ಭೂ ವೈಕುಂಠ ವಾಸ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಅಪರೂಪದ ನೀಲಿ ನವ ರತ್ನಗಳೊಂದಿಗೆ ವಿಶಿಷ್ಟವಾಗಿ ವಿನ್ಯಾಸಗೊಳಿಸಿರೋ ಗಂಡಭೇರುಂಡ ವಜ್ರಮಾಲೆ ಹಾಗೂ ರುಬೀಗಳ ವೈಜಯಂತಿ ಮಾಲೆಯನ್ನು ಕೆ.ಎಂ. ಶ್ರೀನಿವಾಸಮೂರ್ತಿ ಅವರ ಕುಟುಂಬ ತಿಮ್ಮಪ್ಪನ ಸನ್ನಿಧಿಗೆ ಅರ್ಪಿಸಿದೆ...
ಭೂದೇವಿ ಮತ್ತು ಶ್ರೀದೇವಿಗೆ ಗಂಡಭೇರುಂಡ ವಜ್ರಮಾಲೆ ಮತ್ತು ವೈಜಯಂತಿ ಮಾಲೆ ಕೊಡುಗೆಗಂಟಲು, ಎದೆ ಭಾಗದಲ್ಲಿ ಕಟ್ಟಿ ಕುಳಿತಿರುವ ಕಫವನ್ನು ನೀರಾಗಿಸಿ ಕೆಮ್ಮಿನಿಂದ ತಕ್ಷಣದ ರಿಲೀಫ್ ನೀಡುತ್ತದೆ ಈ ಎಲೆ ! ನೆಗಡಿ, ತಲೆ ನೋವಿಗೂ ಇದೇ ಪರಿಹಾರಗಜಕೇಸರಿ ಯೋಗ: ಐದು ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ, ಹಠಾತ್ ಧನಲಾಭ, ಈಡೇರುವುದು ನಿಮ್ಮೆಲ್ಲಾ ಬಯಕೆ!
ಲಡ್ಡು ಅಕ್ರಮದಲ್ಲಿ ಸಾಕಷ್ಟು ಸದ್ದು ಮಾಡಿದ್ದ ತಿರುಪತಿ ತಿಮ್ಮಪ್ಪನ ಸನ್ನಿಧಾನದ ಈಗಷ್ಟೇ ಶಾಂತವಾಗ್ತಿದೆ. ಈ ಮಧ್ಯೆ ಸಿಲಿಕಾನ್ ಸಿಟಿ ತಿರುಮಲ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾಗಿದ್ದ ದಿವಂಗತ ಆದಿಕೇಶವಲು ಅಳಿಯ ಜಿವಿಎಸ್ ಎಸ್ಟೇಟ್ ಚೇರ್ಮನ್ ಶ್ರೀನಿವಾಸಮೂರ್ತಿ ಭೂದೇವಿ ಮತ್ತು ಶ್ರೀದೇವಿಗೆ ಗಂಡಭೇರುಂಡ ವಜ್ರಮಾಲೆ ಮತ್ತು ವೈಜಯಂತಿ ಮಾಲೆ ಕೊಡುಗೆ ನೀಡಿದ್ದಾರೆ. ಇಂದು ಮುಂಜಾನೆ ಕೆ.ಎಂ. ಶ್ರೀನಿವಾಸಮೂರ್ತಿ ಅವರ ಕುಟುಂಬ ತಿಮ್ಮಪ್ಪನ ಸನ್ನಿಧಿಗೆ ಅಪರೂಪದ ನೀಲಿ ನವ ರತ್ನಗಳೊಂದಿಗೆ ವಿಶಿಷ್ಟವಾಗಿ ವಿನ್ಯಾಸಗೊಳಿಸಿರೋ ಗಂಡಭೇರುಂಡ ವಜ್ರಮಾಲೆ ಹಾಗೂ ರುಬೀಗಳ ವೈಜಯಂತಿ ಮಾಲೆಯನ್ನು ದೇವಸ್ಥಾನಕ್ಕೆ ಕೊಡುಗೆ ನೀಡಿದ್ದಾರೆ.ಈ ಆಭರಣಗಳ ಮೌಲ್ಯ ಅಂದಾಜು 1.26 ಕೋಟಿ ಎಂದು ಹೇಳಲಾಗ್ತಿದೆ. ಶ್ರೀನಿವಾಸ್ ಕುಟುಂಬಕ್ಕೂ ತಿಮ್ಮನ್ನ ಸನ್ನಿದಿಗೂ ಸಾಕಷ್ಟು ಒಡನಾಟವಿದ್ದು, ತಿಮ್ಮಪ್ಪ ಉದ್ಯಮಿ ಶ್ರೀನಿವಾಸ್ ಅವರ ಮನೆ ದೇವರು ಕೂಡ ಆಗಿದೆ. ಇಂದು ತಮ್ಮ ತುಂಬು ಕುಟುಂಬದೊಂದಿಗೆ ದೇವಸ್ಥಾನಕ್ಕೆ ತೆರಳಿ ಈ ಸೇವೆ ಸಲ್ಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರಾತ್ರಿ ಊಟದಲ್ಲಿ ರೊಟ್ಟಿ ಅಥವಾ ಅನ್ನ ಎರಡರಲ್ಲಿ ದೇಹಕ್ಕೆ ಯಾವುದು ಪ್ರಯೋಜನಕಾರಿ?ಅಭಿಮಾನಿ ದೇವರುಗಳಿಗೆ ನಿತ್ಯ ದಾಸೋಹ..
Tirupati Tirumala Tirupati Tirumala Tirupati Balaji News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬ್ರ್ಯಾಂಡ್ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
और पढो »
ಬೆಂಗಳೂರು ಟು ಲಂಡನ್ : ಮೊದಲ ಬಾರಿಗೆ ವಿದೇಶ ಅಧ್ಯಯನ ಪ್ರವಾಸಕ್ಕೆ ಬೆಂಗಳೂರು ವಿ.ವಿ ವಿದ್ಯಾರ್ಥಿಗಳುಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಲಂಡನ್‌ಗೆ ಹಾರಲು ಸಜ್ಜಾಗಿದ್ದಾರೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮತ್ತು ಬ್ರಿಟಿಷ್ ಕೌನ್ಸಿಲ್ ಒಡಂಬಡಿಕೆಯ ಭಾಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ 5 ವಿದ್ಯಾರ್ಥಿಗಳು ಅಧ್ಯಯನ ಪ್ರವಾಸಕ್ಕಾಗಿ ಲಂಡನ್‌ಗೆ ತೆರಳಿದ್ದಾರೆ.
और पढो »
Flying Taxi: ಬೆಂಗಳೂರು ವಿಮಾನ ನಿಲ್ದಾಣದಿಂದ ಫ್ಲೈಯಿಂಗ್ ಟ್ಯಾಕ್ಸಿ.. ಟ್ರಾಫಿಕ್ ಜಾಮ್‌ನಿಂದ ಮುಕ್ತಿ! ದರ ಸೇರಿದಂತೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆಬೆಂಗಳೂರು ವಿಮಾನ ನಿಲ್ದಾಣವು ಸರಳಾ ಏವಿಯೇಷನ್ ಸಹಯೋಗದಲ್ಲಿ ಈ ಫ್ಲೈಯಿಂಗ್ ಟ್ಯಾಕ್ಸಿ ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ.
और पढो »
ಅವರ ತಪ್ಪಿಗೆ... ಇವರಿಗೆ ಶಿಕ್ಷೆ...!? ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಭಾರೀ ಆಗ್ರಹ: ಕಾರಣವಿದುಬೆಂಗಳೂರು: ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
और पढो »
ನಟಿ ಸೌಂದರ್ಯ ಗಳಿಸಿದ್ದ ಕೋಟ್ಯಂತರ ಮೌಲ್ಯದ ಆಸ್ತಿ ಪತಿಯ ಬಳಿಯೂ ಇಲ್ಲ, ಹೆತ್ತವರಿಗೂ ದಕ್ಕಿಲ್ಲ! ಈ ನಟನೇ ಅಷ್ಟೂ ಪ್ರಾಪರ್ಟಿ ಒಡೆಯಬಹುಬೇಡಿಕೆಯ ನಟಿಯಾಗಿದ್ದ ಸೌಂದರ್ಯ ದೊಡ್ಡ ಮೊತ್ತದ ಸಂಭಾವನೆಯನ್ನೇ ಪಡೆಯುತ್ತಿದ್ದರು. ಹಾಗಾಗಿ ಬೆಂಗಳೂರು ಹಾಗೂ ಹೈದರಾಬಾದ್ ಒಂದಷ್ಟು ಆಸ್ತಿ ಮಾಡಿದ್ದರು.
और पढो »
ರಾಜ್ಯದಲ್ಲಿ ಮತ್ತೆ ಏಳು ದಿನ ಮಳೆ ಕಂಟಕ :ಈ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣರಾಜ್ಯಾದ್ಯಂತ ಇಂದಿನಿಂದ ಒಟ್ಟು ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆ ಬಳಿಕ ಭಾರೀ ಮಳೆಯಾಗಲಿದೆ.
और पढो »