Vijayalakshmi reaction to Darshan arrest: ದರ್ಶನ್ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆದ ವಿಚಾರ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೂ ಸಾಕಷ್ಟು ನೋವುಂಟು ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪವಿತ್ರಾ ಗೌಡಗಾಗಿ ನಡೆದಿದೆ ಎನ್ನಲಾದ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಬಂಧನವಾದರೂ ಪತ್ನಿ ವಿಜಯ ಲಕ್ಷ್ಮಿ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. /8 ವಿಜಯಲಕ್ಷ್ಮಿ ಪತಿ ನಟ ದರ್ಶನ್ ಅವರನ್ನು ಇನ್‌ಸ್ಟಾಗ್ರಾಮ್ ನಲ್ಲಿ ಅನ್‌ಫಾಲೋ ಮಾಡಿದ್ದಾರೆ. ವಿಜಯಲಕ್ಷ್ಮಿ ಅವರ ಈ ನಡೆ ಸಾಕಷ್ಟು ದಚ್ಚು ಫ್ಯಾನ್ಸ್ ಆತಂಕಕ್ಕೆ ಕಾರಣವಾಗಿದೆ.
ದರ್ಶನ್ ಜೊತೆ ಇರುವ ಫೋಟೋ ಹಂಚಿಕೊಂಡು, ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್ಲೈನ್ ನೀಡಿ ಪವಿತ್ರ ಗೌಡ ಪೋಸ್ಟ್ ಮಾಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದಾಗ, ಇಬ್ಬರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು.ಇದೀಗ ಪವಿತ್ರಾ ಗೌಡಗಾಗಿ ದರ್ಶನ್ ಕೊಲೆ ಮಾಡಿದರು ಎನ್ನುವ ಆರೋಪ ವಿಜಯಲಕ್ಷ್ಮಿ ಅವರ ಮನಸ್ಸಿಗೆ ಸಾಕಷ್ಟು ನೋವುಂಟು ಮಾಡಿದೆ. ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್‌ಫಾಲೋ ಮಾಡಿದ್ದು, ಅವರ ಮೌನ ಮುಂದಿನ ನಡೆಯ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ವಿಜಯಲಕ್ಷ್ಮಿ ದರ್ಶನ್ ಪವಿತ್ರ ಗೌಡ Vijayalakshmi Unfollowed Darshan Vijayalakshmi Darshan Pavithra Gowda Darshan Wife Vijayalakshmi ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತಿಕ್ರಿಯೆ Instagram DP ತೆಗೆದು ಹಾಕಿದ ದರ್ಶನ್ ಪತ್ನಿ ವಿಜಯಲಕ್ಷ್ಮ ದರ್ಶನ್ ಪವಿತ್ರ ಗೌಡ ಸಂಬಂಧ ದರ್ಶನ್ ಎರಡನೇ ಪತ್ನಿ ಪವಿತ್ರ ಗೌಡ ದರ್ಶನ್ ಬಂಧನಕ್ಕೆ ವಿಜಯಲಕ್ಷ್ಮಿ ಪ್ರತಿಕ್ರಿಯೆ Darshan Wife Vijayalakshmi Reaction Darshan Wife Vijayalakshmi Removed Instagram DP Darshan Pavithra Gowda Relationship Darshan Second Wife Pavithra Gowda Vijayalakshmi On Darshan Arrest Vijayalakshmi's Reaction To Darshan's Arrest
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್ ಮಾಡಿದ್ದಾರೆ.
और पढो »
Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
और पढो »
ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಬೇಕಾಗುವಷ್ಟು ಗ್ರಾನೈಟ್ ಕಲ್ಲು ಕೊಡಿಸಿದ ಸ್ಯಾಂಡಲ್ ವುಡ್ ಗಜChallenging Star : ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಗ್ರಾನೈಟ್ ಅನ್ನು ನೀಡಿದ್ದು, ಈ ಕುರಿತಂತೆ ಸೋಷಿಯಲ್ ಮೀಡಿಯಾ ದಲ್ಲಿ ವಿಡಿಯೋ ಹರಿದಾಡುತ್ತಿವೆ.
और पढो »
ಟೀಂ ಇಂಡಿಯಾ ದಿಗ್ಗಜ ಬೌಲರ್ ಹರ್ಭಜನ್ ಸಿಂಗ್ ಪತ್ನಿ ಇವರೇ! ಈಕೆ ಬಾಲಿವುಡ್’ನ ಖ್ಯಾತ ನಟಿ… 9 ವರ್ಷ ಡೇಟಿಂಗ್ ಮಾಡಿ ಮದ್ವೆಯಾದ ಜೋಡಿHarbhajan Singh- Geeta Basra Love Story: ಟೀಂ ಇಂಡಿಯಾದ ದಿಗ್ಗಜ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಅವರ ಪತ್ನಿ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
और पढो »
ಹುಟ್ಟುಹಬ್ಬ ಆಚರಣೆ ಕಾರಣಾಂತರಗಳಿಂದ ಬೇಡ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡHD Devegowda: ಮೇ 18ರಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು 92ನೇ ವಸಂತ ಪ್ರಾರಂಭ ಮಾಡುತ್ತಿದ್ದು ಸಂಭ್ರಮ ಆದರೆ ಈ ವರ್ಷ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ನಿರ್ಧಾರ ಮಾಡಿದ್ದಾರೆ.
और पढो »
RCB ನಾಯಕ ಫಾಫ್ ಡುಪ್ಲೆಸಿಸ್ ಪತ್ನಿ ಯಾರು ಗೊತ್ತಾ? ನಟಿ ಅನುಷ್ಕಾ ಶರ್ಮಾಗಿಂತಲೂ ಅಂದದಲ್ಲಿ ಒಂದು ಹೆಜ್ಜೆ ಮುಂದೆಯೇ ಈ ಅಪ್ಸರೆFaf du Plessis wife: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಪತ್ನಿ ಇಮರಿ ವಿಸ್ಸರ್ ಬಗ್ಗೆ ನಾವಿಂದು ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
और पढो »