Kareena kapoor: ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ದಾದಿಯಾಗಿದ್ದ ಲಲಿತಾ ಡಿಸಿಲ್ವಾ ಅವರು ಬಾಲಿವುಡ್‌ನಲ್ಲಿ ಸಾಕಷ್ಟು ಪ್ರಸಿದ್ಧರಾಗಿದ್ದಾರೆ. ಅವರು ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ಅವರ ಮಕ್ಕಳಾದ ತೈಮೂರ್ ಮತ್ತು ಜೆಹ್‌ಗೂ ಕೂಡ ದಾದಿಯಾಗಿ ಕೆಲಸ ಮಾಡುತ್ತಿದ್ದಾರೆ.
ತನ್ನ ಮನೆಯ ಸಿಬ್ಬಂದಿಯೊಂದಿಗೆ ಕರೀನಾ ಕಪೂರ್ ಹೇಗೆ ವರ್ತಿಸುತ್ತಾರೆ ಗೊತ್ತಾ..? ಕರೀನಾಗೆ ಇಂತಹ ಸ್ವಬಾವ ಇದೆ ಎಂದು ನೀವು ಊಹಿಸಿಯೂ ಇರಲ್ಲ
ಇತ್ತೀಚೆಗೆ, ತೈಮೂರ್-ಜೆ ಅವರ ದಾದಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದಲ್ಲಿ ಭಾಗವಹಿಸಿದ್ದರು, ಅಂದಿನಿಂದ ಅವರು ಭಾರಿ ಸುದ್ದಿಯಲ್ಲಿದ್ದಾರೆ. ಸಂದರ್ಶನವೊಂದರಲ್ಲಿ, ದಾದಿ ಲಲಿತಾ ಡಿಸ್ಲಿವಾ ಕರೀನಾ ಕಪೂರ್ ತನ್ನ ಮನೆಯ ಸದಸ್ಯರೊಂದಿಗೆ ಹೇಗೆ ವರ್ತಿಸುತ್ತಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ದಾದಿಯಾಗಿದ್ದ ಲಲಿತಾ ಡಿಸಿಲ್ವಾ ಅವರು ಬಾಲಿವುಡ್‌ನಲ್ಲಿ ಸಾಕಷ್ಟು ಪ್ರಸಿದ್ಧರಾಗಿದ್ದಾರೆ. ಅವರು ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ಅವರ ಮಕ್ಕಳಾದ ತೈಮೂರ್ ಮತ್ತು ಜೆಹ್‌ಗೂ ಕೂಡ ದಾದಿಯಾಗಿ ಕೆಲಸ ಮಾಡುತ್ತಿದ್ದಾರೆ.
ತೆಂಗಿನ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ ಬಿಳಿ ಕೂದಲು 20 ನಿಮಿಷದಲ್ಲಿ ಬುಡದಿಂದಲೇ ಕಡು ಕಪ್ಪಾಗಿ.. ಉದ್ದವಾಗಿ ಬೆಳೆಯುತ್ತೆ!White Hair ತೆಂಗಿನ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ ಬಿಳಿ ಕೂದಲು 20 ನಿಮಿಷದಲ್ಲಿ ಬುಡದಿಂದಲೇ ಕಡು ಕಪ್ಪಾಗಿ.. ಉದ್ದವಾಗಿ ಬೆಳೆಯುತ್ತೆ!
Jeh Kareena Kapoor Saif Ali Khan Taimur Lalita Dsilva Lalita Disliva Reveals How Kareena Kapoor Treats Kareena Kapoor's Behavior With Servants Kareena Kapoor Movies Saif Ali Khan Movies Who Is Lalita Disliva Taimur And Jeh's Nanny Lalita Disliva Kareena Kapoor Latest News Kareena Kapoor Upcoming Movies ತೈಮೂರ್ ಜೆಹ್ ಕರೀನಾ ಕಪೂರ್ ಲಲಿತಾ ಡಿಸಿಲ್ವಾ ಸೈಫ್ ಅಲಿ ಖಾನ್ ಅನಂತ್ ಅಂಬಾನಿ ಲಲಿತಾ ಡಿಸಿಲ್ವಾ ಕರೀನಾ ಕಪೂರ್ ಸೇವಕರನ್ನು ಹೇಗೆ ನಡೆಸಿಕೊ ಕರೀನಾ ಕಪೂರ್ ಸೇವಕರೊಂದಿಗೆ ಹೇಗೆ ವರ್ತಿಸುತ್ತಾರೆ ಕರೀನಾ ಕಪೂರ್ ಚಲನಚಿತ್ರಗಳು ಸೈಫ್ ಅಲಿ ಖಾನ್ ಚಲನಚಿತ್ರಗಳು ಯಾರು ಲಲಿತಾ ಡಿ' ಸಿಲ್ವಾ ತೈಮೂರ್ ಮತ್ತು ಜೆಹ್ ಅವರ ದಾದಿ ಲಲಿತಾ ಡಿಸ್ಲಿವಾ ಕರೀನಾ ಕಪೂರ್ ಇತ್ತೀಚಿನ ಸುದ್ದಿ ಕರೀನಾ ಕಪೂರ್ ಮುಂಬರುವ ಚಲನಚಿತ್ರಗಳು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
The Buckingham Murders : ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆThe Buckingham Murders : ಹನ್ಸಲ್ ಮೆಹ್ತಾ ನಿರ್ದೇಶನದ ಕರೀನಾ ಕಪೂರ್ ಅಭಿನಯದ ಸಿನಿಮಾ ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
और पढो »
12 ವರ್ಷಗಳ ಸಂಬಂಧ, ಕರೀನಾ ಸಂತೋಷವಾಗಿಲ್ಲವೇ? ಕೊನೆಗೂ ಸೈಫ್ ನ್ಯೂನತೆಯನ್ನು ಮುಂದಿಟ್ಟ ನಟಿ!!!12 ವರ್ಷವಾದ ಬಳಿಕ ನಟಿ ಕರೀನಾ ಕಪೂರ್ ಖಾನ್ ಅವರು ಸೈಫ್ ಅಲಿ ಖಾನ್ ಅವರ ನ್ಯೂನತೆಗಳ ಕುರಿತು ತಿಳಿಸಿದ್ದಾರೆ
और पढो »
Health Benefits of Basil: ತುಳಸಿಯ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿಪ್ರತಿದಿನ ತುಳಸಿ ಎಲೆ ಅಥವಾ ಅದರ ರಸವನ್ನು ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ತುಳಸಿಯು ಹಿಂದೂ ಸಂಪ್ರದಾಯದಲ್ಲಿ ಪವಿತ್ರ ಎಂದು ಪರಿಗಣಿಸಲ್ಪಟ್ಟಿದ್ದು, ಇದನ್ನು ಅತ್ಯಂತ ಭಕ್ತಿಯಿಂದ ಪೂಜಿಸಲಾಗುತ್ತದೆ.
और पढो »
Weight Loss: ಮುಂಜಾನೆ ಈ ಪಾನೀಯಗಳನ್ನು ಕುಡಿಯುವುದರಿಂದ ವಾರದಲ್ಲಿ ಕರಗುತ್ತೆ ಬೆಲ್ಲಿ ಫ್ಯಾಟ್Weight Loss Drinks: ನೀವು ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಕರಗಿಸಿ ಚಪ್ಪಟೆಯಾದ ಬೆಲ್ಲಿಯನ್ನು ನಿಮ್ಮದಾಗಿಸಲು ಬಯಸಿದರೆ ಕೆಲವು ಸಾಂಪ್ರದಾಯಿಕ ಪಾನೀಯಗಳು ಹೆಚ್ಚು ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
और पढो »
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »
ಸಿನಿಮಾಗೆ ಈಕೆ ಸುತಾರಾಮ್ ಸೂಟ್ ಆಗಲ್ಲ ಎಂದವರ ಮುಂದೆ ನಟಿ ಕಲ್ಪನಾ ಸ್ಟಾರ್ ಆಗಿ ಹಿಟ್ ಆಗಿದ್ದು ಹೇಗೆ ಗೊತ್ತಾ..?Actress Kalpana: ಕಲ್ಪನಾ ಈ ಹೆಸರು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಈ ನಟಿಯ ಹೆಸರು ಕೇಳಿದ್ರೇನೆ ಮೊದಲು ನೆನಪಾಗೋದು ಆಕೆಯ ಅಂದ, ನಟನೆ , ಮೈ ಜುಂ ಅನಿಸೋ ಆಕೆಯ ಡೈಲಾಗ್ಸ್ . ಇಂದು ನಾವು ನಟಿ ಕಲ್ಪನಾ ಅವ್ರನ್ನ ಪೂಜಿಸ ಬಹುದಷ್ಟೇ ಆದರೆ ಈ ಸ್ಥಾನಕ್ಕೆ ಬರಲು ನಟಿ ಅನುಭವಿಸಿದ್ದ ಅನುಮಾನ ಅಷ್ಟಿಷ್ಟಲ್ಲ.
और पढो »