Pen Drive Movie: ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು.
Pen Drive Movie: ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ"ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು.ಅಲೋವೇರಾ ಜೊತೆ ಈ ಎಲೆ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿದ್ರೆ ಕಪ್ಪು, ಸದೃಢ ಕೇಶರಾಶಿ ನಿಮ್ಮದಾಗುತ್ತವೆ..!ನಿಶ್ಚಿತಾರ್ಥ, ಮದುವೆಯ ಸುದ್ದಿಯೇ ಇಲ್ಲ.. ಏಕಾಏಕಿ ಮಕ್ಕಳನ್ನು ಪರಿಚಯಿಸಿದ ನಟಿ ನಿವೇತಾ..! ಫ್ಯಾನ್ಸ್ ಶಾಕ್
ಈವರೆಗೂ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ಸೆಬಾಸ್ಟಿನ್ ಡೇವಿಡ್,"ಪೆನ್ ಡ್ರೈವ್" ಶೀರ್ಷಿಕೆ ನೀಡಿದ ವಾಣಿಜ್ಯ ಮಂಡಳಿಗೆ ಧನ್ಯವಾದ. ಪ್ರಸ್ತುತ ಚಾಲ್ತಿಯಲ್ಲಿರುವ"ಪೆನ್ ಡ್ರೈವ್" ಗು ನಮ್ಮ ಚಿತ್ರದ ಶೀರ್ಷಿಕೆಗೂ ಯಾವುದೇ ಸಂಬಂಧವಿಲ್ಲ. ಈ ಚಿತ್ರದ ಕಥೆಯೇ ಬೇರೆ. ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ತಾರಾಬಳಗದಲ್ಲಿ ಹೆಚ್ಚಿನವರು ಮಹಿಳೆಯರೆ ಇರುತ್ತಾರೆ. ಡಾ||ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದರು.
Bigg Boss Kannada Season 10 Tanisha Kuppanda Tanisha Kuppanda New Movie Titled Pendrive Prajwal Revanna Pendrive Case Varthur Santhosh Tanisha Kuppanda ತನಿಷಾ ಕುಪ್ಪಂಡ ತನಿಷಾ ಕುಪ್ಪಂಡ ಸಿನಿಮಾಗಳು ವರ್ತೂರು ಸಂತೋಷ್ ಪೆನ್‌ಡ್ರೈವ್ ಸಿನಿಮಾ ಪೆನ್‌ಡ್ರೈವ್ ಸಿನಿಮಾ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ ವರ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಮಾರಂಭದ ಪೋಟೋಗ್ರಾಫರ್ ಗೆ ಎಷ್ಟು ಸಂಬಳ ಗೊತ್ತಾ?ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಎರಡನೇ ವಿವಾಹ ಪೂರ್ವ ಸಮಾರಂಭವು ಯುರೋಪ್ನ ಐಶಾರಾಮಿ ಕ್ರೂಸ್ ನಲ್ಲಿ ನಡೆಯಿತು.
और पढो »
ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲು ಸಿಎಂ ಸೂಚನೆಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ.
और पढो »
ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲು ಸಿಎಂ ಸೂಚನೆಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ.
और पढो »
Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಆರೋಪ ಮಾಡಿದ್ದಾರೆ.
और पढो »
ರ್ಯಾಪರ್ ಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು! ವಿಚ್ಛೇದನಕ್ಕೆ ಕಾರಣವಾಗಿದ್ದು ಆ ವಿಚಾರ!?Sandalwood Updates: ಬಿಗ್ ಬಾಸ್ ಕನ್ನಡ ಸೀಸನ್-5 ರ ಸ್ಪರ್ಧಿಗಳಾದ ರ್ಯಾಪರ್ ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.
और पढो »
ಒಂದೇ ಪಂದ್ಯದಲ್ಲಿ 2 ವಿಕೆಟ್ ಕಿತ್ತು ಭಾರತದ ಇಬ್ಬರು ದಿಗ್ಗಜರ ವಿಶ್ವದಾಖಲೆ ಮುರಿದ ಹಾರ್ದಿಕ್ ಪಾಂಡ್ಯHardik Pandya: 2 ವಿಕೆಟ್ ಕಬಳಿಸುವ ಮೂಲಕ ಪಾಕಿಸ್ತಾನ ವಿರುದ್ಧ T20I ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭುವನೇಶ್ವರ್ ಕುಮಾರ್ ಅವರ ದಾಖಲೆಯನ್ನು ಹಾರ್ದಿಕ್ ಪಾಂಡ್ಯ ಮುರಿದಿದ್ದಾರೆ.
और पढो »