ದರ್ಶನ್‌ಗೆ ಪಾತಕಿಗಳು, ರೌಡಿಗಳೇ ಫ್ರೆಂಡ್ಸ್‌..! ಕೊಲೆ ಆರೋಪಿಯಿಂದ ವಿಡಿಯೋ ಕಾಲ್‌, ಮಾತಾಡಿದ್ದು ರೌಡಿ ಮಗ..

Darshan Video Call समाचार

ದರ್ಶನ್‌ಗೆ ಪಾತಕಿಗಳು, ರೌಡಿಗಳೇ ಫ್ರೆಂಡ್ಸ್‌..! ಕೊಲೆ ಆರೋಪಿಯಿಂದ ವಿಡಿಯೋ ಕಾಲ್‌, ಮಾತಾಡಿದ್ದು ರೌಡಿ ಮಗ..
Darshan Made A Video Call From JailDarshan In JailRenukaswamy Case
  • 📰 Zee News
  • ⏱ Reading Time:
  • 52 sec. here
  • 55 min. at publisher
  • 📊 Quality Score:
  • News: 209%
  • Publisher: 63%

ನಟ ದರ್ಶನ್ ಸಹ ತನ್ನಂತೆಯೇ ಕೊಲೆ ಕೇಸಿನಲ್ಲಿ ಜೈಲು ಸೇರಿದ ದೊಡ್ಡ ದೊಡ್ಡ ನಟೋರಿಯಸ್ ರೌಡಿಗಳು, ದೊಡ್ಡ ರೌಡಿಶೀಟರ್‌ಗಳೊಂದಿಗೆ ಸ್ನೇಹ ಬೆಳಸಿಕೊಂಡಿದ್ದಾನೆ. ದರ್ಶನ್ ಗೆ ಜೈಲಲ್ಲಿ ಈ ವಿಡಿಯೋ ಕಾಲ್ ಮಾಡಿಸಿದ್ದು ರೌಡಿಶೀಟರ್‌ ಧರ್ಮ... ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಈ ಪುಟ್ಟ ಹುಡುಗಿ ಯಾರು ಅಂತ ಗೊತ್ತಾಯ್ತಾ..? ಈಗ ಈಕೆ ಸ್ಟಾರ್‌ ನಟನ ಪತ್ನಿ, ಅಪ್ಪು ಸಿನಿಮಾದ ಹೀರೋಯಿನ್ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಫೋಟೋ ವಿಡಿಯೋ ಸಾಕಷ್ಟು ಸದ್ದು ಮಾಡುತ್ತಿವೆ. ಆದರೆ ಕೊಲೆ ಆರೋಪಿ ದರ್ಶನ್ ಗೆ ಜೈಲಲ್ಲಿ ಈ ವಿಡಿಯೋ ಕಾಲ್ ಮಾಡಿಸಿದ್ದು, ಕೊಲೆ ಕೇಸಿನಲ್ಲಿ ಜೈಲು ಸೇರಿರುವ ರೌಡಿಶೀಟರ್ ಧರ್ಮ ಎಂಬುದು ಗೊತ್ತಾಗಿದೆ.

ಈ ಧರ್ಮ ಬಾಣಸವಾಡಿಯಲ್ಲಿ ಮೇ 7 ರಂದು ನಡೆದ ರೌಡಿಶೀಟರ್ ಕಾರ್ತಿಕೇಯನ್ ಎಂಬುವವನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ. ಈಗ ಕೊಲೆ ಕೇಸಿನಲ್ಲಿ ಜೈಲಿನಲ್ಲಿದ್ದರೂ ಹಣ ಹಾಗೂ ತೋಳ್ಬಲದಿಂದ ಧರ್ಮ ಸ್ಮಾರ್ಟ್ ಫೋನ್ ಬಳಕೆ ಮಾಡುತ್ತಿದ್ದಾನೆ. ಇನ್ನು ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲು ಸೇರಿದ ದರ್ಶನ್‌ಗೆ ಅಭಿಮಾನಿಯಾಗಿರುವ ಧರ್ಮ ಜೈಲಿನಲ್ಲಿ ತುಸು ಹೆಚ್ಚಾಗಿಯೇ ಪರಿಚಯವಾಗಿದ್ದಾನೆ.ಜೈಲಿನಲ್ಲಿರುವ ಬಹುತೇಕರು ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದವರೇ ಇರುತ್ತಾರೆ.

ಈ ವೇಳೆ ದರ್ಶನ್ ಇಲ್ಲೇ ಇದ್ದಾರೆ ಮಾತನಾಡು ಎಂದಿದ್ದ. ಈ ವೇಳೆ ದರ್ಶನ್ ಸಹ ಸತ್ಯನಿಗೆ ಹಾಯ್ ಹೇಳಿದ್ದಾನೆ. ಇದನ್ನೇ ಬಂಡವಾಳ ಮಾಡಿಕೊಂಡು ಈ ಸತ್ಯ ಅದನ್ನ ರೆಕಾರ್ಡ್ ಮಾಡಿಕೊಂಡು ಏರಿಯಾದಲ್ಲಿ ಬಿಲ್ಡಪ್ ಕೊಟ್ಟಿದ್ದಾನೆ. ಇದೇ ವಿಡಿಯೋವನ್ನುಕಲಾಸಿಪಾಳ್ಯದ ಕೆಲ ಹುಡುಗರಿಗೂ ವಿಡಿಯೋ ಕಳಿಸಿದ್ದಾನೆ.ಈ ಸತ್ಯ ಸಹ ಸಾಮಾನ್ಯನಲ್ಲ. ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಉಲ್ಟಾ ಮಚ್ಚಲ್ಲಿ ಕೆ ಎಲ್ ಇ‌ ಕಾಲೇಜ್ ವಿಧ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ ಜೈಲಿಗೆ ಹೋಗಿ ಸದ್ಯ ಬೇಲ್ ಮೇಲೆ ಹೊರಗಿದ್ದಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Darshan Made A Video Call From Jail Darshan In Jail Renukaswamy Case Actor Darshan ನಟ ದರ್ಶನ್​ ಪರಪ್ಪನ ಅಗ್ರಹಾರ ಜೈಲು Darshan Video Call Parappana Agrahara Jail Darshan Cigarette Photo Actor Darshan Video Call In Jail Bengaluru Rowdy Sheeter Darshan Darshan VIP Jail Treatment Controversy Darshan Video Call Darshan News Darshan News In Kannada Darshan Photo Darshan Smoking Photo Viral Darshan Trial Jail Murder Case Parappana Agrahara Jail Parappana Agrahara Scandal Renukaswamy Rowdy Video Call Who Is Wilson Garden Naga Wilson Garden Naga Wilson Garden Naga Crime History Actor Darshan Celebrity Jail Case Jail Conditions Jail Scandal Jail Smoking Prison Corruption Prison Image Leak Prison Regulations Prison System Issues Prison Violations Viral Photo ಕೊಲೆ ಕೇಸ್ ಕೊಲೆ ಪ್ರಕರಣ ಜೈಲು ದರ್ಶನ್ ನಟ ದರ್ಶನ್ ಪರಪ್ಪನ ಅಗ್ರಹಾರ ಬೆಂಗಳೂರು ರೇಣುಕಾಸ್ವಾಮಿ ರೌಡಿಶೀಟರ್ ವಿಡಿಯೋ ಕಾಲ್ ವಿಲ್ಸನ್ ಗಾರ್ಡನ್ ಸಿಗರೇಟು ಸೇದುತ್ತಿರುವ ದರ್ಶನ್ Dboss Takes On Haters And Media

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್‌ ವೈರಲ್‌ ಆಯ್ತು ಫೋಟೊತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್‌ ವೈರಲ್‌ ಆಯ್ತು ಫೋಟೊCristiano Ronaldo Viral Video: ಜಾಗತಿಕ ಫುಟ್ಬಾಲ್ ಐಕಾನ್ ಕ್ರಿಸ್ಟಿಯಾನೋ ರೊನಾಲ್ಡೊ ಆಗಸ್ಟ್ 15 ರಂದು X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ವಿಡಿಯೋ ಹಂಚಿಕೊಂಡ ಕೆಲವೇ ನಿಮಿಶಗಳಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
और पढो »

ಮುಟ್ಟಿದರೆ ಸಾಕು ದೊಪ್ಪನೆ ನೆಲಕ್ಕುರುಳಿ ಸತ್ತಂತೆ ನಟಿಸುವ ಹಾವು !ನಟ ಭಯಂಕರ ಸರ್ಪದ ವಿಡಿಯೋ ಇಲ್ಲಿದೆಮುಟ್ಟಿದರೆ ಸಾಕು ದೊಪ್ಪನೆ ನೆಲಕ್ಕುರುಳಿ ಸತ್ತಂತೆ ನಟಿಸುವ ಹಾವು !ನಟ ಭಯಂಕರ ಸರ್ಪದ ವಿಡಿಯೋ ಇಲ್ಲಿದೆಮುಟ್ಟಿದೊಡನೆ ನಗುವ ಹಾವಿನ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮುಟ್ಟಿದೊಡನೆ ಸತ್ತು ಬಿದ್ದಂತೆ ನಟಿಸುವ ಹಾವಿನ ವಿಡಿಯೋ ವೈರಲ್ ಆಗುತ್ತಿದೆ.
और पढो »

ಫೋಟೋ ಆಯ್ತು, ಈಗ ವಿಡಿಯೋ ಕಾಲ್..! ಜೈಲಿನಿಂದಲೇ ಅಭಿಮಾನಿಗೆ ಚೆನ್ನಾಗಿದ್ದೀನಿ ಚಿನ್ನ.. ಎಂದ ದರ್ಶನ್ಫೋಟೋ ಆಯ್ತು, ಈಗ ವಿಡಿಯೋ ಕಾಲ್..! ಜೈಲಿನಿಂದಲೇ ಅಭಿಮಾನಿಗೆ ಚೆನ್ನಾಗಿದ್ದೀನಿ ಚಿನ್ನ.. ಎಂದ ದರ್ಶನ್Darshan video call : ಮುಂಜಾನೆ ದರ್ಶನ್‌ ಕೈಯಲ್ಲಿ ಸಿಗರೇಟ್‌ ಹಿಡಿದುಕೊಂಡು ಖುರ್ಚಿ ಮೇಲೆ ಕುಳಿತಿದ್ದ ಫೋಟೋ ವೈರಲ್‌ ಆಗಿತ್ತು.. ಇದೀಗ ಜೈಲಿನಲ್ಲಿರುವ ದರ್ಶನ್‌ ಮೊಬೈಲ್‌ನಲ್ಲಿ ವಿಡಿಯೋ ಕಾಲ್‌ ಮೂಲಕ ಆಪ್ತರೊಬ್ಬರ ಜೊತೆ ವೀಡಿಯೊ ಕಾಲ್‌ ಮೂಲಕ ಮಾತನಾಡಿದ್ದು, ಈ ಕುರಿತ ವಿಡಿಯೋ ಜೀ ಕನ್ನಡ ನ್ಯೂಸ್‌ಗೆ ಲಭ್ಯವಾಗಿದೆ..
और पढो »

ಕೆಸರಿನಲ್ಲಿ ಅಡಗಿದ ದೈತ್ಯ ಹೆಬ್ಬಾವು ! ಹೊರಗೆ ಎಳೆದ ಯುವತಿ ಮೇಲೆ ದಾಳಿ ಮಾಡಿದ ಸರ್ಪ... ಬೆಚ್ಚಿಬೀಳಿಸುವ ವಿಡಿಯೋ ನೋಡಿಕೆಸರಿನಲ್ಲಿ ಅಡಗಿದ ದೈತ್ಯ ಹೆಬ್ಬಾವು ! ಹೊರಗೆ ಎಳೆದ ಯುವತಿ ಮೇಲೆ ದಾಳಿ ಮಾಡಿದ ಸರ್ಪ... ಬೆಚ್ಚಿಬೀಳಿಸುವ ವಿಡಿಯೋ ನೋಡಿGiant python Video : ದೈತ್ಯ ಹಾವನ್ನು ಯುವತಿಯೊಬ್ಬಳು ಹೊಲದ ಕೆಸರಿನಿಂದ ಎಳೆಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.
और पढो »

ನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋSnake Nagamani Video :ವ್ಯಕ್ತಿಯೊಬ್ಬ ನಾಗರಹಾವಿನ ತಲೆಯನ್ನು ಸೀಳಿ ನಾಗಮಣಿ ಹೊರ ತೆಗೆಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »

Urvashi Rautela video: ಲೀಕ್‌ ಆದ ಬಾತ್‌ರೂಮ್ ವಿಡಿಯೋ ಬಗ್ಗೆ ಶಾಕಿಂಗ್‌ ಸತ್ಯ ಬಿಚ್ಚಿಟ್ಟ ನಟಿ ಊರ್ವಶಿ ರೌಟೇಲಾ.. ವೈರಲ್‌ ಮಾಡಿದ್ದು ಇವರೇ ಅಂತೆ !?Urvashi Rautela video: ಲೀಕ್‌ ಆದ ಬಾತ್‌ರೂಮ್ ವಿಡಿಯೋ ಬಗ್ಗೆ ಶಾಕಿಂಗ್‌ ಸತ್ಯ ಬಿಚ್ಚಿಟ್ಟ ನಟಿ ಊರ್ವಶಿ ರೌಟೇಲಾ.. ವೈರಲ್‌ ಮಾಡಿದ್ದು ಇವರೇ ಅಂತೆ !?Urvashi Rautela leaked video: ನಟಿ ಊರ್ವಶಿ ರೌಟೇಲಾ ಅವರ ಬಾತ್‌ರೂಮ್ ವಿಡಿಯೋ ಲೀಕ್‌ ಮಾಡಿದವರು ಯಾರೆಂಬ ಸತ್ಯ ಬಿಚ್ಚಿಟ್ಟಿದ್ದಾರೆ.
और पढो »



Render Time: 2025-02-13 21:01:26