sachin tendulkar-Anjali: ಸಚಿನ್ ತೆಂಡೂಲ್ಕರ್ ತಮ್ಮ ಆನ್-ಫೀಲ್ಡ್ ದಾಖಲೆಗಳಿಗೆ ಹೆಸರುವಾಸಿಯಾಗಿದ್ದಾರೆ, ಆದರೆ ಮೈದಾನದ ಹೊರಗಿನ ಅವರ ಪ್ರೇಮ ಕಥೆ ಅಷ್ಟೆ ಆಸಕ್ತಿದಾಯಕವಾಗಿದೆ. ಅಂತೆಯೇ ಸಚಿನ್ ತೆಂಡೂಲ್ಕರ್ ಅವರ ಪ್ರೇಮಕಥೆಯು 17 ನೇ ವಯಸ್ಸಿನಲ್ಲಿ ಪ್ರಾರಂಭವಾಯಿತು.
ತನಗಿಂತ 6 ವರ್ಷ ಕಿರಿಯ ಕ್ರಿಕೆಟಿಗನನ್ನು ಪ್ರೀತಿಸಿ, ರಹಸ್ಯವಾಗಿ ಆತನ ನಂಬರ್ ಪಡೆದಯ ಕರೆ ಮಾಡಿದ್ದ ಸ್ಟಾರ್ ಕ್ರಿಕೆಟಿಗನ ಪತ್ನಿ ಯಾರು ಗೊತ್ತಾ..?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸಚಿನ್ ತೆಂಡೂಲ್ಕರ್ ತಮ್ಮ ಆನ್-ಫೀಲ್ಡ್ ದಾಖಲೆಗಳಿಗೆ ಹೆಸರುವಾಸಿಯಾಗಿದ್ದಾರೆ, ಆದರೆ ಮೈದಾನದ ಹೊರಗಿನ ಅವರ ಪ್ರೇಮ ಕಥೆ ಅಷ್ಟೆ ಆಸಕ್ತಿದಾಯಕವಾಗಿದೆ. ಅಂತೆಯೇ ಸಚಿನ್ ತೆಂಡೂಲ್ಕರ್ ಅವರ ಪ್ರೇಮಕಥೆಯು 17 ನೇ ವಯಸ್ಸಿನಲ್ಲಿ ಪ್ರಾರಂಭವಾಯಿತು.
Sachin Tendulkar-Anjali Sachin Tendulkar Videos Anjali Tendulkar Arjun Tendulkar India Sara Tendulkar Cricket News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಯಸ್ಸಲ್ಲಿ ತನಗಿಂತ 10 ವರ್ಷ ಕಿರಿಯ ಕ್ರಿಕೆಟಿಗನ ಜೊತೆ ಕಾವ್ಯ ಮಾರನ್ ಡೇಟಿಂಗ್! ಆತ ಬೇರಾರು ಅಲ್ಲ... ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್Kavya Maran Abhishek Sharma Dating rumor: ಕಾವ್ಯಾ ಮಾರನ್... ಭಾರತೀಯ ಕ್ರಿಕೆಟ್ ಲೋಕಕ್ಕೆ ಈ ಹೆಸರು ಪರಿಚಿತ. ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಓನರ್ ಕಾವ್ಯಾ ಮಾರನ್ ಎಲ್ಲರಿಗೂ ಗೊತ್ತಿರುವವರೇ. ಇನ್ನು ಇವರನ್ನು ಅಭಿಮಾನಿಗಳು ʼಕಾವ್ಯಾ ಪಾಪಾʼ ಎಂದೂ ಕರೆಯುವುದುಂಟು.
और पढो »
ಸೌತ್ ಇಂಡಸ್ಟ್ರಿಯ ಈ ಹೀರೋಗೆ ಡೇವಿಡ್ ವಾರ್ನರ್ ದೊಡ್ಡ ಅಭಿಮಾನಿ..!ಆ ಸ್ಟಾರ್ ಯಾರು ಗೊತ್ತಾ..?David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
और पढो »
ಒಂದು ಕಾಲದಲ್ಲಿ ಈ ನಟಿಯನ್ನು ರಿಜೆಕ್ಟ್ ಮಾಡಿದ್ದ ಸ್ಟಾರ್ ಹೀರೊಗಳು, ನಂತರ ಡೇಟ್ಸ್‌ಗಾಗಿ ಕ್ಯೂ ನಿಂತಿದ್ದು ಹೇಗೆ ಗೊತ್ತಾ..?Mumtaz: ಚಿಕ್ಕ ವಯಸ್ಸಿನಲ್ಲೇ ಬಾಲ ಕಲಾವಿದೆಯಾಗಿ ಸಿನಿಮಾ ಜಗತ್ತಿಗೆ ಕಾಲಿಟ್ಟ ಪ್ರತಿಭಾವಂತ ನಟಿ ಮುಮ್ತಾಜ್. ಧರ್ಮೇಂದ್ರ, ಶತ್ರುಘ್ನ ಸಿನ್ಹಾ, ರಾಜೇಶ್ ಖನ್ನಾ ಮತ್ತು ದೇವಾನಂದ್ ಅವರೊಂದಿಗೆ ತೆರೆ ಹಂಚಿಕೊಂಡ ಈ ನಟಿಯ ಜೊತೆ ಒಂದು ಕಾಲದಲ್ಲಿ ಕೆಲಸ ಮಾಡಲು ಯಾವುದೇ ನಾಯಕ ಸಿದ್ಧರಿರಲಿಲ್ಲ.
और पढो »
ತಿಂಗಳಿಗೆ 1200 ರೂಪಾಯಿ ಸಂಬಳಕ್ಕೆ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಇಂದು ಸ್ಟಾರ್ ಹೀರೋ..ಯಾರು ಗೊತ್ತಾ..?Suriya: ಕಾಲಿವುಡ್ ಹೀರೋ ಸೂರ್ಯಾಗೆ ಇರುವ ಕ್ರೇಜ್ ಹೇಳತೀರದು. ಅವರು ತಮಿಳು ಜೊತೆಗೆ ತೆಲುಗು ಮತ್ತು ಹಿಂದಿಯಲ್ಲಿ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ರಾಷ್ಟ್ರವ್ಯಾಪಿ ಅನುಯಾಯಿಗಳನ್ನು ಗಳಿಸಿದ್ದಾರೆ. ಹೀರೋಯಿಸಂ, ಮಾಸ್ ಆ್ಯಕ್ಷನ್ ಚಿತ್ರಗಳಲ್ಲದೆ ಕಂಟೆಂಟ್‌ಗೆ ಒತ್ತು ನೀಡುವ ಸಂದೇಶ ಆಧಾರಿತ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ.
और पढो »
ತಂದೆ ಇಂಗ್ಲೆಂಡ್ ತಂಡದ ಪ್ಲೇಯರ್, ಮಗ ಭಾರತ ತಂಡದ ಸ್ಟಾರ್ ಆಟಗಾರ..ಯಾರು ಗೊತ್ತಾ..?Mansoor ali khan pataudi father: ತಮ್ಮ ದೇಶಕ್ಕಾಗಿ ಆಡಿದ ಅನೇಕ ತಂದೆ-ಮಗ ಜೋಡಿ ಕ್ರಿಕೆಟಿಗರು ಭಾರತದಲ್ಲಿದ್ದಾರೆ. ಆದರೆ ಈ ಅಪರೂಪದ ಭಾರತೀಯ ತಂದೆ-ಮಗ ಜೋಡಿಯ ಬಗ್ಗೆ ನಿಮಗೆ ಗೊತ್ತಾ, ಈ ತಂದೆ ಮಗನ ಜೋಡಿ ಎಲ್ಲರಿಗಿಂತಲೂ ಡಿಫರೆಂಟ್ ಮಗ ದೇಶಕ್ಕಾಗಿ ಆಡಿದರೆ, ತಂದಟ ಇಂಗ್ಲೆಂಡ್ ತಂಡದ ಪ್ಲೇಯರ್.ವಿದೇಶದಲ್ಲಿ ಭಾರತ ಸರಣಿ ಗೆಲ್ಲುವಂತೆ ಮಾಡಿದ ನಾಯಕ.
और पढो »
ಸ್ಟಾರ್ ನಟರಿಗಿಂತ ಹೆಚ್ಚು ಆಸ್ತಿ ಗಳಿಸಿರುವ ʻಇವರುʼ ಖ್ಯಾತ ಹಾಸ್ಯನಟನ ಮಗ..!ಯಾರು ಗೊತ್ತಾ..?Brahmanandam: ಸ್ಟಾರ್ ಕಾಮಿಡಿಯನ್ ಆಗಿ ಮುಂದುವರಿದಿರುವ ಬ್ರಹ್ಮಾನಂದಂ ತೆಲುಗು ಚಿತ್ರರಂಗದ ಇತಿಹಾಸದಲ್ಲಿ ವಿಶೇಷ ಪುಟವನ್ನು ಹೊಂದಿದ್ದಾರೆ. ಸಣ್ಣಪುಟ್ಟ ಪಾತ್ರಗಳಿಂದ ಆರಂಭಿಸಿ, ತಮ್ಮ ಸಂಭಾಷಣೆ, ಹಾವಭಾವಗಳಿಂದ ಪಾತ್ರಧಾರಿಗಳಿಗೆ ರಕ್ತಗತವಾಗಿ ದಶಕಗಳ ಕಾಲ ಪ್ರೇಕ್ಷಕರನ್ನು ಮನಸಾರೆ ನಗಿಸಿದ್ದರು. ಇದಲ್ಲದೆ, ಅವರು ಉತ್ತಮ ನಟ ಎಂದು ಗುರುತಿಸಲ್ಪಟ್ಟಿದ್ದಾರೆ.
और पढो »