ನಕಲಿ ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯರ ವಿರುದ್ಧ ಕೊನೆಗೂ ಕಾಂಗ್ರೆಸ್ ಪಕ್ಷದ ದಲಿತ ನಾಯಕರು ರಾಮಬಾಣ ಹೂಡಲು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
BJP vs Congress: ದಲಿತರಿಂದ ಮತ ಪಡೆದು ದಲಿತರ ಬೆನ್ನಿಗೆ ಚೂರಿ ಹಾಕುತ್ತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಾಡಿನ ದಲಿತ ಸಮಾಜ ಎಚ್ಚೆತ್ತುಕೊಳ್ಳಬೇಕಿದೆʼ ಎಂದು ಬಿಜೆಪಿ ಸಲಹೆ ನೀಡಿದೆ.
ನಕಲಿ ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯರ ವಿರುದ್ಧ ಕೊನೆಗೂ ಕಾಂಗ್ರೆಸ್ ಪಕ್ಷದ ದಲಿತ ನಾಯಕರು ರಾಮಬಾಣ ಹೂಡಲು ಸಿದ್ಧರಾಗಿದ್ದಾರೆ. ದಲಿತರ ಕುರ್ಚಿಗೂ ಕನ್ನ, ದಲಿತರ ಅನುದಾನಕ್ಕೂ ಕನ್ನ, ದಲಿತರ ಅಧಿಕಾರಕ್ಕೂ ಕನ್ನ, ದಲಿತರ ಜಮೀನಿಗೂ ಕನ್ನ, ದಲಿತರ ಮೀಸಲಾತಿಗೂ ಕನ್ನ ಮತ್ತು ದಲಿತರ ಹಕ್ಕುಗಳಿಗೂ ಕನ್ನ ಹಾಕುತ್ತಿದ್ದಾರೆ. ದಲಿತರಿಂದ ಮತ ಪಡೆದು ದಲಿತರ ಬೆನ್ನಿಗೆ ಚೂರಿ ಹಾಕುತ್ತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಾಡಿನ ದಲಿತ ಸಮಾಜ ಎಚ್ಚೆತ್ತುಕೊಳ್ಳಬೇಕಿದೆʼ ಎಂದು ಬಿಜೆಪಿ ಸಲಹೆ ನೀಡಿದೆ.
Siddaramaiah Congress Govt Dalit Vote Karnataka BJP Congress Party Transfer Scam Muda Illegality Commission Scam Collection Scam
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್ ಜಾಥಾ!ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.
और पढो »
ಲೂಟಿಯಾದ ದಲಿತರ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ?R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡದಿದ್ದರೆ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಖಡಕ್ ಎಚ್ಚರಿಕೆ ನೀಡಿದ್ದಾರೆ..
और पढो »
ಮತ್ತೊಂದು ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ನಾಳೆ ಪ್ರಮಾಣ ವಚನ ಸ್ವೀಕಾರPema Khandu : ಬಿಜೆಪಿ ನಾಯಕ ಪೇಮಾ ಖಂಡು ಅವರು ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಮರು ಆಯ್ಕೆಯಾಗಿದ್ದು, ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
और पढो »
ಪೋಕ್ಸೋ ಪ್ರಕರಣ : ಸಿಐಡಿ ಅಧಿಕಾರಿಗಳಿಂದ ಮಾಜಿ ಸಿಎಂ ಯಡಿಯೂರಪ್ಪಗೆ ನೋಟಿಸ್ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
और पढो »
ಬಿಜೆಪಿಯಿಂದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು!ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರವು ಕಾಂಗ್ರೆಸ್, ಕೇಂದ್ರ ಸಚಿವ ಸಂಪುಟ ರಚಿಸಿರುವ ಬಿಜೆಪಿ ರಾಜ್ಯದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು ಕೊಟ್ಟಿದೆ! ಎಂದ ಟೀಕಿಸಿದೆ.
और पढो »
ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಸ್ಪಷ್ಟ ಸೂಚನೆCM Siddaramaiah: ಇಂದು ಅಬಕಾರಿ ಇಲಾಖೆಯ (Excise Department) ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.
और पढो »