದಾರಿಯನ್ನು ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ ನೂರು ವರ್ಷವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಮಗೆ ಪ್ರಜಾಪ್ರಭುತ್ವ ವ್ಯವಸ್ಥೆ ಬಂದಿದೆ. ನಾವೆಲ್ಲರೂ ಇದರ ಫಲವನ್ನು ಅನುಭವಿಸುತ್ತಿದ್ದು, ಈ ಶತಮಾನೋತ್ಸವದ ಸಂಭ್ರಮಾಚರಣೆ ಮಾಡುತ್ತಿದ್ದೇವೆ” ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಸುದ್ದಿ ಬೆಳಗಾವಿ ಚಳಿಗಾಲದ ಅಧಿವೇಶನ ಬೆಳಗಾವಿ ಅಧಿವೇಶನ ಗಾಂಧಿ ಭಾರತ ಕಾರ್ಯಕ್ರಗಾಂಧಿ ಭಾರತ ಕಾರ್ಯಕ್ರಮ Winter Session DCM DK Shivakumar DK Shivakumar News Belagavi Winter Session Belagavi Session News Gandhi Bharat Program
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
और पढो »
ಶ್ರೀವೈಷ್ಣವರನ್ನು ಕರ್ನಾಟಕದ ಜಾತಿಪಟ್ಟಿಗೆ ಸೇರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ಧರ್ಮ ಯಾವುದಾದರೂ ತತ್ವ ಒಂದೇ. ನಾಮ ನೂರಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೆ. ಕರ್ಮ ಯಾವುದಾದರೂ ನಿಷ್ಠೆ ಒಂದೆ. ದೇವನೊಬ್ಬ ನಾಮ ಹಲವು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
और पढो »
Bandipura Forest: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪರಿಸರವಾದಿಗಳ ಆಕ್ಷೇಪಸುಪ್ರೀಂಕೋರ್ಟ್ ಆದೇಶವಿದ್ದು, ಯಾರೂ ಏನು ಮಾಡಲಾಗಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆ ಕೊಟ್ಟರೂ, ಸರ್ಕಾರ ಪತ್ರ ಬರೆದರೂ ಯಾರೂ ತಲೆ ಕೆಡಿಕೊಳ್ಳಬೇಕಿಲ್ಲ, ಹೆದರಬೇಕಿಲ್ಲ ಎಂದು ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಕಿಡಿಕಾರಿದ್ದಾರೆ.
और पढो »
ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ, ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ.
और पढो »
ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಸಾಯುವವರೆಗೂ ಇರುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ನನ್ನ ಗುರುಗಳು ನನಗೆ ಒಂದು ಮಾತು ಹೇಳಿಕೊಟ್ಟಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಾಂತಿ ನೆಲೆಸಲಿ ಎಂದು ಹೇಳಿದ್ದಾರೆ. ನಾವು ಬಡವರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು.
और पढो »
ಬಲ ಪ್ರದರ್ಶನ ಅಗತ್ಯವಿಲ್ಲ! ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ” ಎಂದು ಡಿಕೆ ಶಿವಕುಮಾರ್ ತಿಳಿಸಿದರು.
और पढो »