ಬದುಕು ಸುಂದರವಾದದ್ದು; ಅಂಧಾಭಿಮಾನಿಗಳೇ, ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ;ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ; ಕನ್ನಡಕ್ಕಾಗಿ, ಕಾವೇರಿಗಾಗಿ, ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ...;ಯಾರಿಗೋಸ್ಕರವೋ ಲೈಪ್ ಹಾಳುಮಾಡಿಕೊಳ್ಳಬೇಡಿ ಎಂದು ಅವರು ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತಾಗಿ ಮಾತನಾಡಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ದರ್ಶನ್ ಅಭಿಮಾನಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದಾರೆ.ಈಗ ಅವರು ಜ್ನಾನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ದೂರು ದಾಖಲಿಸಿದ ನಂತರ ಈ ಕುರಿತಾಗಿ ತಮ್ಮ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ಅವರು"ಜೀವನ ಬಹಳ ದೊಡ್ಡದು;ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ;ನಾನು ತುಂಬಾ ಶಾಂತಿಯಿಂದಲೇ ಇದ್ದೆ;ನೀವು ಅತೀಯಾಗಿ ನಮ್ಮ ಕರ್ನಾಟಕದ_ಅಳಿಯ ತಂಡದ office no ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ;ಇನ್ಮೇಲೆ ನನಗೆ ಬರೋ ಕಾಲ್ msg ಅಥವಾ social media warning ಎಲ್ಲವೂ ಪೋಲೀಸರು ನೋಡಿಕೊಳ್ತಾರೆ' ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಮುಂದುವರೆದು ' ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೈತರೊಂದಿಗೆ ನಾವಿದ್ದೇವೆ; ಕರ್ನಾಟಕದ ಅಭಿವೃದ್ಧಿ, ಕೈಗಾರಿಕೆಗಳ ಉತ್ತೇಜನಕ್ಕೆ ಬದ್ಧ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿPM KISAN SAMMAN NIDHI YOJANA
Actor Darshan Arrest Case Actor Darshan Arrest
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
और पढो »
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್Kiccha Sudeep reaction to Darshans arrest: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಸುಮಾರು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
और पढो »
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದ್ರೆ ನಟ ದರ್ಶನ್’ಗೆ ಸಿಗುತ್ತೆ ಈ ಕಠಿಣ ಶಿಕ್ಷೆ!!BK Shivaram Statement on Darshan Punishment: ಸದ್ಯ ನಟ ದರ್ಶನ್ ಸೇರಿದಂತೆ 18 ಮಂದಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ.
और पढो »
Darshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆDarshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ
और पढो »
ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »
ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್ ಮಾಡಿದ್ದಾರೆ.
और पढो »