ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶ

Petrol And Diesel Price Increase समाचार

ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶ
Guarantee SchemeCm SiddaramaiahDcm Dk Shivakumar
  • 📰 Zee News
  • ⏱ Reading Time:
  • 14 sec. here
  • 8 min. at publisher
  • 📊 Quality Score:
  • News: 30%
  • Publisher: 63%

Petrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನಕುಮಾರ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಚಾಮರಾಜೇಶ್ವರ ದೇಗುಲ ಮುಂಭಾಗ ಜಮಾಯಿಸಿ ಭುವನೇಶ್ವರಿ ವೃತ್ತದ ತನಕ ಪ್ರತಿಭಟನೆ ನಡೆಸಿದರು.ಗ್ಯಾರಂಟಿ ಯೋಜನೆಗಳಿಗಾಗಿ ಜನರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ ಹಾಕುತ್ತಿದೆಇಂಧನ ದರ ಏರಿಕೆ ಮಾಡಿರುವುದು ಮಧ್ಯಮ ವರ್ಗದವರಿಗೆ ದೊಡ್ಡ ಪೆಟ್ಟು ಕೊಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Guarantee Scheme Cm Siddaramaiah Dcm Dk Shivakumar Congress Bjp Congress Govt

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »

ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »

ಕಲುಷಿತ ನೀರು ಸೇವಿಸಿ ಯುವಕ ಸಾವು; ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!ಕಲುಷಿತ ನೀರು ಸೇವಿಸಿ ಯುವಕ ಸಾವು; ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಮೃತಪಟ್ಟಿದ್ದ. ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 48 ಮಂದಿ ಗ್ರಾಮಸ್ಥರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
और पढो »

ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
और पढो »

41,974 ಮತಗಳ ಅಂತರದಿಂದ ಗೆಲುವು ಸಾಧಿಸಿದ ಓಂ ಬಿರ್ಲಾ, 20 ವರ್ಷಗಳ ಬಳಿಕ ಎರಡನೇ ಅವಧಿಗೆ ಆಯ್ಕೆ41,974 ಮತಗಳ ಅಂತರದಿಂದ ಗೆಲುವು ಸಾಧಿಸಿದ ಓಂ ಬಿರ್ಲಾ, 20 ವರ್ಷಗಳ ಬಳಿಕ ಎರಡನೇ ಅವಧಿಗೆ ಆಯ್ಕೆಅವರು ಬಿಜೆಪಿಯ ಮಾಜಿ ನಾಯಕ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ಪ್ರಹ್ಲಾದ್ ಗುಂಜಾಲ್ ವಿರುದ್ಧ ಸ್ಪರ್ಧಿಸಿದ್ದರು.
और पढो »

ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೂ ನಂಬಿಕೆ ಇಲ್ಲದಾಗಿದೆ ಎಂದು ಹೇಳಿದರು.
और पढो »



Render Time: 2025-02-14 00:39:10