ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಂತಿಲ್ಲ: ಗೃಹ ಸಚಿವ ಜಿ.ಪರಮೇಶ್ವರ

G Parameshwar समाचार

ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಂತಿಲ್ಲ: ಗೃಹ ಸಚಿವ ಜಿ.ಪರಮೇಶ್ವರ
Home Minister G ParameshwarG Parameshwar On Criminalsಗೃಹ ಸಚಿವ ಜಿ.ಪರಮೇಶ್ವರ
  • 📰 Zee News
  • ⏱ Reading Time:
  • 49 sec. here
  • 6 min. at publisher
  • 📊 Quality Score:
  • News: 37%
  • Publisher: 63%

G Parameshwar: ದೇಶದಲ್ಲಿ ಜಾರಿಯಾಗಿರುವ ಮೂರು ಹೊಸ ಅಪರಾಧ ಕಾನೂನುಗಳ ಪರಿಣಾಮದ ಬಗ್ಗೆ ಈಗಲೇ ಹೇಳಲು ಬರುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಹೊಸ ಕಾಯ್ದೆಗಳ ಸಕ್ಸಸ್ ಅಥವಾ ಫೇಲ್ಯೂರ್ ಈಗಲೇ ಗೊತ್ತಾಗುವುದಿಲ್ಲ.Keshav MaharajOrange PeelLakshmi Narayan Yoga

ದೇಶದಲ್ಲಿ ಜಾರಿಯಾಗಿರುವ ಮೂರು ಹೊಸ ಅಪರಾಧ ಕಾನೂನುಗಳ ಪರಿಣಾಮದ ಬಗ್ಗೆ ಈಗಲೇ ಹೇಳಲು ಬರುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನುಗಳು ಅನ್ವಯವಾಗಲಿವೆ. ಹೊಸ ಕಾಯ್ದೆಗಳ ಸಕ್ಸಸ್ ಅಥವಾ ಫೇಲ್ಯೂರ್ ಈಗಲೇ ಗೊತ್ತಾಗುವುದಿಲ್ಲ. ಪ್ರಕರಣಗಳು ದಾಖಲಾದ ಬಳಿಕ ಕೋರ್ಟ್‌ನಲ್ಲಿ ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು. ಇಡೀ ದೇಶದಲ್ಲಿ ಜಾರಿ ಮಾಡಿರುವುದರಿಂದ ಎಲ್ಲ ಕಡೆ ಈ ಬಗ್ಗೆ ಪ್ರತಿಕ್ರಿಯೆ ಬರಬೇಕು. ಸರ್ಕಾರ ಕೆಲ ಪರಿಷ್ಕರಣೆ ಮಾಡಬಹುದು ಎಂದು ಹೇಳಿದರು.

ಕಾನ್‌ಸ್ಟೇಬಲ್‌ಗಳ ಅಂತರ ಜಿಲ್ಲಾ ವರ್ಗಾವಣೆಗೆ ನಿಯಮಗಳನ್ನು ರೂಪಿಸಲಾಗುತ್ತಿದೆ. ಈವರೆಗೆ ನಿಯಮಗಳಿರಲಿಲ್ಲ. ಪತಿ-ಪತ್ನಿ ವರ್ಗಾವಣೆಯನ್ನು ಮಾಡಲಾಗುವುದು. ಈ ಕುರಿತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಚರ್ಚಿಸಿದ್ದೇನೆ. ಅಂತರ ಜಿಲ್ಲಾ ವರ್ಗಾವಣೆ ಸಮಸ್ಯೆಯನ್ನು ಶೀಘ್ರವಾಗಿ ಬಗೆ ಹರಿಸಲಾಗುವುದು ಎಂದು ತಿಳಿಸಿದರು.ದರ್ಶನ್ ಪ್ರಕರಕ್ಕೆ ತೋರಿಸಿರುವ ಆಸಕ್ತಿ ವಾಲ್ಮಿಕಿ ನಿಗಮದ ಅಕ್ರಮದ ಪ್ರಕರಣಕ್ಕೆ ನೀಡುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಂತಿಲ್ಲ. ತಪ್ಪು ಮಾಡಿದವರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಜರುಗಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Home Minister G Parameshwar G Parameshwar On Criminals ಗೃಹ ಸಚಿವ ಜಿ.ಪರಮೇಶ್ವರ ಗೃಹ ಸಚಿವ ಜಿ.ಪರಮೇಶ್ವರ ಸುದ್ದಿ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಿಜೆಪಿಯವರು ರಾಜ್ಯದ ಆರ್ಥಿಕ ಸ್ಥಿತಿಯನ್ನು ದಿವಾಳಿ ಎಬ್ಬಿಸಿ ಹೋಗಿದ್ದರು: ಗೃಹ ಸಚಿವ ಪರಮೇಶ್ವರಬಿಜೆಪಿಯವರು ರಾಜ್ಯದ ಆರ್ಥಿಕ ಸ್ಥಿತಿಯನ್ನು ದಿವಾಳಿ ಎಬ್ಬಿಸಿ ಹೋಗಿದ್ದರು: ಗೃಹ ಸಚಿವ ಪರಮೇಶ್ವರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವರ್ ಟಿವಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ರೀತಿಯ ಅಧಿಕೃತ ದೂರು ದಾಖಲಾಗಿಲ್ಲ. ನನಗೆ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಎನ್ನುವರು ದೂರು ಕೊಟ್ಟಿದ್ದಾರೆ ಎಂದರು.
और पढो »

ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »

ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
और पढो »

Pocso case: ಅಗತ್ಯವಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ- ಗೃಹ ಸಚಿವ ಪರಮೇಶ್ವರ್‌Pocso case: ಅಗತ್ಯವಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ- ಗೃಹ ಸಚಿವ ಪರಮೇಶ್ವರ್‌ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ರದ್ದುಪಡಿಸುವಂತೆ ಯಡಿಯೂರಪ್ಪನವರು ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾನು ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದರು.
और पढो »

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ: ಸೇಫ್ ಸಿಟಿ ಯೋಜನೆ ಜಾರಿಗೆ ಒತ್ತಾಯಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ: ಸೇಫ್ ಸಿಟಿ ಯೋಜನೆ ಜಾರಿಗೆ ಒತ್ತಾಯಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು
और पढो »

ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ:ಗೃಹ ಸಚಿವ ಪರಮೇಶ್ವರ್ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ:ಗೃಹ ಸಚಿವ ಪರಮೇಶ್ವರ್ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ.
और पढो »



Render Time: 2025-02-19 19:56:38