ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

ಪ್ರಲ್ಹಾದ ಜೋಶಿ समाचार

ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ
ತೈಲ ಬೆಲೆ ಏರಿಕೆಗ್ಯಾರಂಟಿ ಯೋಜನೆಕನ್ನಡದಲ್ಲಿ ತೈಲ ಬೆಲೆ ಏರಿಕೆ
  • 📰 Zee News
  • ⏱ Reading Time:
  • 45 sec. here
  • 15 min. at publisher
  • 📊 Quality Score:
  • News: 66%
  • Publisher: 63%

ಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಜೋಶಿ ಕಿಡಿ ಕಾರಿದರು.

ಹುಬ್ಬಳ್ಳಿ: ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಸರ್ಕಾರಇಂಜಿನಿಯರಿಂಗ್ ಓದಿರುವ ವಿಜಯಲಕ್ಷ್ಮೀ ಅವರಿಗೆ ನಟ ದರ್ಶನ್‌ಗೆ ಸಿಕ್ಕಿದ್ದು ಎಲ್ಲಿ? ಇವರ ಪ್ರೀತಿ ಶುರುವಾಗಿದ್ದು ಹೇಗೆ?ರಾಜ್ಯದಲ್ಲಿ ಗ್ಯಾರಂಟಿ, ಗ್ಯಾರಂಟಿ ಎಂದು ಬಾಯಿ ಬಡಿದುಕೊಳ್ಳೋ ಕಾಂಗ್ರೆಸ್ ಸರ್ಕಾರ ಈಗ ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.ಮಾತ್ರ ಕೇಳ್ಬೇಡಿ, ತಗೊಳ್ರಪ್ಪ ಕೊಟ್ರು ಚೊಂಬು...

ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ. ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ 1.5 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನೇ ಕೈಗೊಂಡಿಲ್ಲ. ಈಗ ನೇರವಾಗಿ ಜನರ ಜೇಬಿಗೇ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಎಂದು ಆರೋಪಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶLoveLi Review: ಲವ್ ಮೂಡ್ನಲ್ಲಿ ಆಂಗ್ರಿ ಯಂಗ್ ಮ್ಯಾನ್ ಲುಕ್ ನಲ್ಲಿ ಭರ್ಜರಿ ಮಿಂಚಿದ ವಸಿಷ್ಠ ಸಿಂಹ. .ʼಕಲ್ಕಿ 2898 ADʼ ಮೊದಲ ಸಾಂಗ್‌ ಪ್ರೋಮೋ ಔಟ್‌..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ತೈಲ ಬೆಲೆ ಏರಿಕೆ ಗ್ಯಾರಂಟಿ ಯೋಜನೆ ಕನ್ನಡದಲ್ಲಿ ತೈಲ ಬೆಲೆ ಏರಿಕೆ ಕರ್ನಾಟಕದಲ್ಲಿ ತೈಲ ಬೆಲೆ ಏರಿಕೆ ತೈಲ ಬೆಲೆ ಏರಿಕೆ ಅಪ್ಡೇಟ್ ಕರ್ನಾಟಕ ಸುದ್ದಿ Pralhad Joshi Fuel Price Rise Guarantee Scheme Oil Price Rise In Kannada Oil Price Rise In Karnataka Oil Price Rise Update Karnataka News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.
और पढो »

ಬಿಜೆಪಿಯಿಂದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು!ಬಿಜೆಪಿಯಿಂದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು!ಈ ಬಗ್ಗೆ ಸೋಮವಾರ ಟ್ವೀಟ್‌ ಮಾಡಿರವು ಕಾಂಗ್ರೆಸ್‌, ಕೇಂದ್ರ ಸಚಿವ ಸಂಪುಟ ರಚಿಸಿರುವ ಬಿಜೆಪಿ ರಾಜ್ಯದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು ಕೊಟ್ಟಿದೆ! ಎಂದ ಟೀಕಿಸಿದೆ.
और पढो »

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
और पढो »

ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
और पढो »

ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೂ ನಂಬಿಕೆ ಇಲ್ಲದಾಗಿದೆ ಎಂದು ಹೇಳಿದರು.
और पढो »

ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
और पढो »



Render Time: 2025-02-15 16:35:00