Upendra On Renukaswamy Murder Case: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ ಎಂದು ಬರೆದು ನಟ ಉಪೇಂದ್ರ ಪೋಸ್ಟ್ ಮಾಡಿದ್ದಾರೆ.
ದರ್ಶನ್ ವಿಚಾರಣೆ ಪಾರದರ್ಶಕವಾಗಿ ನಡೆಯಬೇಕುಬ್ಲಡ್ ಶುಗರ್ ನಿಯಂತ್ರಣಕ್ಕೆ ಒಂದು ಚಮಚ ತುಪ್ಪ ಸಾಕು! ಈ ಪುಡಿಯ ಜೊತೆ ಬೆರೆಸಿ ಸೇವಿಸಿದರೆ ದಿನಪೂರ್ತಿ ನಾರ್ಮಲ್ ಆಗಿರುತ್ತೆದರ್ಶನ್ ಬಂಧನದ ಬಳಿಕ ಇದೇ ಮೊದಲ ಬಾರಿಗೆ ನಟ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ ಎಂದು ಬರೆದು ನಟ ಉಪೇಂದ್ರ ಪೋಸ್ಟ್ ಮಾಡಿದ್ದಾರೆ.
ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ ಎಂದು ನಟ ಉಪೇಂದ್ರ ಹೇಳಿದ್ದಾರೆ.ಏಕೆಂದರೆ ಯಾವುದೇ ಕೇಸ್ ಆದರೂ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು. ಅದು ಕಾನೂನಾಗಬೇಕು. ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು.
ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವಿಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು ಎಂದು ನಟ ಉಪೇಂದ್ರ ಹೇಳಿದ್ದಾರೆ.ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ..
ಸ್ಯಾಂಡಲ್ ವುಡ್ ಉಪೇಂದ್ರ ದರ್ಶನ್ ತನಿಖೆ ರೇಣುಕಾಸ್ವಾಮಿ ಕೊಲೆ ಪ್ರಕರಣ Renukaswamy Murder Case Upendra On Darshan Upendra On Darshan Investigation Upendra On Renukaswamy Murder Case Actor Upendra Sandalwood Upendra Darshan Investigation
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
और पढो »
2000ರಲ್ಲಿ ಖಾಲಿ ಕೈಯಲ್ಲಿ ಅಡ್ಡಾಡುತ್ತಿದ್ದ ದರ್ಶನ್ ಇಂದು ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ?Darshan Thoogudeepa Biography: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದೆ. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.
और पढो »
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್Kiccha Sudeep reaction to Darshans arrest: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಸುಮಾರು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
और पढो »
ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »
ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್ ಮಾಡಿದ್ದಾರೆ.
और पढो »
ನಟಿ ಪ್ರೇಮಾ ಜೊತೆ ಲವ್ ಮಾಡ್ತಿದ್ರಾ ನಟ ಉಪೇಂದ್ರ? ʻಕರಿಮಣಿ ಮಾಲೀಕʼನ ಬಿಗ್ ಸೀಕ್ರೇಟ್ ರಿವೀಲ್ ಮಾಡಿದ ಚಂದನವನದ ಚೆಲುವೆ!Upendra Prema Love Gossip: ನಟ ಉಪೇಂದ್ರ ಹಾಗೂ ನಟಿ ಪ್ರೇಮಾ ನಡುವೆ ಸಂಬಂಧ ಇದೆ ಎಂದು ಒಂದು ಕಾಲದಲ್ಲಿ ಗುಲ್ಲಾಗಿತ್ತು.
और पढो »