ತಮ್ಮ ದಾಂಪತ್ಯ ಜೀವನದ ಗುಟ್ಟು ಬಿಚ್ಚಿಟ್ಟ ಅಭಿಷೇಕ್‌ ಬಚ್ಚನ್‌..! ಐಶ್ವರ್ಯ ರೈ ಇಷ್ಟೆಲ್ಲಾ ಮಾಡಿದ್ದೆ ಬಿರುಕಿಗೆ ಕಾರಣವಾಯ್ತಾ..?

Abhishek On Marriage With Aishwarya समाचार

ತಮ್ಮ ದಾಂಪತ್ಯ ಜೀವನದ ಗುಟ್ಟು ಬಿಚ್ಚಿಟ್ಟ ಅಭಿಷೇಕ್‌ ಬಚ್ಚನ್‌..! ಐಶ್ವರ್ಯ ರೈ ಇಷ್ಟೆಲ್ಲಾ ಮಾಡಿದ್ದೆ ಬಿರುಕಿಗೆ ಕಾರಣವಾಯ್ತಾ..?
Aishwarya RaiAishwarya Rai Abhishek BachchanAishwarya Rai Abhishek Bachchan Divorce
  • 📰 Zee News
  • ⏱ Reading Time:
  • 48 sec. here
  • 28 min. at publisher
  • 📊 Quality Score:
  • News: 114%
  • Publisher: 63%

Aishwarya Rai Abhishek Bachchan: ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ಸುಂದರ ದಾಂಪತ್ಯಕ್ಕೆ ಯಾವ ಕೆಟ್ಟ ದೃಷ್ಟಿ ಬಿತ್ತೋ ಎಂಬಂತೆ ಇಬ್ಬರೂ ದೂರವಾಗಿದ್ದಾರೆ. ಇದಲ್ಲದೆ, ಅಭಿಷೇಕ್ ಬಚ್ಚನ್ ನಿಮ್ರತ್ ಕೌರ್ ಜೊತೆ ಅಫೇರ್ ಹೊಂದಿರುವುದರಿಂದಲೇ ಐಶ್ವರ್ಯ ರೈಗೆ ಮೋಸ ಮಾಡಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಿಗೆ ಬರಸಿಡಿಲಿನಂತೆ ಬಂದೆರಗಿದೆ.

ತಮ್ಮ ದಾಂಪತ್ಯ ಜೀವನದ ಗುಟ್ಟು ಬಿಚ್ಚಿಟ್ಟ ಅಭಿಷೇಕ್‌ ಬಚ್ಚನ್‌..! ಐಶ್ವರ್ಯ ರೈ ಇಷ್ಟೆಲ್ಲಾ ಮಾಡಿದ್ದೆ ಬಿರುಕಿಗೆ ಕಾರಣವಾಯ್ತಾ..?

ಭಾರತೀಯ ಸಿನಿ ಜಗತ್ತಿನಲ್ಲಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯ ಕೊನೆಗೊಂಡಿದೆ ಎಂಬ ಸುದ್ದಿ ಸದ್ಯ ಹೆಚ್ಚು ಸದ್ದು ಮಾಡುತ್ತಿದೆ. ಈ ಮಧ್ಯೆ, ಅಭಿಷೇಕ್ ಮತ್ತೊಬ್ಬ ನತಿಯಿಂದಾಗಿ ಐಶ್ ಗೆ ಮೋಸ ಮಾಡಿದ್ದಾರೆ ಎಂಬ ವದಂತಿಗಳು ಕೂಡ ಹರಿದಾಡುತ್ತಿವೆ. ಈ ಮಧ್ಯೆ, ಬಿಗ್ ಬಿ ಕುಡಿ ಅಭಿಷೇಕ್ ಬಚ್ಚನ್ ತಮ್ಮ ದಾಂಪತ್ಯ ಜೀವನದ ಗುಟ್ಟು ಬಿಚ್ಚಿಟ್ಟಿರುವ ಹೇಳಿಕೆ ವೈರಲ್ ಆಗತೊಡಗಿದೆ.ತುಳಿದರು. ಅಂದಿನಿಂದಲೂ ಒಂದಿಲ್ಲೊಂದು ವಿಷಯವಾಗಿ ಚರ್ಚೆಯಲ್ಲಿರುತ್ತಾರೆ. ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ಸುಂದರ ದಾಂಪತ್ಯಕ್ಕೆ ಯಾವ ಕೆಟ್ಟ ದೃಷ್ಟಿ ಬಿತ್ತೋ ಎಂಬಂತೆ ಇಬ್ಬರೂ ದೂರವಾಗಿದ್ದಾರೆ.

ನನಗಿಂತ ಮೊದಲೇ ಇಂಡಸ್ಟ್ರೀಗೆ ಬಂದಿರುವ ಅವಳು ನನ್ನನ್ನು ತುಂಬಾ ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾಳೆ. ಈ ಇಂಡಸ್ಟ್ರಿಯಲ್ಲಿ ಹೆಚ್ಚು ಅನುಭವ ಹೊಂದಿರುವ ಐಶ್ವರ್ಯ ರೈ ನಾನು ಬಿದ್ದಾಗೆಲ್ಲಾ ನನಗೆ ಬೆಂಬಲ ನೀಡುವ ಅಥವಾ ನನದೇ ಸ್ಪೇಸ್ ನೀಡುವ ಅವಶ್ಯಕತೆ ಇದೆಯೇ ಎಂಬುದು ಆಕೆಗೆ ಚೆನ್ನಾಗಿ ಗೊತ್ತಿದೆ ಆಕೆ ಓರ್ವ ಪರ್ಫೆಕ್ಟ್ ಪತ್ನಿ ಎಂಬ ವಿಚಾರವನ್ನು ತಿಳಿಸಿದ್ದಾರೆ.ಸಾಕಷ್ಟು ಬಾರಿ ನೆಗೆಟಿವ್ ಕಾಮೆಂಟ್‌ಗಳನ್ನು ನಾವು ನೋಡಿರುತ್ತೇವೆ. ಐಶ್ವರ್ಯ ಇಂತಹ ಸಂದರ್ಭವನ್ನು ನಿಭಾಯಿಸುವುದು ಹೇಗೆ ಎಂಬುದನ್ನೂ ತುಂಬಾ ಸರಳ ಭಾಷೆಗಳಲ್ಲಿ ತಿಳಿ ಹೇಳಿದ್ದಾರೆ. ನೆಗೆಟಿವ್ ಕಾಮೆಂಟ್ ಮೇಲೆ ಗಮನಹರಿಸಬೇಡಿ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Aishwarya Rai Aishwarya Rai Abhishek Bachchan Aishwarya Rai Abhishek Bachchan Divorce Aishwarya Rai Bachchan Abhishek Bachchan Divorce Bollywood News Entertainment News Aishwarya Rai Divorce Aishwarya Rai Bachchan Latest News Grey Divorce Abhishek Bachchan Latest News Aishwarya Rai Bachchan News In Kannada Aishwarya Rai Abhishek Bachchan ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ಜಗಳ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ವಿಡಿಯೋ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ವಿಚ್ಛೇದನ ವದಂತಿ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ಡಿವೋರ್ಸ್‌ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ಸುದ್ದಿ Abhishek Bachchan Aishwarya Rai Divorce Rumour Abhishek Bachchan Aishwarya Rai Divorce Abhishek Bachchan Aishwarya Rai News Abhishek Bachchan Nimrit Kaur Abhisehk Bachchan Affair Aishwarya Rai Viral News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಚ್ಚನ್ ಕುಟುಂಬಕ್ಕೆ ದುರಾದುಷ್ಟವಾದ್ರಾ ಐಶ್ವರ್ಯಾ ರೈ? ಡಿವೋರ್ಸ್‌ ವದಂತಿಯ ಮಧ್ಯೆ ಸೊಸೆಯ ಬಗ್ಗೆ ಅಮಿತಾಬ್‌ ಶಾಕಿಂಗ್‌ ಹೇಳಿಕೆ!!ಬಚ್ಚನ್ ಕುಟುಂಬಕ್ಕೆ ದುರಾದುಷ್ಟವಾದ್ರಾ ಐಶ್ವರ್ಯಾ ರೈ? ಡಿವೋರ್ಸ್‌ ವದಂತಿಯ ಮಧ್ಯೆ ಸೊಸೆಯ ಬಗ್ಗೆ ಅಮಿತಾಬ್‌ ಶಾಕಿಂಗ್‌ ಹೇಳಿಕೆ!!Amitabh Bacchan Shocking Statement: ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ವಿಚ್ಛೇದನ ವದಂತಿಗಳ ಮಧ್ಯೆ ಸೊಸೆ ದುರಾದೃಷ್ಟದ ಬಗ್ಗೆ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸಂದರ್ಶನದ ವಿಡಿಯೋವೊಂದು ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿದೆ.
और पढो »

ವಿಚ್ಛೇದನ ವದಂತಿಗಳು ಬುಗಿಲೆದ್ದಮೇಲೂ ಐಶ್ವರ್ಯ-ಅಭಿಷೇಕ್‌ ಅಧಿಕೃತ ಘೋಷಣೆ ಮಾಡದಿರುವುದು ಇದೊಂದೆ ಕಾರಣಕ್ಕೆ!ವಿಚ್ಛೇದನ ವದಂತಿಗಳು ಬುಗಿಲೆದ್ದಮೇಲೂ ಐಶ್ವರ್ಯ-ಅಭಿಷೇಕ್‌ ಅಧಿಕೃತ ಘೋಷಣೆ ಮಾಡದಿರುವುದು ಇದೊಂದೆ ಕಾರಣಕ್ಕೆ!Aishwarya rai Abhishek Bachchan: ಬಾಲಿವುಡ್‌ನ ಪವರ್‌ ಕಪಲ್‌ ಎಂದೆ ಕರೆಸಿಕೊಳ್ಳುವ ಐಶ್ವರ್ಯ ರೈ ಹಾಗೂ ಅಭಿಷೇಕ್‌ ಬಚ್ಚನ್‌ ಅವರ ವಿಚ್ಛೇದನ ವದಂತಿಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿಯನ್ನೆ ಎಬ್ಬಿಸಿಬಿಟ್ಟಿವೆ.
और पढो »

ಪತಿಯಿಂದಾಗಿ ಮುಜುಗಾರಕ್ಕೀಡಾದ ಐಶ್ವರ್ಯ ರೈ ಬಚ್ಚನ್: ವಿಡಿಯೋ ವೈರಲ್ಪತಿಯಿಂದಾಗಿ ಮುಜುಗಾರಕ್ಕೀಡಾದ ಐಶ್ವರ್ಯ ರೈ ಬಚ್ಚನ್: ವಿಡಿಯೋ ವೈರಲ್Aishwarya Rai Abhishek Bachchan Viral Video: ವಿಚ್ಛೇದನ ವದಂತಿಗಳ ನಡುವೆ ಐಶ್ವರ್ಯ ರೈ, ಅಭಿಷೇಕ್ ಬಚ್ಚನ್ ಅವರ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದೆ.
और पढो »

ವಿಚ್ಛೇದನ ವದಂತಿ ನಡುವೆ ಅಭಿಷೇಕ್‌ ಬಚ್ಚನ್‌ ಜೊತೆ ನಿಮ್ರಿತ್‌ ಕೌರ್‌ ವಿಡಿಯೋ ವೈರಲ್!‌‌ ಐಶ್ವರ್ಯ ರೈ ಹಾರ್ಟ್‌ ಬ್ರೇಕ್‌ ಆಗಿದ್ದು ಇದಕ್ಕೇನೆ?ವಿಚ್ಛೇದನ ವದಂತಿ ನಡುವೆ ಅಭಿಷೇಕ್‌ ಬಚ್ಚನ್‌ ಜೊತೆ ನಿಮ್ರಿತ್‌ ಕೌರ್‌ ವಿಡಿಯೋ ವೈರಲ್!‌‌ ಐಶ್ವರ್ಯ ರೈ ಹಾರ್ಟ್‌ ಬ್ರೇಕ್‌ ಆಗಿದ್ದು ಇದಕ್ಕೇನೆ?Abhishek bachchan nimrit kaur: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ವದಂತಿಗಳ ಬಗ್ಗೆ ಮೌನ ವಹಿಸಿದ್ದಾರೆ. ಈ ನಡುವೆ ಅಭಿಷೇಕ್ ಬಚ್ಚನ್ ಜೊತೆಗಿನ ನಿಮ್ರತ್ ಕೌರ್ ವಿಡಿಯೋ ವೈರಲ್ ಆಗುತ್ತಿದೆ.
और पढो »

ಖ್ಯಾತ ನಟಿಯೊಂದಿಗೆ ಡೇಟಿಂಗ್ ವದಂತಿ.. ಕೊನೆಗೂ ಪ್ರತಿಕ್ರಿಯಿಸಿದ ಅಭಿಷೇಕ್‌ ಬಚ್ಚನ್!‌ ಐಶ್ವರ್ಯ ಜೊತೆ ವಿಚ್ಛೇದನ ಖಚಿತ?!ಖ್ಯಾತ ನಟಿಯೊಂದಿಗೆ ಡೇಟಿಂಗ್ ವದಂತಿ.. ಕೊನೆಗೂ ಪ್ರತಿಕ್ರಿಯಿಸಿದ ಅಭಿಷೇಕ್‌ ಬಚ್ಚನ್!‌ ಐಶ್ವರ್ಯ ಜೊತೆ ವಿಚ್ಛೇದನ ಖಚಿತ?!abhishek bachchan-Aishwarya Rai: ಅಭಿಷೇಕ್‌ ಐಶ್ವರ್ಯ ರೈ ಡಿವೋರ್ಸ್‌ ವದಂತಿಯ ಮಧ್ಯವೇ ನಟ ಖ್ಯಾತ ನಟಿಯೊಂದಿಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿತ್ತು.. ಇದೀಗ ಈ ವಿಚಾರವಾಗಿ ಅಭಿಷೇಕ್‌ ಮೌನ ಮುರಿದಿದ್ದಾರೆ.
और पढो »

ಇವ್ರು ನಿಜವಾಗ್ಲೂ ವಿಶ್ವಸುಂದರಿನೇ ಬಿಡಿ.. ಅಪರೂಪಕ್ಕೆ ಸೀರೆಯಲ್ಲಿ ಕಂಡ ಐಶ್ವರ್ಯ ರೈ! ಫೋಟೋಸ್‌ ನೋಡಿ ಮತ್ತೊಮ್ಮೆ ಪ್ರೀತಿಯಲ್ಲಿ ಬೀಳ್ತಿರಇವ್ರು ನಿಜವಾಗ್ಲೂ ವಿಶ್ವಸುಂದರಿನೇ ಬಿಡಿ.. ಅಪರೂಪಕ್ಕೆ ಸೀರೆಯಲ್ಲಿ ಕಂಡ ಐಶ್ವರ್ಯ ರೈ! ಫೋಟೋಸ್‌ ನೋಡಿ ಮತ್ತೊಮ್ಮೆ ಪ್ರೀತಿಯಲ್ಲಿ ಬೀಳ್ತಿರAishwarya rai viral photos: ಐಶ್ವರ್ಯ ರೈ ಸದ್ಯ ತಮ್ಮ ವಿಚ್ಛೇದನ ವದಂತಿಗಳ ಕಾರಣ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ, ಮಾಜಿ ವಿಶ್ವ ಸುಂದರೆ ತಮ್ಮ ವೈಯಕ್ತಿಕ ಹಾಗೂ ವೃತ್ತಿ ಕಾರಣದಿಂದಲೂ ಸದಾ ಸುದ್ದಿಯಲ್ಲಿರುತ್ತಾರೆ.
और पढो »



Render Time: 2025-02-15 19:17:43