ತಾಯಿಯಾದ ನಂತರ ಇನ್ಸ್ಟಾ ಬಯೋ ಬದಲಾಯಿಸಿದ ದೀಪಿಕಾ ಪಡುಕೋಣೆ! ನಟಿ ಈ ರೀತಿ ಬರೆಯಲು ಕಾರಣ ಏನು?

ದೀಪಿಕಾ ಪಡುಕೋಣೆ समाचार

ತಾಯಿಯಾದ ನಂತರ ಇನ್ಸ್ಟಾ ಬಯೋ ಬದಲಾಯಿಸಿದ ದೀಪಿಕಾ ಪಡುಕೋಣೆ! ನಟಿ ಈ ರೀತಿ ಬರೆಯಲು ಕಾರಣ ಏನು?
Deepika Baby Photoshootದೀಪಿಕಾ ಪಡುಕೋಣೆ ಮಗುವಿನ ಫೋಟೋಮಗುವಿನ ಜೊತೆ ದೀಪಿಕಾ ಪಡುಕೋಣೆ ಫೋಟೋಶೂಟ್
  • 📰 Zee News
  • ⏱ Reading Time:
  • 23 sec. here
  • 18 min. at publisher
  • 📊 Quality Score:
  • News: 69%
  • Publisher: 63%

Deepika Padukone: ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ತಮ್ಮ ಇನ್‌ಸ್ಟಾಗ್ರಾಮ್ ಬಯೋವನ್ನು ಬದಲಾಯಿಸಿದ್ದಾರೆ. ಈ ಬಯೋ ಮೂಲಕ ಇದೀಗ ನಟಿ ತಮ್ಮ ಜೀವನದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮೂರೇ ಮೂರು ಪದಗಳಲ್ಲಿ ಬಿಚ್ಚಿಟ್ಟಿದ್ದಾರೆ.

ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ತಮ್ಮ ಇನ್‌ಸ್ಟಾಗ್ರಾಮ್ ಬಯೋವನ್ನು ಬದಲಾಯಿಸಿದ್ದಾರೆ. ಈ ಬಯೋ ಮೂಲಕ ಇದೀಗ ನಟಿ ತಮ್ಮ ಜೀವನದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮೂರೇ ಮೂರು ಪದಗಳಲ್ಲಿ ಬಿಚ್ಚಿಟ್ಟಿದ್ದಾರೆ. ನಟಿ ದೀಪಿಕಾ ಪಡುಕೋಣೆ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ, ಅವರು ಗರ್ಭಿಣಿ ಎಂದು ಘೋಷಿಸಿದ್ದ ಈ ದೀಪಿಕಾ ಸೆಪ್ಟೆಂಬರ್ 8 ರಂದು ಗಣೇಶೋತ್ಸವದ ವೇಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಗೆ ಎರಡು ದಿನಗಳ ಮೊದಲು ಅವರು ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಗಣಪತಿ ಬಪ್ಪನ ದರ್ಶನ ಪಡೆದಿದ್ದರು. ಮರುದಿನ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ತಾಯಿಯಾದ ನಂತರ ದೀಪಿಕಾ ಅವರ ಜೀವನ ಹೇಗೆ ಸಾಗುತ್ತಿದೆ ಎಂಬುದನ್ನು ಪಠ್ಯವನ್ನು ಓದಿದ ನಂತರ ನೆಟ್ಟಿಗರು ನಟಿಯ ಜೀವನ ಹೇಗೆ ಸಾಗುತ್ತಿದೆ ಎಂಬುದನ್ನು ಅರಿತುಕೊಂಡಿದ್ದಾರೆ.ದೀಪಿಕಾ ತಮ್ಮ ಬಯೋದಲ್ಲಿ 'ಫೀಡ್, ಬರ್ಪ್, ಸ್ಲೀಪ್, ರಿಪೀಟ್' ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಅರ್ಥ ಹಾಲುಣಿಸಿ, ಮಗುವಿಗೆ ಬರ್ಪ್ ಮಾಡಿಸಿ, ಮಲಗಿ, ಮತ್ತೆ ಅದನ್ನೆ ರಿಪೀಟ್‌ ಮಾಡುವುದು ಎಂದರ್ಥ. ಮಗುವಿನ ಜನನದ ನಂತರ ದೀಪಿಕಾ ಮತ್ತು ರಣವೀರ್ ಹೊಸ ಮನೆಗೆ ಹೋಗಲಿದ್ದಾರೆ, ಇದಕ್ಕಾಗಿ ದಂಪತಿ 100 ಕೋಟಿ ಬೆಲೆಬಾಳುವ ಐಶಾರಾಮಿ ಮನೆಯನ್ನು ಖರೀದಿಸಿರುವುದು ಗೊತ್ತೇ ಇದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Deepika Baby Photoshoot ದೀಪಿಕಾ ಪಡುಕೋಣೆ ಮಗುವಿನ ಫೋಟೋ ಮಗುವಿನ ಜೊತೆ ದೀಪಿಕಾ ಪಡುಕೋಣೆ ಫೋಟೋಶೂಟ್ ದೀಪಿಕಾ ಪಡುಕೋಣೆ ಮಗು ದೀಪಿಕಾ ಪಡುಕೋಣೆ ಮಗಳ ಹೆಸರು ದೀಪಿಕಾ ರಣವೀರ್ ಮಗು ಹೇಗಿದೆ ದೀಪಿಕಾ ರಣವೀರ್ ಮಗುವಿನ ಫೋಟೋ ದೀಪಿಕಾ ರಣವೀರ್‌ ಮಗುವಿನ ಹೆಸರು ರಣವೀರ್‌ ಸಿಂಗ್‌ ಮಗು ಫೋಟೋ Deepika Padukone Deepika Padukone Baby Ranveer Singh Baby Ranveer Sign Baby Photo Deepika Ranveer Baby Deepika Ranveer Baby Name Deepika Padukone Photoshoot With Baby

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಣವೀರ್‌ ಸಿಂಗ್‌ ಅಲ್ಲ..ʻಈʼ ವ್ಯಕ್ತಿಯೊಂದಿಗೆ ಡಿನ್ನರ್‌ ಡೇಟ್‌ಗೆ ಹೋದ ತುಂಬು ಗರ್ಭಿಣಿ ದೀಪಿಕಾ..!ರಣವೀರ್‌ ಸಿಂಗ್‌ ಅಲ್ಲ..ʻಈʼ ವ್ಯಕ್ತಿಯೊಂದಿಗೆ ಡಿನ್ನರ್‌ ಡೇಟ್‌ಗೆ ಹೋದ ತುಂಬು ಗರ್ಭಿಣಿ ದೀಪಿಕಾ..!Deepika Padukone: ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್‌ ಸಿಂಗ್‌ ತಮ್ಮ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಾಲಿವುಡ್‌ ಜೋಡಿ ಸೆಪ್ಟೆಂಬರ್‌ ತಿಂಗಳಲ್ಲಿ ತಮ್ಮ ಮಗುವಿನ ಆಗಮನಕ್ಕೆ ಸಕಲ ಸಿದ್ದತೆಗಳನ್ನು ನಡೆಸಿಕೊಂಡಿದ್ದಾರೆ.
और पढो »

ದೀಪಿಕಾ ಪಡುಕೋಣೆಗೆ ಅವಳಿ ಮಕ್ಕಳು.. ವೈರಲ್‌ ಆಗ್ತಿದೆ ಫೋಟೋ !?ದೀಪಿಕಾ ಪಡುಕೋಣೆಗೆ ಅವಳಿ ಮಕ್ಕಳು.. ವೈರಲ್‌ ಆಗ್ತಿದೆ ಫೋಟೋ !?Deepika Padukone baby : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವಳಿ ಮಕ್ಕಳ ತಾಯಿ ಎಂಬ ವಿಚಾರ ಸದ್ಯ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.
और पढो »

ಸೆಪ್ಟೆಂಬರ್‌ನ ʼಈʼ ದಿನದಂದು ನಟಿ ದೀಪಿಕಾ ಪಡುಕೋಣೆ ಮಗುವಿನ ಜನನ!ಸೆಪ್ಟೆಂಬರ್‌ನ ʼಈʼ ದಿನದಂದು ನಟಿ ದೀಪಿಕಾ ಪಡುಕೋಣೆ ಮಗುವಿನ ಜನನ!Deepika Padukone Baby: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುವ ಹೆಸರು. ಬಾಲಿವುಡ್‌ನ ಟಾಪ್ ನಟಿಯರಲ್ಲಿ ಒಬ್ಬರಾದ ಇವರಿಗೆ ಸೋಷಿಯಲ್‌ ಮಿಡಿಯಾದಲ್ಲಿ ಅಪಾರ ಅಭಿಮಾನಿಗಳಿದ್ದಾರೆ.
और पढो »

ಅಪರೂಪದ ಜಾತಕದಲ್ಲಿ ದೀಪಿಕಾ ಪುತ್ರಿಯ ಜನನ.. ರಣವೀರ್‌ ಸಿಂಗ್‌ ಜೀವನ ಬದಲಿಸುವ ಯೋಗ, ಹೇಗಿದೆ ಗೊತ್ತಾ ದೀಪ್‌ವೀರ್‌ ಮಗಳ ಭವಿಷ್ಯ ?ಅಪರೂಪದ ಜಾತಕದಲ್ಲಿ ದೀಪಿಕಾ ಪುತ್ರಿಯ ಜನನ.. ರಣವೀರ್‌ ಸಿಂಗ್‌ ಜೀವನ ಬದಲಿಸುವ ಯೋಗ, ಹೇಗಿದೆ ಗೊತ್ತಾ ದೀಪ್‌ವೀರ್‌ ಮಗಳ ಭವಿಷ್ಯ ?Deepika and Ranveer welcome Baby Girl: ನಟಿ ದೀಪಿಕಾ ಪಡುಕೋಣೆ ಋಷಿ ಪಂಚಮಿಯಂದು ಅತ್ಯಂತ ಶುಭ ಮುಹೂರ್ತದಲ್ಲಿ ಮಗಳಿಗೆ ಜನ್ಮ ನೀಡಿದ್ದಾರೆ.
और पढो »

Video: ದೀಪಿಕಾ-ರಣವೀರ್‌ ಮಗಳಿಗೆ ದುಬೈನಲ್ಲಿ ಆಟಿಕೆ ಖರೀದಿಸಿದ ಖ್ಯಾತ ನಟಿ! ಯಾರು ಗೊತ್ತಾ? ವಿಡಿಯೋ ನೋಡಿVideo: ದೀಪಿಕಾ-ರಣವೀರ್‌ ಮಗಳಿಗೆ ದುಬೈನಲ್ಲಿ ಆಟಿಕೆ ಖರೀದಿಸಿದ ಖ್ಯಾತ ನಟಿ! ಯಾರು ಗೊತ್ತಾ? ವಿಡಿಯೋ ನೋಡಿDeepika Padukone baby girl: ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ತಾಯಿಯಾಗುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ನೆಟಿಜನ್‌ಗಳು ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ.
और पढो »

ಮದುವೆಯಾಗಿ ಎರಡು ತಿಂಗಳು ಕಳೆಯುತ್ತಿದ್ದಂತೆ ಮನೆ ತೊರೆದ ನಟಿ ಸೋನಾಕ್ಷಿ ಸಿನ್ಹಾ..!ಮದುವೆಯಾಗಿ ಎರಡು ತಿಂಗಳು ಕಳೆಯುತ್ತಿದ್ದಂತೆ ಮನೆ ತೊರೆದ ನಟಿ ಸೋನಾಕ್ಷಿ ಸಿನ್ಹಾ..!Sonakshi Sinha: ನಟಿ ಸೋನಾಕ್ಷಿ ಸಿನ್ಹಾ ಎರಡು ತಿಂಗಳ ಹಿಂದೆಯಷ್ಟೆ ತಮ್ಮ ಬಹುಕಾಲದ ಗೆಳೆಯ ಜಾಹೀರ್‌ ಇಕ್ಬಲ್‌ನೊಂದಿಗೆ ಸಪ್ತಪದಿ ತುಳಿದರು. ಮದುವೆ ನಂತರ ಈ ಜೋಡಿ ಮುಂಬೈನ ಬಾಂದ್ರಾದಲ್ಲಿ ಐಷಾರಾಮಿ ಮನೆಯನ್ನು ಖರೀದಿಸಿದ್ದರು.
और पढो »



Render Time: 2025-02-19 04:59:01