ದರ್ಶನ್‌ ಪ್ರಕರಣದ ತನಿಖೆಯಲ್ಲಿ ಚುರುಕುತನ, ನಿಯತ್ತು ಇರಬೇಕು : ಬೊಮ್ಮಾಯಿ

ನಟ ದರ್ಶನ್‌ समाचार

ದರ್ಶನ್‌ ಪ್ರಕರಣದ ತನಿಖೆಯಲ್ಲಿ ಚುರುಕುತನ, ನಿಯತ್ತು ಇರಬೇಕು : ಬೊಮ್ಮಾಯಿ
ದರ್ಶನ್‌ ಕೇಸ್‌ದರ್ಶನ್‌ ಪತ್ನಿರೇಣುಕಾ ಸ್ವಾಮಿ
  • 📰 Zee News
  • ⏱ Reading Time:
  • 97 sec. here
  • 47 min. at publisher
  • 📊 Quality Score:
  • News: 196%
  • Publisher: 63%

Basavaraj Bommai on Darshan case : ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Darshan case : ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಇರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆ ತೆಗೆದುಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಕಾನ್ಫರೆಸಿ ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ, ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ.

ಶಿಗ್ಗಾಂವಿಗೆ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿಲ್ಲ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕ. ನಾನು ರಾಜಿನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು.ತಮ್ಮ ಪುತ್ರನಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಟಿಕೆಟ್ ವಿಚಾರದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರು ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಉ.ಕ. ಅನ್ಯಾಯದ ಪ್ರಶ್ನೆ ಇಲ್ಲ ಕೇಂದ್ರ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯದ ಪ್ರಶ್ನೆಯೇ ಇಲ್ಲ. ಕರ್ನಾಟಕಕ್ಕೆ ಹೆಚ್ಚು ಸಚಿವ ಸ್ಥಾನಗಳು ಸಿಕ್ಕಿವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿದ್ದಾರೆ. ಎನ್.ಡಿ.ಎ ಅಭ್ಯರ್ಥಿಯಾಗಿ ಮೋದಿ ಅವರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಭಾಗಿಯಾದ ಸೌಭಾಗ್ಯ ನನ್ನದು.ಕರ್ನಾಟಕಕ್ಕೆ ಎಷ್ಟು ಮಂತ್ರಿ ಸ್ಥಾನ ಕೊಡಬೇಕೊ ಅಷ್ಟು ಸಚಿವ ಸ್ಥಾನ ಕೊಟ್ಟಿದ್ದಾರೆ. ಇನ್ನೇನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಮೂವರಿಗೆ ಸಂಪುಟ ದರ್ಜೆ ಮತ್ತು ಇಬ್ಬರಿಗೆ ರಾಜ್ಯ ಖಾತೆ ಕೊಡಲಾಗಿದೆ. ಪ್ರದೇಶವಾರು ಸಚಿವ ಸ್ಥಾನ ಹಂಚಿಕೆ ಬಗ್ಗೆ ವಿಚಾರ ಮಾಡಬಾರದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗುಪ್ತಾಂಗಕ್ಕೆ ಹೊಡೆದು, ಗೋಡೆಗೆ ಮುಖ ಜಜ್ಜಿ ರೇಣುಕಾಸ್ವಾಮಿ ಹತ್ಯೆ..! ʼಡಿ ಗ್ಯಾಂಗ್‌ʼ ಕ್ರೌರ್ಯ ಬಟಾಬಯಲುಭಾರತದ ಈ ಆಟಗಾರನಿಗೆ ಇದೇ ಕೊನೆಯ ಅವಕಾಶ! USA ವಿರುದ್ಧ ಉತ್ತಮ ಪ್ರದರ್ಶನ ನೀಡದಿದ್ದರೆ ವೃತ್ತಿಜೀವನ ಕೊನೆ!ನನಗೆ ಅದು ಬೇಕೇ ಬೇಕು.. ಅಂತ ಪೊಲೀಸರ ಮುಂದೆ ಅಂಗಲಾಚಿದ ದರ್ಶನ್‌..! ಡೆವಿಲ್‌ ಕೇಳಿದ್ದಾದ್ರೂ ಏನು..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ದರ್ಶನ್‌ ಕೇಸ್‌ ದರ್ಶನ್‌ ಪತ್ನಿ ರೇಣುಕಾ ಸ್ವಾಮಿ ಚಿತ್ರದುರ್ಗ ರೇಣುಕಾ ಸ್ವಾಮಿ ರೇಣುಕಾ ಸ್ವಾಮಿ ಹತ್ಯೆ ದರ್ಶನ್‌ ಹತ್ಯೆ ಪ್ರಕರಣ ನಟ ದರ್ಶನ್‌ ಹತ್ಯೆ ಪ್ರಕರಣ ಇನ್ಸ್ಟಾಗ್ರಾಮ್‌ ಫೇಸ್‌ಬುಕ್‌ ಸಾಮಾಜಿಕ ಜಾಲತಾಣ ಧಾರಾವಾಹಿ ದರ್ಶನ್ ಅರೆಸ್ಟ್ ಸ್ಯಾಂಡಲ್ ವುಡ್ ಸ್ಟಾರ್ ಚಾಲೆಂಜಿಂಗ್ ಸ್ಟಾರ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ನಟಿ ಪವಿತ್ರ ಗೌಡ ದರ್ಶನ್ ವಿವಾದ ಸ್ಯಾಂಡಲ್ ವುಡ್ ನಲ್ಲಿ ವಿವಾದ ದರ್ಶನ್‌- ವಿಜಯಲಕ್ಷ್ಮಿ ವಿಚ್ಛೇದನ ಕನ್ನಡ ಸುದ್ದಿ Darshan Basavaraj Bommai Darshan Case Sandalwood Star Challenging Star Challenging Star Darshan Darshan Arrested In Murder Case Renukaswamy Murder Case Actress Pavitra Gowda Darshan Controversy Controversy In Sandalwood Vijaylaxmi-Darshan Divorce Darshan Darshan Case Renuka Swamy Chitradurga Who Is Renuka Swamy Darshan Murder Case Darshan Pavithra Gowda Darshan Murder Case News Darshan News Darshan Wife Darshan Murder Video

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »

ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌Jaggesh: ದರ್ಶನ್‌ ಕೊಲೆ ಪ್ರಕರಣದ ಬೆನ್ನಲ್ಲೆ ಜಗ್ಗೇಶ್‌ ಒಂದು ಟ್ವೀಟ್‌ ಮಾಡಿದ್ದಾರೆ. ಅವರು ಮಾಡಿರುವ ಟ್ವೀಟ್‌ ಇದಿಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ.
और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
और पढो »

ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »

Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?Darshan Statement murder case : ದರ್ಶನ್‌ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ.
और पढो »

Darshan Pavitra Gowda: ದರ್ಶನ್‌ ಮತ್ತು ಪವಿತ್ರಾ ಗೌಡ ಸ್ನೇಹ ಆರಂಭವಾಗಿದ್ದು ಎಲ್ಲಿಂದ ಗೊತ್ತೇ!Darshan Pavitra Gowda: ದರ್ಶನ್‌ ಮತ್ತು ಪವಿತ್ರಾ ಗೌಡ ಸ್ನೇಹ ಆರಂಭವಾಗಿದ್ದು ಎಲ್ಲಿಂದ ಗೊತ್ತೇ!Darshan Pavithra Gowda Relationship: ದರ್ಶನ್‌ ಪದೆ ಪದೇ ಪವಿತ್ರಾ ಗೌಡ ವಿಚಾರವಾಗಿಯೇ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
और पढो »



Render Time: 2025-02-14 02:08:35