Home Remedies to darken gray hair: ಬಿಳಿ ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ತೆಂಗಿನ ಎಣ್ಣೆಗೆ ಸಂಬಂಧಿಸಿದ ಕೆಲವು ಮನೆದ್ದುಗಳನ್ನು ಅನುಸರಿಸಬಹುದು.
Home Remedies to darken gray hair :ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇಂದಿನ ಕಾಲದಲ್ಲಿ ಕೂದಲು ಚಿಕ್ಕ ವಯಸ್ಸಿನಲ್ಲೇ ಬಿಳಿ ಬಣ್ಣಕ್ಕೆ ತಿರುಗುತ್ತದೆ. ಇದು ಪ್ರತಿಯೊಬ್ಬ ವ್ಯಕ್ತಿಗೆ ಸಂಭವಿಸುವ ಸಾಮಾನ್ಯ ಸಮಸ್ಯೆಯಾಗಿದೆ.ತೆಂಗಿನ ಎಣ್ಣೆ ಮತ್ತು ಗೋರಂಟಿ ಬಳಸಿ 10 ನಿಮಷದಲ್ಲೇ ಬಿಳಿ ಕೂದಲನ್ನು ಕಪ್ಪಾಗಿಸಬಹುದು.
ಕೊಲಾಜೆನ್ ಅನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿರುವ ಆಮ್ಲಾದೊಂದಿಗೆ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ ಹಚ್ಚಿದಾಗ ಕೂದಲಿನ ಆರೋಗ್ಯ ದ್ವಿಗುಣಗೊಳ್ಳುತ್ತದೆ. ಇದರಿಂದ ಕೂದಲು ಕಪ್ಪಾಗುತ್ತದೆ. 3 ಚಮಚ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಅದರಲ್ಲಿ 2 ಚಮಚ ಆಮ್ಲಾ ಪುಡಿಯನ್ನು ಮಿಶ್ರಣ ಮಾಡಿ. 10-15 ನಿಮಿಷಗಳ ಬಳಿಕ ಗ್ಯಾಸ್ ಆಫ್ ಮಾಡಿ. ಎಣ್ಣೆಯನ್ನು ತಣ್ಣಗಾಗಿಸಿ. ಕೂದಲಿಗೆ ಹಚ್ಚಿ ಮತ್ತು ಮಸಾಜ್ ಮಾಡಿ. ಅದನ್ನು ರಾತ್ರಿಯಿಡೀ ಬಿಟ್ಟು ಬೆಳಗ್ಗೆ ತಲೆಸ್ನಾನ ಮಾಡಿ. ಬಿಳಿ ಕೂದಲು ಕಪ್ಪಾಗುವುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.
ಬಿಳಿ ಕೂದಲಿಗೆ ಪರಿಹಾರ ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಮದ್ದುಗಳು ಬಿಳಿ ಕೂದಲಿಗೆ ತೆಂಗಿನೆಣ್ಣೆ ಬಿಳಿ ಕೂದಲಿಗೆ ತೆಂಗಿನೆಣ್ಣೆ ಮತ್ತು ಮೆಹೆಂದಿ ಎಲೆ ಅಕಾಲಿಕ ಬಿಳಿ ಕೂದಲಿಗೆ ಪರಿಹಾರ ಹೇರ್ ಕೇರ್ ಟಿಪ್ಸ್ White Hair White Hair Remedy Natural Remedy For White Hair Home Remedies To Turn White Hair Into Black Solution For Premature White Hair Hair Care Tips In Kannada Kannada Hair Care Tips Coconut Oil Mixed With Henna Leaves To Darken Hai Gray Hair Coconut Oil For White Hair Kannada Hair Care Tips
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕರ್ಪೂರದ ಪುಡಿಯನ್ನು ಈ ಎಣ್ಣೆಗೆ ಬೆರೆಸಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಮರಳಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ!Camphor for White Hair: ಆರೋಗ್ಯಕರ ಕೂದಲನ್ನು ಪಡೆಯಬೇಕೆಂಬುದು ಪ್ರತಿಯೊಬ್ಬರ ಆಸೆಯಾಗಿರುತ್ತೆ. ಒಂದು ವೇಳೆ ನಿಮಗೂ ಕಡುಕಪ್ಪಾದ, ಉದ್ದವಾಗಿ, ದಷ್ಟಪುಷ್ಟ ಕೂದಲು ಬೇಕೆಂದರೆ ಒಮ್ಮೆ ಕರ್ಪೂರ ಎಣ್ಣೆಯನ್ನು ಪ್ರಯತ್ನಿಸಿ ನೋಡಿ.
और पढो »
ಒಂದು ಚಮಚ ಕಾಫಿ ಪುಡಿಯನ್ನು ಈ ಎಣ್ಣೆ ಜೊತೆ ಬೆರೆಸಿ ಹಚ್ಚಿ: 20 ನಿಮಿಷದಲ್ಲಿ ಬಿಳಿಕೂದಲು ಗಾಢ ಕಪ್ಪುಬಣ್ಣ ಪಡೆಯುತ್ತೆ!Coffee For Hair Growth: ಬೆಳಿಗ್ಗೆ ಒಂದು ಕಪ್ ಬಿಸಿ ಕಾಫಿ ಕುಡಿದರೆ ದಿನಪೂರ್ತಿ ಫ್ರೆಶ್ ಫೀಲ್ ಸಿಗುತ್ತದೆ. ಅಂದಹಾಗೆ ಅದೇ ಕಾಫಿ ಕೂದಲು ಮತ್ತು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
और पढो »
ಮೊಸರಿಗೆ ಈ ಪುಡಿ ಬೆರೆಸಿ ತಲೆಗೆ ಹಚ್ಚಿ.. 10 ದಿನದಲ್ಲಿ ಬಿಳಿ ಕೂದಲು ಕಡು ಕಪ್ಪಾಗಿ ರೇಷ್ಮೆಯ ಎಳೆಯಂತೆ ಹೊಳೆಯುವುದು !Curd hair mask benefits: ಮೊಸರನ್ನು ವಿವಿಧ ರೀತಿಯಲ್ಲಿ ಆಹಾರ ಮಾತ್ರವಲ್ಲ ಚರ್ಮ ಮತ್ತು ಕೂದಲಿಗೆ ವಿವಿಧ ರೀತಿಯಲ್ಲಿ ಬಳಸಬಹುದು.
और पढो »
ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆ ಜೊತೆ ಬೆರೆಸಿ ಹಚ್ಚಿದರೆ.. ಬಿಳಿ ಕೂದಲು 10 ನಿಮಿಷದಲ್ಲಿ ಕಪ್ಪಾಗಿ, ರೇಷ್ಮೆಯ ನೂಲಿನಂತಾಗುವುದು!Onion Peel For White Hair: ಈರುಳ್ಳಿ ಕೂದಲಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
और पढो »
ಈ ಪುಟ್ಟ ಕಾಳನ್ನು ಅರೆದು ತೆಂಗಿನೆಣ್ಣೆಯೊಂದಿಗೆ ಕೂದಲಿಗೆ ಹಚ್ಚಿ!ಬಿಳಿ ಕೂದಲು ಪಕ್ಕಾ ಕಪ್ಪಾಗುವುದು !ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು, ಸಾಸಿವೆ ಬೀಜಗಳನ್ನು ಬಳಸಬಹುದು. ಇದು ಕೂದಲು ಉದುರುವಿಕೆ, ತಲೆಹೊಟ್ಟು, ಒಣ ಕೂದಲು ಮುಂತಾದ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ.
और पढो »
ಈ ಎಲೆಯ ಪುಡಿ ತೆಂಗಿನ ಎಣ್ಣೆ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 4 ವಾರಗಳಲ್ಲಿ ಗಾಢ ಕಪ್ಪಾಗಿ, ಉದ್ದ ದಪ್ಪವಾದ ಕೂದಲು ಮಾರುದ್ದ ಬೆಳೆಯುವುದು.!curry leaves powder for gray hair: ಬಿಳಿ ಕೂದಲನ್ನು ಕಪ್ಪಾಗಿಸಲು ಅನೇಕರು ಹೇರ್ ಡೈ ಬಳಸುತ್ತಾರೆ. ಆದರೆ ಕೂದಲಿನ ಆರೋಗ್ಯದ ಮೇಲೆ ಇದು ಪರಿಣಾಮ ಬೀರುತ್ತದೆ. ಕೂದಲು ಉದುರುವಿಕೆಗೆ ಕಾರಣವಾಗಬಹುದು.
और पढो »