aishwarya rai-abhishek bachchan: ಬಾಲಿವುಡ್‌ನ ಅತ್ಯಂತ ಪ್ರಸಿದ್ಧ ಜೋಡಿಗಳಲ್ಲಿ ಒಂದಾದ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ತಮ್ಮ ಸ್ಟ್ರಾಂಗ್ ವ್ಯಕ್ತಿತ್ವ ಮತ್ತು ಆನ್-ಸ್ಕ್ರೀನ್ ಕೆಮಿಸ್ಟ್ರಿಯಿಂದ ಅಭಿಮಾನಿಗಳ ಹೃದಯವನ್ನು ಆಳಿದ್ದಾರೆ... ಸದ್ಯ ಈ ಜೋಡಿ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದೆ..
ತಾಯಿಯಂತೆ ಮಗಳು..!ʼ ವಿಚ್ಛೇದನ ವದಂತಿ ಮಧ್ಯವೇ ಪತ್ನಿ ಮಗಳ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಅಭಿಷೇಕ್ ಬಚ್ಚನ್ .. ಡಿವೋರ್ಸ್ ಫಿಕ್ಸ್?!
ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಸಂಬಂಧ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಕ್ಕೆ ಪ್ರತ್ಯೇಕವಾಗಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಅಗಮಿಸಿದ್ದು ಅವರ ಸಂಬಂಧದ ಸ್ಥಿತಿಯ ಬಗ್ಗೆ ಊಹಾಪೋಹಗಳನ್ನು ಹುಟ್ಟುಹಾಕಿದೆ. ವಿಚ್ಛೇದನದ ಚರ್ಚೆಗಳು ನಡೆಯುತ್ತಿರುವಾಗಲೇ ಅಭಿಷೇಕ್ ಡಿವೋರ್ಸ್ ಪೋಸ್ಟ್‌ವೊಂದನ್ನು ಲೈಕ್ ಮಾಡಿ ಅದಕ್ಕೆ ಪುಷ್ಟಿ ನೀಡುವಂತೆ ಮಾಡಿದ್ದರು.. ಸದ್ಯ ಅಭಿಷೇಕ್ ಹಾಗೂ ಐಶ್ವರ್ಯ ಡಿವೋರ್ಸ್ ಪಡೆಯಲಿದ್ದಾರೆ ಎನ್ನುವುದು ಹಾಟ್ ಟಾಫಿಕ್ ಆಗಿದೆ.. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಹಳೆಯ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಚರ್ಚೆಯಾಗುತ್ತಿದೆ.
ಐಶ್ವರ್ಯಾ ರೈ ನಟಿ ಬಾಲಿವುಡ್ ಅಭಿಷೇಕ್ ಬಚ್ಚನ್ ಬಾಲಿವುಡ್ ವಿಚ್ಛೇದನ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ಡಿವೋರ್ಸ್ ಅಭಿಷೇಕ್ ಬಚ್ಚನ್ ಐಶ್ವರ್ಯಾ ಡಿವೋರ್ಸ್ ಕನ್ನಡದಲ್ಲಿ ಅಭಿಷೇಕ್ ಬಚ್ಚನ್ ಐಶ್ವರ್ಯಾ ಸುದ್ದಿ ಅಭಿಷೇಕ್ ಬಚ್ಚನ್ ಐಶ್ವರ್ಯಾ ಡಿವೋರ್ಸ್ ಸುದ್ದಿ Aishwarya Rai Divorce Aishwarya Rai Daughter Aishwarya Rai Bachchan Home Aishwarya Rai Abhishek Bachchan Aishwarya Rai Divorce With Abhishek Bachchan Kannada News Abhishek Bachchan Aishwarya Rai Amitabh Bachchan Bayilvan Ranganathan Abhishek Bachchan Aishwarya Rai Aishwarya Rai Divorce Abhishek Bachchan Aishwarya Rai Abhishek Bachchan Divorce Abhishek Bachchan Aishwarya Divorce Abhishek Bachchan Aishwarya News In Kannada Abhishek Bachchan Aishwarya Divorce News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಐಶ್ವರ್ಯಾ ಜೊತೆ ʼಅದನ್ನುʼ ಮಾಡದಿದ್ದರೆ ನನಗೆ ನಿದ್ದೆಯೇ ಬರಲ್ಲ!- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಶಾಕಿಂಗ್ ಹೇಳಿಕೆ ವೈರಲ್Abhishek Bachchans statement: ಪ್ರಸ್ತುತ ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನವೆಂಬ ಪೆಡಂಭೂತ ದಾಳಿ ಮಾಡುತ್ತಿದೆಯೇನೋ...! ಎಂಬಂತೆ ಭಾಸವಾಗುತ್ತಿದೆ. ಕಳೆದ ದಿನವಷ್ಟೇ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಡಿವೋರ್ಸ್ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದರು.
और पढो »
ʼಐಶ್ವರ್ಯಾ ರೈ ತನ್ನ ಅತ್ತೆಯೊಂದಿಗೆ..ʼ ಡಿವೋರ್ಸ್ ವದಂತಿ ಮಧ್ಯವೇ ಅಸಲಿ ಸತ್ಯ ಬಿಚ್ಚಿಟ್ಟ ಅಭಿಷೇಕ್ ಬಚ್ಚನ್!!Aishwarya Rai and Abhishek Bachchan: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ಸುದ್ದಿಗಾಗಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಸದ್ಯ ಇವರಿಬ್ಬರ ನಡುವೆ ಯಾವುದೂ ಸರಿ ಇಲ್ಲ ಎನ್ನಲಾಗುತ್ತಿದೆ.
और पढो »
ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಕಾಣಿಸಿಕೊಂಡಿದ್ದು ʼಈʼ ರೀತಿ! ಐಶ್ವರ್ಯ ಜೊತೆ ಡಿವೋರ್ಸ್ ಫಿಕ್ಸ್!?Abhishek Bachchan: ಕೆಲವು ಸಮಯದಿಂದ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವೆ ಯಾವುದೂ ಸರಿಯಿಲ್ಲ ಎಂಬ ವರದಿಗಳಿವೆ. ಇತ್ತೀಚೆಗೆ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದರ ನಂತರ, ನಟ ವಿಚ್ಛೇದನದ ಪೋಸ್ಟ್ ಅನ್ನು ಲೈಕ್ ಮಾಡುವ ಮೂಲಕ ಈ ವದಂತಿಗಳಿಗೆ ಅಭಿಷೇಕ್ ಪುಷ್ಠಿ ನೀಡಿದರು.
और पढो »
ನಾನು ಆತನಿಂದ ಡಿವೋರ್ಸ್ ಪಡೆದ ಮೇಲೆ ಹ್ಯಾಪಿಯಾಗಿದ್ದೇನೆ- ಅಮೀರ್ ಖಾನ್ ಜೊತೆಗಿನ ವಿಚ್ಛೇದನದ ಬಗ್ಗೆ ಕಿರಣ್ ರಾವ್ ಶಾಕಿಂಗ್ ಹೇಳಿಕೆKiran Rao Statement on Aamir Khan Divorce: ಅಮೀರ್ ಖಾನ್ ಮತ್ತು ಕಿರಣ್ ರಾವ್ ಬಾಲಿವುಡ್‌ನ ಟಾಪ್ ಜೋಡಿಗಳಲ್ಲಿ ಒಬ್ಬರು ಎಂದೇ ಪ್ರಸಿದ್ಧಿ ಪಡೆದಿದ್ದರು. ಆದರೆ ಡಿವೋರ್ಸ್ ಪಡೆದರು. ಇನ್ನು ವಿಚ್ಛೇದನದ ನಂತರವೂ, ಅಮೀರ್ ಖಾನ್ ಮತ್ತು ಕಿರಣ್ ರಾವ್ ಒಳ್ಳೆಯ ಸ್ನೇಹಿತರೆಂದು ಹೇಳಿಕೊಳ್ಳುತ್ತಿದ್ದಾರೆ.
और पढो »
ನೆವರ್ ಮ್ಯಾರಿ, ಐಶ್ವರ್ಯಾ ಜೊತೆಗಿನ ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಸೆನ್ಸೇಷನಲ್ ವಿಡಿಯೋ ವೈರಲ್!Aishwarya Rai and Abhishek Bachchan: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದ ಮುಖ್ಯಾಂಶಗಳಲ್ಲಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಅವರ ಪತ್ನಿ ಐಶ್ವರ್ಯಾ ರೈ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಹಲವು ವರದಿಗಳು ಹೇಳುತ್ತಿವೆ.
और पढो »
ʼಅಭಿಷೇಕ್ ಜೊತೆ ಮನಸ್ಥಾಪ ಇರೋದು ನಿಜ ಆದರೆʼ.. ವಿಚ್ಛೇದನ ವದಂತಿ ಮಧ್ಯವೇ ಐಶ್ವರ್ಯಾ ರೈ ಬಿಚ್ಚಿಟ್ರು ಅಸಲಿ ಸತ್ಯ! ವಿಡಿಯೋ ವೈರಲ್!!Aishwarya Rai revealed the real truth: ಬಾಲಿವುಡ್‌ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಒಂದಾದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸದ್ಯ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ..
और पढो »