Tulsi Benefits For Uric Acid: ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು ತುಳಸಿಯನ್ನು ಹಲವು ವಿಧಗಳಲ್ಲಿ ಸೇವಿಸಬಹುದು. ಕೆಲವು ಸುಲಭ ವಿಧಾನಗಳನ್ನು ತಿಳಿಯೋಣ....
ತುಳಸಿ ಎಲೆ ಜೊತೆ ಇದನ್ನು ಬೆರಸಿ ಸೇವಿಸಿ ಸಾಕು.. ಯೂರಿಕ್ ಆಸಿಡ್ ಮಟ್ಟ ಕಡಿಮೆಯಾಗಿ ಕೀಲು, ಸಂಧಿ ನೋವು ಸಹ ಗುಣವಾಗುವುದು!ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು ತುಳಸಿಯನ್ನು ಹಲವು ವಿಧಗಳಲ್ಲಿ ಸೇವಿಸಬಹುದು. ಕೆಲವು ಸುಲಭ ವಿಧಾನಗಳನ್ನು ತಿಳಿಯೋಣ....
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಯೂರಿಕ್ ಆಸಿಡ್ ದೇಹದಲ್ಲಿ ಇರುವ ತ್ಯಾಜ್ಯವಾಗಿದ್ದು, ಇದು ಪ್ಯೂರಿನ್ ಎಂಬ ರಾಸಾಯನಿಕದ ವಿಭಜನೆಯಿಂದ ರೂಪುಗೊಳ್ಳುತ್ತದೆ. ಇದು ನಿರ್ದಿಷ್ಟ ಆಹಾರ ಮತ್ತು ಪಾನೀಯಗಳಲ್ಲಿ ಕಂಡುಬರುತ್ತದೆ. ದೇಹದಲ್ಲಿ ಹೆಚ್ಚಿನ ಮಟ್ಟದ ಯೂರಿಕ್ ಆಸಿಡ್‌ನಿಂದ ಹಲವಾರು ರೀತಿಯ ಸಮಸ್ಯೆಗಳು ಉಂಟಾಗಬಹುದು.
ಯೂರಿಕ್ ಆಸಿಡ್ ಯೂರಿಕ್ ಆಸಿಡ್ ಲಕ್ಷಣಗಳು ಯೂರಿಕ್ ಆಸಿಡ್ ನಿವಾರಣೆ ಯೂರಿಕ್ ಆಸಿಡ್ ಮನೆ ಮದ್ದು ಯೂರಿಕ್ ಆಸಿಡ್ ಪರಿಹಾರ ತುಳಸಿ ಎಲೆ ಪ್ರಯೋಜನ Tulsi Benefits Home Remedies For Uric Acid Benefits Of Tulsi In Uric Acid Manage Best Morning Drink For Uric Acid How To Cure Uric Acid Permanently
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದೇಹದಲ್ಲಿ ಯೂರಿಕ್ ಆಸಿಡ್ ಅಂಶವನ್ನು ಕಡಿಮೆ ಮಾಡಲು 1 ರೂ.ಗೆ ಸಿಗುವ ಈ ಪದಾರ್ಥವನ್ನು ಸೇವಿಸಿ ಸಾಕು!!Betel Leaves for Uric acid: ಇಂದಿನ ಜೀವನಶೈಲಿಯಿಂದ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಎಲ್ಲಾ ವಯಸ್ಸಿನ ಜನರು ಯೂರಿಕ್ ಆಮ್ಲ ಸಮಸ್ಯಯಿಂದ ಬಳಲುತ್ತಿದ್ದಾರೆ. ರಕ್ತದಲ್ಲಿ ಕಂಡುಬರುವ ಕೊಳಕು ಸಂಯುಕ್ತವನ್ನು ಯೂರಿಕ್ ಆಸಿಡ್ ಎಂದು ಕರೆಯಲಾಗುತ್ತದೆ.
और पढो »
ಒಂದು ಚಮಚ ಜೇನು ತುಪ್ಪದೊಂದಿಗೆ ಇದನ್ನು ಬೆರಸಿ ಸೇವಿಸಿ..ಅಸಹನೀಯ ಗಂಟಲು ನೋವಿನಿಂದ 2 ನಿಮಿಷದಲ್ಲೆ ಮುಕ್ತಿ ಸಿಗುತ್ತದೆ..!Honey and ginger: ಮಳೆ ಕಾಲು ಶುರುವಾಗಿದೆ, ಹವಾಮಾನ ಬದಲಾವಣೆಯ ಕಾರಣದಿಂದಾಗಿ ಜನರು ಜ್ವರ ನೆಗಡಿ ಹಾಗೂ ಶೀತದಂತಹ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಬಳಲುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು, ಗಂಟಲು ನೋವು. ಗಂಟಲು ನೋವಿನಿಂದ ನಿಮಗೆ ಕಿರಿ ಕಿರಿ ಉಂಟಾಗುತ್ತದೆ.
और पढो »
ಈ ಒಣಹಣ್ಣು ನೆನೆಸಿದ ನೀರನ್ನು ಕುಡಿದರೆ ಕರಗುವುದು ಯೂರಿಕ್ ಆಸಿಡ್! ಕಿಡ್ನಿ ಸ್ಟೋನ್ ಕೂಡಾ ಮೂತ್ರದ ಮೂಲಕವೇ ಹೊರ ಹೋಗುವುದು !ಯೂರಿಕ್ ಆಸಿಡ್ ನಿಯಂತ್ರಿಸುವುದರಲ್ಲಿ, ಕೆಲವು ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
और पढो »
ಎರಡೇ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಇದ್ದರೆ ಯೂರಿಕ್ ಆಸಿಡ್ ರಾತ್ರಿ ಬೆಳಗಾಗುವುದರೊಳಗೆ ಕರಗುವುದು !ಕಿಡ್ನಿ ಸ್ಟೋನ್ ಕೂಡಾ ಒಡೆಯುವುದುUric Acid Control Tips :ಹೆಚ್ಚುತ್ತಿರುವ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸಬೇಕಾದರೆ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
और पढो »
ಯಾವುದೇ ಟೆಸ್ಟ್ ಬೇಡ.. ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ಯೂರಿಕ್ ಆಸಿಡ್ ಹೆಚ್ಚಾಗಿದೆಯೇ ಎಂದರ್ಥ!! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ!Uric Acid Level: ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವ ಲಕ್ಷಣಗಳು ಯಾವುವು ಮತ್ತು ಅದರಿಂದ ಉಂಟಾಗುವ ಕಾಯಿಲೆಗಳು ಯಾವುವು ಎಂಬುದನ್ನು ಕಂಡುಹಿಡಿಯೋಣ.
और पढो »
ಚಳಿಗಾಲದಲ್ಲಿ ಈ ವಸ್ತುವನ್ನು ಸೇವಿಸಿದರೆ ಗಂಟುಗಳಲ್ಲಿ ಸೇರಿ ಕುಳಿತಿರುವ ಯೂರಿಕ್ ಆಸಿಡ್ ಕರಗುವುದು ! ಕಿಡ್ನಿ ಸ್ಟೋನ್ ಕೂಡಾ ಒಡೆಯುವುದುಶೀತ ಗಾಳಿಯಿಂದಾಗಿ ಜನರ ದೇಹದ ಉಷ್ಣತೆಯು ಕಡಿಮೆಯಾಗುತ್ತದೆ. ಆಗ ಕೀಲು ನೋವು ಗಂಟು ನೋವು ವಿಪರೀತವಾಗಿ ಹೆಚ್ಚಾಗುತ್ತದೆ.
और पढो »